ನಾಯಿಗಳಿಗೆ ಬೆಕ್ಕೇ ಬಾಸ್‌


Team Udayavani, Mar 25, 2018, 4:44 AM IST

1-aa.jpg

ನಾಯಿಗಳಿಗೆ ಬೆಕ್ಕು ಬಾಸ್‌ ಆಗುವುದು ಎಂದರೆ ಸುಮ್ಮನೇನಾ? ಸೇಂಟ್‌ ಲೂಯಿಸ್‌ನಲ್ಲೊಂದು ಬೆಕ್ಕಿದೆ. ಅದರ ಹೆಸರು ಡೀಓಜೀ(ಡಾಗ್‌). ಇದು ನಾಯಿಗಳಿಗೆ ತರಬೇತಿ ನೀಡುವ ಬಾಸ್‌. “ಸಪೋರ್ಟ್‌ ಡಾಗ್‌, ಇಂಕ್‌. ಇನ್‌’ ಎಂಬ ಸಂಸ್ಥೆ ಹಲವಾರು ಉದ್ದೇಶಗಳಿಗೆ ನಾಯಿಗಳನ್ನು ಸಜ್ಜುಗೊಳಿಸುತ್ತದೆ. ಓಡಾಡಲು ಸಮಸ್ಯೆ ಉಳ್ಳವರು, ಅಂಧರಿಗೆ, ಕಿವುಡರಿಗೆ ಸಹಾಯ ಮಾಡಲು ನಾಯಿಗಳನ್ನು ತರಬೇತುಗೊಳಿಸುತ್ತದೆ.

ಹೀಗೆ ತರಬೇತಿ ನೀಡುವ ಮೊದಲು ನಾಯಿಗಳ ತಾಳ್ಮೆ ಮತ್ತು ಜಾಣ್ಮೆಯನ್ನು ಪರೀಕ್ಷಿಸಲಾಗುತ್ತದೆ. ಈ ಕೆಲಸವನ್ನು ಡೀಓಜೀ ಮಾಡುತ್ತದೆ. ನಾಯಿಗಳಿಗೆ ಈ ಬೆಕ್ಕು ಕೊಡುವ ಕಾಟ ಒಂದೊಂದಲ್ಲ. ಇದು ನೀಡುವ ಕಾಟ ಸಹಿಸಿ, ಇದರಿಂದ ಪಾರಾಗುವ ಉಪಾಯ ಬಲ್ಲ ನಾಯಿಗಳು ಮುಂದಿನ ತರಬೇತಿಗೆ ಆಯ್ಕೆಯಾಗುತ್ತವೆ.

ಟಾಪ್ ನ್ಯೂಸ್

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ


MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Kundapur: ಕುಸಿದು ಬಿದ್ದು ಸಾವು

Kundapur: ಕುಸಿದು ಬಿದ್ದು ಸಾವು

Electric shock: ಯುವಕನ ಸಾವು

Electric shock: ಯುವಕನ ಸಾವು

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.