ಹಾರ್ಡ್‌ಡ್ರೈವ್‌ನಲ್ಲಿ ಹೆಬ್ಬಾವು ಕೊಂಡೊಯ್ಯುತ್ತಿದ್ದ!

Team Udayavani, Jul 12, 2018, 4:20 AM IST

1-aa.jpg

ಜನರು ವಿಮಾನದಲ್ಲಿ ಪ್ರಯಾಣಿಸುವ ವೇಳೆ ಚಿನ್ನ, ಮಾದಕ ವಸ್ತುಗಳನ್ನು ಕದ್ದು ವಿಮಾನ ಸಿಬ್ಬಂದಿ ಕೈಗೆ ಸಿಕ್ಕಿ ಬೀಳುವ ಹಲವಾರು ಸುದ್ದಿಗಳನ್ನು ನೀವು ಓದಿದ್ದೀರಿ. ಅಮೆರಿಕದ ಮಿಯಾಮಿ ವಿಮಾನ ನಿಲ್ದಾಣದಲ್ಲಿ ನಡೆದಿರುವ ಘಟನೆ ಕೊಂಚ ಭಿನ್ನವಾಗಿದೆ.

ವ್ಯಕ್ತಿಯೊಬ್ಬ ಕಂಪ್ಯೂಟರ್‌ನ ಹಾರ್ಡ್‌ ಡ್ರೈವ್‌ ಒಳಗೆ ಹೆಬ್ಟಾವನ್ನು ಗಂಟುಕಟ್ಟಿಕೊಂಡು ಬಾರ್ಬೋಡಾಸ್‌ಗೆ ಹಾರಲು ಹೊರಟಿದ್ದ. ಈತನ ಬಳಿಯಿದ್ದ ಹಾರ್ಡ್‌ಡ್ರೈವ್‌ ಸೇರಿ ಎಲ್ಲಾ ಲಗೇಜುಗಳನ್ನು ಭದ್ರತಾ ಸಿಬ್ಬಂದಿ ಪರಿಶೀಲಿಸಿದ್ದರು. ಆದರೆ ಇನ್ನೇನು ವಿಮಾನ ಟೇಕ್‌ ಆಫ್ ಆಗಬೇಕು ಎನ್ನುವಾಗ ಬಾಂಬ್‌ ನಿಷ್ಕ್ರಿಯ ದಳದವರೊಬ್ಬರು ಆತನ ಹಾರ್ಡ್‌ಡಿಸ್ಕ್ ಅನ್ನು ಪರಿಶೀಲಿಸಿದರು. ಅದರಲ್ಲಿ ಹೆಬ್ಟಾವು ಮುದುಡಿ ಮಲಗಿತ್ತು. ನಂತರ ಆತನ ಪ್ರಯಾಣ ರದ್ದಾಯಿತು ಮತ್ತು
ಕಂಬಿ ಎಣಿಸುವಂತಾಯಿತು.

ಟಾಪ್ ನ್ಯೂಸ್

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.