“ಚೀನಾ ಮಹಾಗೋಡೆ’ ಪತ್ತೆಗೆ ಎರಡು ಲೈಫ್ ಲೈನ್‌ ಬಳಸಿದ ಯುವತಿ!


Team Udayavani, Aug 10, 2018, 5:22 AM IST

1-aa.jpg

ಚೀನಾ ಮಹಾಗೋಡೆ ಎಲ್ಲಿದೆ ಎಂಬ ಪ್ರಶ್ನೆಗೆ ಶಾಲೆಗೆ ಹೋಗುವ ಪುಟ್ಟ ಬಾಲಕನೂ ಸರಿಯಾದ ಉತ್ತರ ನೀಡಬಲ್ಲ. ಆದರೆ, ಟರ್ಕಿಯ ಟಿವಿ ವಾಹಿನಿಯೊಂದರಲ್ಲಿ ಪ್ರಸಾರವಾಗುವ “ಹೂ ವಾಂಟ್ಸ್‌ ಟು ಬಿ ಮಿಲೇನಿಯರ್‌?’ ಕಾರ್ಯಕ್ರಮದಲ್ಲಿ (ನಮ್ಮಲ್ಲಿ ಬರುವ ಕೌನ್‌ ಬನೇಗಾ ಕರೋಡ್‌ಪತಿ ಮಾದರಿಯದ್ದು) ಭಾಗವಹಿಸಿದ್ದ 26 ವರ್ಷದ ವಾಣಿಜ್ಯ ವಿಷಯದಲ್ಲಿ ಪದವಿ ಪಡೆದ ಸುಅಯಾನ್‌ ಎಂಬ ಯುವತಿ ಈ ಪ್ರಶ್ನೆಗೆ ಉತ್ತರಿಸಲು ಎರಡು ಲೈಫ್ಲೈನ್‌ ಉಪಯೋಗಿಸಿದ್ದಾರೆ!

ಮೊದಲಿಗೆ “ಆಡಿಯನ್ಸ್‌ ಪೋಲ್‌’ಗೆ ಹೋದಾಗ ಖಚಿತ ಉತ್ತರ ಸಿಕಿಲ್ಲದಿದ್ದಕ್ಕೆ “ಫೋನ್‌ ಎ ಫ್ರೆಂಡ್‌’ ಉಪಯೋಗಿಸಿ ಸರಿ ಉತ್ತರ ನೀಡಿದ್ದಾಳೆ. ಆದರೆ, ಈ ವಿಚಾರ ಅಂತರ್ಜಾಲದಲ್ಲಿ ಸಾಕಷ್ಟು ಟೀಕೆಗೆ ಕಾರಣವಾಗಿದ್ದು, ಸ್ಪರ್ಧಾಳು ಹಾಗೂ ಚಿತ್ರೀಕರಣದ ವೇಳೆ ಇದ್ದ ಆಡಿಯನ್ಸ್‌ಗೂ ಚೀನಾದ ಮಹಾಗೋಡೆ ಬಗ್ಗೆ ಗೊತ್ತಿಲ್ಲದಿರುವುದು ಟರ್ಕಿಯ ಶಿಕ್ಷಣದ ಗುಣಮಟ್ಟವನ್ನು ಸೂಚಿಸುತ್ತಿದೆ ಎಂದು ಹಲವಾರು ಮಂದಿ ಟೀಕಿಸಿದ್ದಾರೆ.

ಟಾಪ್ ನ್ಯೂಸ್

bp harish

Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ

Food ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

Food: ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ

 PM Modi:ನನ್ನ 90 ಸೆಕೆಂಡ್‌ ಭಾಷಣ ಕಾಂಗ್ರೆಸ್‌, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ

 PM Modi:ನನ್ನ 90 ಸೆಕೆಂಡ್‌ ಭಾಷಣ ಕಾಂಗ್ರೆಸ್‌, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

Team India; Not Hardik; Bhajji has suggested the name of Team India’s next T20 captain

Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ


MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

bp harish

Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ

Food ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

Food: ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.