ಮುಖಕ್ಕೆ ಅಂಡರ್‌ವೇರ್‌ ಧರಿಸಿ ಕನ್ನ ಹಾಕಿದ!!


Team Udayavani, Jul 15, 2018, 7:46 AM IST

4ssfd.jpg

ಕಳ್ಳರು ತಮ್ಮ ಗುರುತು ಮರೆಮಾಚಲು ಮುಖವಾಡಗಳನ್ನು, ಹೆಲ್ಮೆಟ್‌ಗಳನ್ನು ಬಳಸುತ್ತಾರೆ. ಆದರೆ ಮುಖಕ್ಕೆ ಅಂಡರ್‌ವೇರ್‌ ಧರಿಸಿ ಬಂದು ಕಳ್ಳತನ ಮಾಡಲು ಪ್ರಯತ್ನಿಸಿದ ಕಳ್ಳನಿಗಾಗಿ ಅಮೆರಿಕದ ಟೆಕ್ಸಾಸ್‌ನ ಪೊಲೀಸರು ಹುಡುಕಾಡುತ್ತಿದ್ದಾರೆ. ಆಫೀಸ್‌ವೊಂದರ ಕಿಟಕಿಯಿಂದ ಕಚೇರಿಯೊಂದರ ಒಳಗೆ ತುಂಬಾ ಜಾಗರೂಕತೆ ಯಿಂದ ಪ್ರವೇಶಿಸುವ ಕಳ್ಳ ತನ್ನ ಗುರುತು ಮರೆ ಮಾಚಲು ಆತನ ಅರ್ಧಮುಖ ಮುಚ್ಚುವಂತೆ ಅಂಡರ್‌ವೇರನ್ನು ಹಾಕಿಕೊಂಡಿರುತ್ತಾನೆ. 

 ಈ ಕಳ್ಳತನ ಜೂ.6ರಂದು ನಡೆದಿದೆ. ಕಳ್ಳ ಈವರೆಗೂ ಪತ್ತೆಯಾಗದ ಕಾರಣ ಪೊಲೀಸರು, ಆತ ಕಚೇರಿ ಪ್ರವೇಶಿಸುವ ದೃಶ್ಯದ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದ್ದಾರೆ. ಈ ತಮಾಷೆಯ ವಿಡಿಯೋಗೆ ಜನರು ತರಾವರಿ ಪ್ರತಿಕ್ರಿಯೆಯನ್ನು ನೀಡುತ್ತಿದ್ದಾರೆ.

ಟಾಪ್ ನ್ಯೂಸ್

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ


MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.