ಡ್ರಗ್ಸ್‌ ಸೇವಿಸಿದ ಕೋತಿ ಮಾಲೀಕನಿಗೆ ಮಂಗಳಾರತಿ


Team Udayavani, Jun 12, 2018, 4:50 AM IST

1-nn.jpg

ಕೆಲವರಿಗೆ ತಮ್ಮ ಸಾಕುಪ್ರಾಣಿಗಳಿಂದ ವಿಲಕ್ಷಣವಾದ ಕೆಲಸ ಮಾಡಿಸಿ ವಿಕೃತ ಖುಷಿಪಡುವ ಖಯಾಲಿ ಇರುತ್ತದೆ. ವಿಟಾಲಿ ಝ್ಡೋರೊವೆಟ್ಸ್ಕಿಎಂಬ ರಷ್ಯಾದ ಪ್ರಖ್ಯಾತ ಯೂಟ್ಯೂಬ್‌ ಸ್ಟಾರ್‌ ತನ್ನ ಸಾಕು ಮಂಗ ಮಾದಕ ದ್ರವ್ಯ ಸೇವಿಸುವ ವಿಡಿಯೋವೊಂದನ್ನು ಟ್ವಿಟರ್‌ ಮತ್ತು ಇನ್‌ ಸ್ಟಾಗ್ರಾಂನಲ್ಲಿ ಹರಿಬಿಟ್ಟಿದ್ದಾರೆ. ಕೋತಿ ವ್ಯಕ್ತಿಯೊಬ್ಬರ ತೊಡೆಮೇಲೆ ಕುಳಿತು, ಮಾದಕದ್ರವ್ಯ ಸೇವಿಸುತ್ತದೆ. ನಂತರ ಅಲ್ಲಿಂದ ಇಳಿದು ಹೊರಡುತ್ತದೆ. ವಿಟಾಲಿ ಈ ವಿಡಿಯೋ ಚಿತ್ರೀಕರಿಸಿದ್ದಾರೆ.

ಪ್ರಾಣಿಯೊಂದಕ್ಕೆ ಹೀಗೆ ಮಾದಕ ದ್ರವ್ಯ ಸೇವಿಸಲು ಅನುವು ಮಾಡಿಕೊಟ್ಟ ಕಾರಣ ಜಾಲತಾಣಿಗರು ಆಕ್ರೋಶ ವ್ಯಕ್ತ ಪಡಿಸಿದ್ದಾರೆ. ಹಲವರು ಪೇಟ ಸೇರಿ ಹಲವಾರು ಪ್ರಾಣಿ ದಯಾ ಸಂಘಟನೆಗಳಿಗೆ ಈ ವಿಡಿಯೋವನ್ನು ಟ್ಯಾಗ್‌ ಮಾಡಿದ್ದಾರೆ.

ಟಾಪ್ ನ್ಯೂಸ್

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?


MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.