ಟ್ರಂಪ್‌ಗೆ ದೇಶದ ಧ್ವಜ ಹೇಗಿದೆ ಎಂದೇ ಗೊತ್ತಿಲ್ಲ!


Team Udayavani, Aug 27, 2018, 5:57 AM IST

flag.jpg

ಅಮೆರಿಕದ ಧ್ವಜ ಜಗತ್ತಿನ ಎಲ್ಲಾ ದೇಶಗಳ ಧ್ವಜಗಳ ಮಧ್ಯೆ ಬಹುತೇಕ ಸುಲಭವಾಗಿ ಗುರುತಿಸಲ್ಪಡುತ್ತದೆ. ಆದರೆ ಪಾಪ, ಅಮೆರಿಕ ಅಧ್ಯಕ್ಷರೇ ಅವರ ಧ್ವಜ ಹೇಗಿದೆ ಎಂದು ಗುರುತಿಸುವಲ್ಲಿ ವಿಫ‌ಲರಾಗಿದ್ದಾರೆ. ಹೌದು. ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಈಗ ಟ್ವಿಟರ್‌ನಲ್ಲಿ ಭಾರೀ ಗೇಲಿಗೆ ಒಳಗಾಗಿದ್ದಾರೆ. ಟ್ರಂಪ್‌ ಮತ್ತು ಅವರ ಪತ್ನಿ ಮೆಲಾನಿಯಾ ಓಹಿಯೋದ ಮಕ್ಕಳ ಆಸ್ಪತ್ರೆಯೊಂದಕ್ಕೆ ಭೇಟಿ ನೀಡಿದ್ದರು. ಅಲ್ಲಿ ಅವರು ಮಕ್ಕಳೊಂದಿಗೆ ಧ್ವಜದ ಚಿತ್ರ ಬಿಡಿಸಿದ್ದರು. ಅಮೆರಿಕ ಧ್ವಜದಲ್ಲಿ ಕೆಂಪು ಮತ್ತು ಬಿಳಿ ಪಟ್ಟಿ, ನೀಲಿ ಬಣ್ಣದ ಚೌಕಾಕೃತಿಯಲ್ಲಿ 50 ಬಿಳಿ ನಕ್ಷತ್ರಗಳಿವೆ.  ಆದರೆ ಟ್ರಂಪ್‌ ಧ್ವಜದಲ್ಲಿ ಕೆಂಪು ಪಟ್ಟಿ ಜೊತೆ ನೀಲಿ
ಪಟ್ಟಿಗಳೂ ಸೇರಿರುವುದು ನಗೆಪಾಟಲಿಗೀಡಾಗಿದೆ.
 

ಟಾಪ್ ನ್ಯೂಸ್

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು


MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.