ಪ್ರವಾಹದ ನೀರಲ್ಲೇ ನಡೆದು ಬಂದು ಮದುವೆಯಾದರು!

Team Udayavani, Aug 13, 2018, 6:06 AM IST

marriage.jpg

ಇದನ್ನು ಮಳೆಯದಲ್ಲ, ನೆರೆಯ ಮದುವೆ ಎಂದು ಕರೆಯಬಹುದೇನೋ? ಏಕೆಂದರೆ, ಈ ದಂಪತಿ ಮಳೆ, ಪ್ರವಾಹವನ್ನೂ ಲೆಕ್ಕಿಸದೇ ಮದುವೆಯಾಗಿದ್ದಾರೆ. ಮಳೆಗಾಲದಲ್ಲಿ ಯಾರೂ ಮದುವೆ ಆಗೋಲ್ಲವೇ ಎಂದು ಕೇಳಬೇಡಿ. ಆಗುತ್ತಾರೆ. ಆದರೆ, ಫಿಲಿಪ್ಪೀನ್‌ನ ಈ ಜೋಡಿ,
ಚರ್ಚ್‌ನೊಳಗೆ ಪ್ರವಾಹದ ನೀರು ತುಂಬಿದ್ದರೂ, ಆ ನೀರಿನಲ್ಲೇ ನಡೆದು ಕೊಂಡು ಬಂದು ವಿವಾಹವಾಗಿದ್ದಾರೆ. ಕೆಲವರು ಮೇಕಪ್‌ ಹಾಳಾಗುತ್ತದೆಂದು ಮಳೆಗಾಲದಲ್ಲಿ ಮನೆಯ ಹೊರಗೆ ಕಾಲಿಡಲೂ ಹಿಂಜರಿಯುವಾಗ, ಈ ವಧು ಡೆಲಾಸ್‌ ಏಂಜೆಲಸ್‌ ಬಿಳಿ ಬಣ್ಣದ ಉದ್ದನೆಯ ಗೌನ್‌ ಧರಿಸಿಕೊಂಡು ಮೊಣಕಾಲು ವರೆಗೆ ನೀರಿದ್ದರೂ, ಪ್ರವಾಹದ ನೀರಿನಲ್ಲೇ ನಗುನಗುತ್ತಾ ನಡೆದುಕೊಂಡು ಬಂದಿದ್ದಾರೆ. ಗೌನ್‌ ಒದ್ದೆಯಾದ ಕಾರಣ ಸ್ವಲ್ಪ ಭಾರವೆನಿಸಿತಾದರೂ, ನನಗೆ ಕೆಂಪುಹಾಸಿನಲ್ಲೇ ನಡೆದಷ್ಟು ಸಂತೋಷವಾಯಿತು ಎಂದಿದ್ದಾರೆ. ಈ ವಿಡಿಯೋ ಇದೀಗ ವೈರಲ್‌ ಆಗಿದೆ.

ಟಾಪ್ ನ್ಯೂಸ್

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.