ನಗಿಸಲು ಹೋಗಿ ತಾನೇ ನಗೆಗೀಡಾದ ಪತ್ರಿಕೆ


Team Udayavani, May 19, 2018, 4:10 AM IST

1-sda.jpg

ನಿಯತಕಾಲಿಕೆಗಳ ಮುಖಪುಟಗಳು ಫೋಟೊಶಾಪ್‌ ದೋಷಗಳಿಂದ ನಗೆಪಾಟಲಿಗೀಡಾಗುವುದು ಮಾಮೂಲಿ. ಅಮೆರಿಕದ ಪ್ರತಿಷ್ಠಿತ ನಿಯತಕಾಲಿಕೆಯೊಂದು ನಗಪಾಟಲಿಗೀಡಾಗಲೆಂದೇ ಫೋಟೊಶಾಪ್‌ ಮಾಡಿದಂತಿದೆ.

ಜಿಕ್ಯುಸ್‌ ನಿಯತಕಾಲಿಕೆ 2018ರ ಹಾಸ್ಯ ಸಂಚಿಕೆಯಲ್ಲಿ ಹೆಸರಾಂತ ಹಾಸ್ಯ ನಟಿಯರಾದ ಕೇಟ್‌ ಮೆಕ್‌ಕಿನ್ನಾನ್‌, ಇಸ್ಸಾ ರಾಯೆ ಮತ್ತು ಸಾರಾ ಸಿಲ್ವರ್‌ಮನ್‌ರ ಫೋಟೊವನ್ನು ಮುಖಪುಟ ದಲ್ಲಿ ಬಳಸಿದೆ. ಆದರೆ ಈ ಫೋಟೊಗೆ ಹಾಸ್ಯದ ಸ್ಪರ್ಶ ನೀಡಲು ಹೆಚ್ಚುವರಿ ಕೈ, ಕಾಲುಗಳನ್ನು ಜೋಡಿಸಿದೆ. ಈ ಮುಖಪುಟ ನಗುವುಕ್ಕಿಸಲು ಸಂಪೂರ್ಣ ವಿಫ‌ಲವಾ ಗಿದೆ.

ಮುಖಪುಟ ನೋಡಿದ ಜನರು ಇಷ್ಟರ ಮಟ್ಟಿಗೆ ಫೋಟೊ ಶಾಪ್‌ ದೋಷ ನಡೆಯಲು ಸಾಧ್ಯವಾ ಎಂದು ಯೋಚಿಸಿದರಂತೆ. ಕಡೆಗೇ ನಿಯತಕಾಲಿಕೆಯೇ ಇದು ಬೇಕೆಂದೇ ಮಾಡಿದ್ದು ಎಂದು ಒಪ್ಪಿಕೊಂಡಿದೆ. ಬಳಿಕವೇ, ನಿಯತಕಾಲಿಕೆಯ ಎಡವಟ್ಟು ನೋಡಿ ಜನ ಗಹಗಹಿಸಿ ನಕಿದ್ದು

ಟಾಪ್ ನ್ಯೂಸ್

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು


MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

10-screenshot

Students Notes: ಸ್ಕ್ರೀನ್‌ ಶಾರ್ಟ್‌ಗಳೆಂದು ಪುಸ್ತಕವಾಗದಿರಲಿ

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.