ಸ್ಮಶಾನದಲ್ಲಿ ಸ್ಥಳ ನಿಗದಿಗೆ ಬಂತು ಲಾಟರಿ ವ್ಯವಸ್ಥೆ


Team Udayavani, Jul 16, 2018, 5:50 AM IST

grave.jpg

ಬಸ್‌ನಲ್ಲಿ ಸೀಟು ಕಾಯ್ದಿರಿಸಲು ಟವೆಲ್‌ ಹಾಕೋದು ಗೊತ್ತು. ನಾವು-ನೀವು ಎಲ್ಲರೂ ಅದನ್ನು ಮಾಡಲೇ ಬೇಕಾಗುತ್ತದೆ. ಸ್ಮಶಾನದಲ್ಲಿ ಗೋರಿಗಾಗಿ ಲಾಟರಿ ವ್ಯವಸ್ಥೆ ಜಾರಿ ಆದರೆ? ಥೂ… ಏನು ಮಾತು ಅಂತ ಕೇಳ್ಬೇಡಿ. ಜರ್ಮನಿಯ ಬವಾರಿಯನ್‌ ಆಲ್ಪ್ ಪರ್ವತ ಪ್ರದೇಶ ಬಳಿ
ಇರುವ 17ನೇ ಶತಮಾನದಷ್ಟು ಹಳೆಯದಾಗಿರುವ ಸ್ಮಶಾನದಲ್ಲಿ ಅಂತ್ಯಸಂಸ್ಕಾರಕ್ಕೆ ಇಂಥ ವ್ಯವಸ್ಥೆ ಜಾರಿಯಾಗಿದೆ.

ಇಲ್ಲಿ ರಮಣೀಯ ಪ್ರಕೃತಿ ಇದ್ದು, ಇತ್ತೀಚಿನ ವರ್ಷಗಳಲ್ಲಿ ಅಲ್ಲಿಯೇ ಶವ ಹೂಳಲು ಬೇಡಿಕೆ ಹೆಚ್ಚಾಗಿತ್ತು. ಆದರೆ ಅದಕ್ಕೆ ಆ ಸ್ಥಳದ ಉಸ್ತುವಾರಿ ಹೊತ್ತಿರುವ ಅಧಿಕಾರಿಗಳು ಸ್ಪಂದನೆ ಕೊಟ್ಟಿರಲಿಲ್ಲ. 17ನೇ ಶತಮಾನದ ಸ್ಮಶಾನದಲ್ಲಿಯೇ ಮಣ್ಣು ಮಾಡಬೇಕು ಅಥವಾ ಅಲ್ಲಿಯೇ ಚಿರ ವಿಶ್ರಾಂತಿ ಪಡೆಯಬೇಕು ಎಂಬುವವರ ಆಶಯವೋ ಗೊತ್ತಿಲ್ಲ. ಅಧಿಕಾರಿಗಳು ಹೊಸತಾಗಿ 200 ಶವ ಹೂಳಲು ವ್ಯವಸ್ಥೆ ಮಾಡಿದ್ದಾರೆ. ನಂಬುವಿರೋ ಬಿಡುವಿರೋ ಗೊತ್ತಿಲ್ಲ. ಅದಕ್ಕಾಗಿ 280 ಮಂದಿ ಅರ್ಜಿ ಸಲ್ಲಿಸಿದ್ದಾರೆ. ಅದಕ್ಕೆ ಸಂಬಂಧಿತ ಇಲಾಖೆಯ ಅಧಿಕಾರಿಗಳು ಯಾವಾಗ ಲಾಟರಿ ಮೂಲಕ ಸ್ಥಳ ಆಯ್ಕೆ ಮಾಡುತ್ತಾರೋ ಗೊತ್ತಿಲ್ಲ.

ಟಾಪ್ ನ್ಯೂಸ್

10-

Lok Sabha Election 2024: ಝಾರ್ಖಂಡ್‌, ಛತ್ತೀಸ್‌ಗಢದಲ್ಲಿ ಗೆಲುವು ಯಾರಿಗೆ?

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

Mother Geetha hiremath statement on daughter Neha incident

Hubli; ನನ್ನ ಮಗಳು ಹೊಲಸು ಕೆಲಸ ಮಾಡಿಲ್ಲ…: ನೇಹಾ ತಾಯಿ ಗೀತಾ ಹಿರೇಮಠ ಹೇಳಿಕೆ

8

Mollywood: ಈ ದಿನ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿಗೆ ಬರುವುದು ಖಚಿತ; ಯಾವುದರಲ್ಲಿ ಸ್ಟ್ರೀಮ್?

kl rahul breaks ms dhoni record in ipl

IPL 2024; ಎಂ.ಎಸ್ ಧೋನಿ ದಾಖಲೆ ಮುರಿದ ಕೆ.ಎಲ್ ರಾಹುಲ್

7-snake

Snake: 50 ಅಡಿ ಉದ್ದದ ದೈತ್ಯ ಹಾವು “ವಾಸುಕಿ’!

Mollywood: ಸೂಪರ್‌ ಹಿಟ್‌ ʼಪ್ರೇಮಲುʼ ಸೀಕ್ವೆಲ್‌ ಅನೌನ್ಸ್; ಹೆಚ್ಚಾಯಿತು ನಿರೀಕ್ಷೆ

Mollywood: ಸೂಪರ್‌ ಹಿಟ್‌ ʼಪ್ರೇಮಲುʼ ಸೀಕ್ವೆಲ್‌ ಅನೌನ್ಸ್; ಹೆಚ್ಚಾಯಿತು ನಿರೀಕ್ಷೆ


MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

10-

Lok Sabha Election 2024: ಝಾರ್ಖಂಡ್‌, ಛತ್ತೀಸ್‌ಗಢದಲ್ಲಿ ಗೆಲುವು ಯಾರಿಗೆ?

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

Hubli; ಆಡಳಿತ ಪಕ್ಷದಿಂದಲೇ ತನಿಖೆ ದಾರಿ ತಪ್ಪಿಸುವ ಕೆಲಸ: ನೇಹಾ ತಂದೆ ನಿರಂಜನಯ್ಯ ಆರೋಪ

Hubli; ಆಡಳಿತ ಪಕ್ಷದಿಂದಲೇ ತನಿಖೆ ದಾರಿ ತಪ್ಪಿಸುವ ಕೆಲಸ: ನೇಹಾ ತಂದೆ ನಿರಂಜನಯ್ಯ ಆರೋಪ

O2 movie review

O2 movie review; ಸುಂದರ ಬೀದಿಯ ತಣ್ಣನೆಯ ಗಾಳಿಯಂತೆ…

9

Neha Case: ನೇಹಾ ಅಮಾನುಷ ಹತ್ಯೆಗೆ ಜೆ.ಪಿ.ಹೆಗ್ಡೆ ಖಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.