ಭಾರಿ ಸದ್ದು ಮಾಡುತ್ತಿರುವ ಡ್ರೀಂ ಕ್ಯಾಚರ್ಸ್‌


Team Udayavani, Jun 23, 2018, 6:39 AM IST

2-b.jpg

ಸಾಮಾಜಿಕ ಜಾಲತಾಣಗಳ ಈ ಯುಗದಲ್ಲಿ ಯಾವುದಾವುದೋ ಮೂಲೆಯಲ್ಲಿರುವ ಪ್ರತಿಭೆಗಳೂ ಬೆಳಗಾಗುವುದರಲ್ಲಿ ಪ್ರಸಿದ್ಧಿಗೆ ಬರುತ್ತವೆ. ನೈಜೀರಿಯಾದ ಪುಟ್ಟ ಹಳ್ಳಿಯ ಕಡುಬಡ ಕುಟುಂಬಗಳಿಗೆ ಸೇರಿರುವ ಮಕ್ಕಳ ತಂಡವೊಂದರ ಡಾನ್ಸ್‌ ವಿಡಿಯೋ ಈಗ ಜಗತ್ತಿನಾದ್ಯಂತ ವೈರಲ್‌ ಆಗಿದೆ.

 ನೈಜೀರಿಯಾದ ಗಾಯಕಿ ಅಮಂಡಾ ಹಾಡಿರುವ ಹಾಡೊಂದಕ್ಕೆ ಇವರು ಡಾನ್ಸ್‌ ಮಾಡಿದ್ದಾರೆ. ಈ ವಿಡಿಯೋಗೆ ಅವರು “ಡ್ರೀಮ್‌ ಕ್ಯಾಚರ್’ ಎಂಬ ಹೆಸರಿಟ್ಟಿದ್ದಾರೆ. ಈ ನೃತ್ಯಕ್ಕೆ ಹೆಸರಾಂತ ಗಾಯಕಿ ರಿಹಾನ್ನ ಮತ್ತು ಸೂಪರ್‌ ಮಾಡೆಲ್‌ ನವೋಮಿ ಕ್ಯಾಂಬೆಲ್‌ ಅಭಿಮಾನಿ ಗಳಾಗಿದ್ದಾರೆ. ಈ ತಂಡದಲ್ಲಿ 6 ರಿಂದ 16 ವರ್ಷ ವಯಸ್ಸಿನ ಮಕ್ಕಳಿದ್ದಾರೆ. ಹಲವರು ಶಿಕ್ಷಣದಿಂದ ವಂಚಿತರಾಗಿದ್ದಾರೆ.

Video Courtesy : Dream Catchers Dance

ಟಾಪ್ ನ್ಯೂಸ್

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!


MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

1-qeqwqwe

Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.