ಜಪಾನ್‌ ರೋಬೋಗಳಿಗೂ ನಡೆಯುತ್ತದೆ ಅಂತ್ಯಕ್ರಿಯೆ


Team Udayavani, May 3, 2018, 4:17 AM IST

5.jpg

ಮನುಷ್ಯರಿಗೆ ಅಂತ್ಯಕ್ರಿಯೆ ನಡೆಸುವಂತೆ ರೋಬೋಗಳಿಗೂ ಅಂತ್ಯಕ್ರಿಯೆ ನಡೆಸಲಾಗುತ್ತದೆಯಾ? ಜಪಾನ್‌ ರಾಜಧಾನಿ ಟೋಕಿಯೋದಲ್ಲಿ ಅದೂ ನಡೆಯುತ್ತದೆ.

ಟೋಕಿಯೋದ ಇಸುಮಿ ಎಂಬಲ್ಲಿಯ 450 ವರ್ಷಗಳಷ್ಟು ಹಳೆಯದಾದ ಬೌದ್ಧ ದೇಗುಲದಲ್ಲಿ ಅದನ್ನು ನಡೆಸಲಾಗುತ್ತದೆ. ಅಲ್ಲಿನ ಮುಖ್ಯ ಧರ್ಮಗುರು ಪ್ರಕಾರ ಮಾನವರಿಗೆ ಹೇಗೆ ಆತ್ಮ ಇರುತ್ತದೆಯೋ ಹಾಗೆಯೇ ರೋಬೋಗಳಿಗೂ ಇರುತ್ತದೆ. ಅಂದ ಹಾಗೆ ರೋಬೋಗಳೆಂದರೆ ದೊಡ್ಡ ದೊಡ್ಡ ಯಂತ್ರ ಮಾನವರಲ್ಲ. ಸಣ್ಣ ಪ್ರಮಾಣದ ರೋಬೋ ಡಾಗ್‌ಗಳು.

ಟೋಕಿಯೋದ ಸಾವಿರಾರು ಮಂದಿ ನಿವಾಸಿಗಳು ಅವಧಿ ಮೀರಿದ, ರೋಬೋ ಡಾಗ್‌ಗಳನ್ನು ಅಂತ್ಯಕ್ರಿಯೆಗಾಗಿ ಇಲ್ಲಿಗೆ ಕಳುಹಿಸುತ್ತಾರೆ.ಅವುಗಳ ಮಾಲಕರು ಯಾವ ಕಾರಣದಿಂದ ರೋಬೋ ಡಾಗ್‌ ಅನ್ನು ಕೈಬಿಡಬೇಕಾಯಿತು ಎಂಬ ಅಶ್ರುತರ್ಪಣ ಇರುವ ಪತ್ರವನ್ನೂ ಅದರ ಜತೆಗೆ ಇರಿಸುತ್ತಾರೆ. ಇಷ್ಟು ಮಾತ್ರವಲ್ಲದೆ ಇಲ್ಲಿ ಕಾರ್ಯನಿರ್ವಹಿಸದೇ ಇರುವ ರೋಬೋ ಡಾಗ್‌ಗಳ ಬಿಡಿಭಾಗಗಳಲ್ಲಿ ಒಳ್ಳೆಯದ್ದನ್ನು ಆರಿಸಿ ಬೇರೆ ಕಡೆಗೆ ನೀಡುವ ವ್ಯವಸ್ಥೆ ಇದ್ದು ಇದೊಂದು ರೀತಿ ಅಂಗಾಂಗ ದಾನದಂತೆ ಎನ್ನುತ್ತಾರೆ ಇಲ್ಲಿಗೆ ಬರುವವರು

ಟಾಪ್ ನ್ಯೂಸ್

1-24-friday

Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

arrested

Bangaluru cafe ಸ್ಫೋಟದ ಸಂಚುಕೋರ ಎನ್‌ಐಎ ಬಲೆಗೆ: ಯಾರಿದು ಷರೀಫ್?

1-qeqewqeqwe

IPL ಉದ್ಘಾಟನ ಸಮಾರಂಭ ವೀಕ್ಷಣೆ: ಹೊಸ ದಾಖಲೆ

1-wqweqeqweqweqeeqeqwe

ILO ವರದಿ; ಭಾರತದಲ್ಲಿ ನಿರುದ್ಯೋಗ ಉಲ್ಬಣ


MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-24-friday

Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ

Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.