ಭೂಕಂಪ ಸಂಭವಿಸುವ ಮೊದಲೇ ಬೆಕ್ಕು ಜಾಗೃತ


Team Udayavani, Jul 17, 2018, 4:04 AM IST

2556.jpg

ಭೂಕಂಪ ಸಂಭವಿಸುವುದಕ್ಕೂ ಮೊದಲೇ ಬೆಕ್ಕು, ನಾಯಿ ಮತ್ತಿತರ ಪ್ರಾಣಿಗಳಿಗೆ ತಿಳಿಯುತ್ತದೆ. ಅವು ತೀರಾ ವಿಚಿತ್ರವಾಗಿ ವರ್ತಿಸುತ್ತವೆ ಎಂದು ನಾವು ಕೇಳಿದ್ದೇವೆ. ಇದಕ್ಕೆ ಇಂಬು ನೀಡುವಂಥ ವಿಡಿಯೋ ವೊಂದನ್ನು ಜಪಾನ್‌ನ ಕ್ಯಾಟ್‌ ಕೆಫೆ ಯೊಂದು ಹರಿಬಿಟ್ಟಿದೆ. ಕಳೆದ ತಿಂಗಳು ಜಪಾನ್‌ನ ಒಸಾಕಾ ಪ್ರದೇಶದಲ್ಲಿ 6.1 ಕಂಪನಾಂಕ ತೀವ್ರತೆಯ ಭೂಕಂಪ ಸಂಭವಿಸಿ, 5 ಜನರಆಹುತಿ ಪಡೆದಿತ್ತು.

ಭೂಕಂಪ ಸಂಭವಿಸುವ 10 ಸೆಕೆಂಡುಗಳ ಮೊದಲು ಕೆಫೆಯಲ್ಲಿ ತಮ್ಮದೇ ಪ್ರಪಂಚದಲ್ಲಿ ಮುಳುಗಿದ್ದ ಬೆಕ್ಕುಗಳೆಲ್ಲ ಜಾಗೃತವಾಗುತ್ತವೆ. ಕೆಲ ಬೆಕ್ಕುಗಳು ಕೋಣೆಯ ಅತ್ತಿಂದಿತ್ತ ಓಡಾಡುತ್ತವೆ. ಬೆಕ್ಕುಗಳು ಈ ರೀತಿ ಭಯಕ್ಕೀಡಾದಂತೆ ವರ್ತಿಸಿದ ಕೇವಲ 10 ಸೆಕೆಂಡುಗಳಲ್ಲಿ ಭೂಕಂಪ ಸಂಭವಿಸುತ್ತದೆ. ಈ ವಿಡಿಯೋ ಈಗ ಜಗತ್ತಿನಾದ್ಯಂತೆ ಚರ್ಚೆಗೆ ಒಳಗಾಗಿದೆ.

ಟಾಪ್ ನ್ಯೂಸ್

MDH-Everest ban: India seeks details from Singapore, Hong Kong

MDH- Everest ಮಸಾಲೆ ನಿಷೇಧ: ಸಿಂಗಾಪುರ, ಹಾಂಕಾಂಗ್‌ ನಿಂದ ವಿವರ ಕೇಳಿದ ಭಾರತ

ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ: ಪ್ರಿಯಾಂಕಾ ಕಿಡಿ

Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Congress ಗೆದ್ದರೆ ಸಿದ್ದರಾಮಯ್ಯ ಕೆಳಗಿಳಿಸಿ ಡಿಕೆಶಿ ಸಿಎಂ: ಯತ್ನಾಳ್

Congress ಗೆದ್ದರೆ ಸಿದ್ದರಾಮಯ್ಯ ಕೆಳಗಿಳಿಸಿ ಡಿಕೆಶಿ ಸಿಎಂ: ಯತ್ನಾಳ್

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ,

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ

9-aranthodu

Aranthodu: ಬೆಂಕಿ ಅವಘಡ; ತಪ್ಪಿದ ಭಾರೀ ಅನಾಹುತ

BS ಯಡಿಯೂರಪ್ಪನೇ ನನ್ನನ್ನು ವಾಪಸ್‌ ಬಿಜೆಪಿ ಕರೆಸಿಕೊಳ್ಳುತ್ತಾರೆ: ಈಶ್ವರಪ್ಪ

BS ಯಡಿಯೂರಪ್ಪನೇ ನನ್ನನ್ನು ವಾಪಸ್‌ ಬಿಜೆಪಿ ಕರೆಸಿಕೊಳ್ಳುತ್ತಾರೆ: ಈಶ್ವರಪ್ಪ


MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

10-shirva

ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ

MDH-Everest ban: India seeks details from Singapore, Hong Kong

MDH- Everest ಮಸಾಲೆ ನಿಷೇಧ: ಸಿಂಗಾಪುರ, ಹಾಂಕಾಂಗ್‌ ನಿಂದ ವಿವರ ಕೇಳಿದ ಭಾರತ

ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ: ಪ್ರಿಯಾಂಕಾ ಕಿಡಿ

Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Congress ಗೆದ್ದರೆ ಸಿದ್ದರಾಮಯ್ಯ ಕೆಳಗಿಳಿಸಿ ಡಿಕೆಶಿ ಸಿಎಂ: ಯತ್ನಾಳ್

Congress ಗೆದ್ದರೆ ಸಿದ್ದರಾಮಯ್ಯ ಕೆಳಗಿಳಿಸಿ ಡಿಕೆಶಿ ಸಿಎಂ: ಯತ್ನಾಳ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.