ಮನುಷ್ಯನನ್ನು ತಾಯಿಯಂತೆ ಹಿಂಬಾಲಿಸುವ ಬಾತುಕೋಳಿ

Team Udayavani, Sep 11, 2018, 5:12 AM IST

100.jpg

ನಾಯಿಗಳು ತನ್ನ ಮಾಲೀಕನನ್ನು ಹಿಂಬಾಲಿಸುವುದು, ಸುತ್ತುವರೆಯುವುದು ಎಲ್ಲ ಮಾಮೂಲಿ. ಆದರೆ ಬಾತುಕೋಳಿಗಳು ಮರಿಗಳಾಗಿದ್ದಾಗ ತನ್ನ ತಾಯಿಯನ್ನು ಸುತ್ತುವರೆದಿರುತ್ತವೆ. ಅವು ಮನುಷ್ಯರನ್ನು ಸುತ್ತುವರೆಯುವ ಪ್ರಮೇಯವೇ ಇಲ್ಲ. ಆದರೆ ಸಿಯೋಲ್‌ನಲ್ಲಿ 21 ಬಾತುಕೋಳಿಗಳ ಗುಂಪು ಮಧ್ಯಮ ವಯಸ್ಸಿನ ವ್ಯಕ್ತಿಯನ್ನು ತಾಯಿಯಂತೆ ಹಿಂಬಾಲಿಸುತ್ತವೆ.

ವ್ಯಕ್ತಿ ಮೊದಲ ಬಾರಿಗೆ ಬಾತುಕೋಳಿಗಳನ್ನು ನೋಡಿದಾಗ ಅವುಗಳು ಇನ್ನೂ ಪುಟ್ಟ ಮರಿಗಳಾಗಿದ್ದವು ಮತ್ತು ಆಶ್ರಯಿಸಲು ದೊಡ್ಡ ಬಾತುಕೋಳಿಗಳು ಇಲ್ಲದೇ ಕಂಗಾಲಾಗಿದ್ದವಂತೆ. ಇವರು ಅವುಗಳಿಗೆ ತಮ್ಮ ಮನೆಯಿಂದ ಕಾಡಿಗೆ ಮತ್ತು ಕಾಡಿನಿಂದ ತಮ್ಮ ಮನೆಗೆ ಹೋಗಲು ತಮ್ಮನ್ನು ಹಿಂಬಾಲಿಸಲು ಕಲಿಸಿದರಂತೆ. ಈಗ ಬಾತುಕೋಳಿಗಳು ಅವರನ್ನು ಮಾತ್ರ ಹಿಂಬಾಲಿಸುತ್ತವೆ ಮತ್ತು ಅವರ ಕರೆಗೆ ಮಾತ್ರ ಓಗೊಡುತ್ತವೆ.

ಟಾಪ್ ನ್ಯೂಸ್

yaksh

Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

1-24-thursday

Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

yaksh

Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

1-24-thursday

Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.