ವ್ಯಕ್ತಿಯನ್ನು ಅಟ್ಟಾಡಿಸಿದ ಮರಿ ಅಳಿಲು ;ಪೊಲೀಸರಿಗೆ ಕರೆ!

Team Udayavani, Aug 12, 2018, 6:04 AM IST

44.jpg

ಜರ್ಮನ್‌ನ ಧೈರ್ಯಶಾಲಿ ಪೊಲೀಸರು ಅಳಿಲು ಮರಿಯೊಂದರಿಂದ ಹಿಂಬಾಲಿಸಲ್ಪಡುತ್ತಿದ್ದ ವ್ಯಕ್ತಿಯೊಬ್ಬರನ್ನು ರಕ್ಷಿಸಿದ್ದಾರೆ. ಅಳಿಲು ಮರಿ ವ್ಯಕ್ತಿಯನ್ನು ಅಟ್ಟಾಡಿಸಿಕೊಂಡು ಹೋಗುತ್ತಿತ್ತು ಎಂದರೆ ನೀವು ನಂಬಲಿಕ್ಕಿಲ್ಲ.

ವ್ಯಕ್ತಿ ಪೊಲೀಸರಿಗೆ ಕರೆ ಮಾಡಿ, ನನ್ನನ್ನು ಅಳಿಲು ಮರಿ ಅಟ್ಟಾಡಿಸುತ್ತಿದೆ. ನನ್ನನ್ನು ಕಾಪಾಡಿ ಎಂದು ದೂರು ನೀಡಿದಾಗಲೂ ಪೊಲೀಸರು ನಂಬಲಿ ಲ್ಲವಂತೆ. ಬಳಿಕ ಆ ವ್ಯಕ್ತಿ ಹೇಳಿದ ಜಾಗಕ್ಕೆ ಬಂದು ನೋಡಿದಾಗ ಪುಟ್ಟ ಮರಿ ಆಳೆತ್ತರದ ವ್ಯಕ್ತಿಯನ್ನು ಇನ್ನಿಲ್ಲದಂತೆ ಗೋಳು ಹೊಯ್ದುಕೊಳ್ಳುತ್ತಿತ್ತಂತೆ. ಅದನ್ನು ಹಿಡಿಯಬೇಕು ಎನ್ನುವಷ್ಟರಲ್ಲಿ ಆಗಲೇ ಬಳಲಿದ್ದ ಮರಿ ನಾಟಕೀಯ ರೀತಿಯಲ್ಲಿ ಅಲ್ಲೇ ಜಾಗ ಮಾಡಿಕೊಂಡು ಜೋರು ನಿದ್ದೆಗೆ ಜಾರಿತಂತೆ.

ಈ ಮರಿಯನ್ನು ಈಗ ಕಾರ್ಲ್ ಸ್ರುಹ್‌ ಪೊಲೀಸರು ದತ್ತು ತೆಗೆದುಕೊಂಡಿದ್ದಾರೆ. ಪ್ರಾಣಿ ಹಕ್ಕು ಸಂಘಟನೆಯೊಂದು ಇದನ್ನು ನೋಡಿಕೊಳ್ಳುತ್ತಿದೆಯಂತೆ.

ಟಾಪ್ ನ್ಯೂಸ್

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.