ತೂಕ ಇಳಿಸಿ, ಕೂದಲ ಕಸಿ ಮಾಡಿಸಿದರೂ ಸಿಕ್ಕಿಬಿದ್ದ ಕಳ್ಳ !!


Team Udayavani, Aug 11, 2018, 4:21 AM IST

1-aaa.jpg

ಪೊಲೀಸರ ಕಣ್ತಪ್ಪಿಸಲು ಕಳ್ಳರು ಎಷ್ಟೆಲ್ಲಾ ತಲೆ ಓಡಿಸುತ್ತಾರೆ ಎಂಬುದು ಎಲ್ಲರಿಗೂ ತಿಳಿದಿದೆ. ಮೆಕ್ಸಿಕೋದಲ್ಲೊಬ್ಬ ಮಾದಕದ್ರವ್ಯ ಮಾರಾಟಗಾರ ಪೊಲೀಸರ ಕಣ್ತಪ್ಪಿಸಲೆಂದೇ ಲಕ್ಷಾಂತರ ರೂ. ಹಣ ವ್ಯಯಿಸಿ ಕೂದಲ ಕಸಿ ಮಾಡಿಸಿ, ತೂಕ ಇಳಿಸುವ ಶಸ್ತ್ರಚಿಕಿತ್ಸೆ ಮಾಡಿಸಿಕೊಂಡಿದ್ದ. ಪರಿಣಾಮ ನುಣುಪಾದ ಬೋಳುತಲೆ ತುಂಬಾ ಕೂದಲು ದಟ್ಟವಾಗಿ ಬೆಳೆಯಿತು. ದಢೂತಿ ದೇಹ ಸರ್ಜರಿಯಿಂದಾಗಿ 30 ಕೆಜಿ ತೂಕ ಕಳೆದುಕೊಂಡಿತು. ಆದರೆ, ಇದ್ಯಾವುದರಿಂದಲೂ ಪ್ರಯೋಜನವಾಗಿಲ್ಲ.

ಕಳ್ಳ ಮೊಯೊಡನನ್ನು ಮೆಕ್ಸಿಕೋ ನಗರದ ಮಾದಕ ದ್ರವ್ಯ ನಿಗ್ರಹ ಪೊಲೀಸರು ಸೆರೆಹಿಡಿದಿದ್ದಾರೆ. ಮೊಯೋಡೊ ಮಾದಕ ದ್ರವ್ಯ ಮಾರಾಟ, ಅಪಹರಣ, ಕೊಲೆಗಳಂಥ ಅಪರಾಧಗಳನ್ನು ನಡೆಸಿ ಅಲ್ಲಿಯ ವಾಂಟೆಡ್‌ ಆರೋಪಿ ಎನಿಸಿಕೊಂಡಿದ್ದ. ರೂಪ ಬದಲಿಸಿಕೊಂಡು ಧೈರ್ಯವಾಗಿ ಓಡಾಡಿಕೊಂಡಿರುವ ಕನಸು ಕಂಡಿದ್ದ. ಆದರೆ ಪೊಲೀಸರು ಕನಸನ್ನು ಭಗ್ನಗೊಳಿಸಿದರು.

ಟಾಪ್ ನ್ಯೂಸ್

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

voter

VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್‌


MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.