ಲೂಧಿಯಾನದಲ್ಲಿ ಪರಿಸರ ಸ್ನೇಹಿ ಚಾಕಲೆಟ್‌ ಗಣಪ


Team Udayavani, Sep 15, 2018, 4:19 AM IST

1001.jpg

ಗಣೇಶ ಚತುರ್ಥಿಗೆ ಹಲವಾರು ದಿನಗಳು ಬಾಕಿ ಇರುವಂತೆಯೇ ಪರಿಸರ ಸ್ನೇಹಿ ಗಣಪನನ್ನು ಮನೆಯಲ್ಲಿ ಪೂಜಿಸಲು ಸರ್ಕಾರಗಳು, ಸಂಘ ಸಂಸ್ಥೆಗಳು ಜನರಲ್ಲಿ ಮನವಿ ಮಾಡುತ್ತವೆ. ಆದರಂತೆ, ಚಾಕಲೆಟ್‌ ತಯಾರಕ ಹರ್ಜಿಂದರ್‌ ಸಿಂಗ್‌ ಕರ್ಕೆಜ 65 ಕೆ.ಜಿ ತೂಕದ ಚಾಕ್ಲೆಟ್‌ ಗಣಪತಿಯನ್ನು ತಯಾರಿಸಿದ್ದಾರೆ. 20 ಬಾಣಸಿಗರು 10 ದಿನಗಳ ಕಾಲ ಇದಕ್ಕಾಗಿ ಶ್ರಮ ವಹಿಸಿದ್ದಾರೆ. ಈ ಗಣಪನನ್ನು ರಚಿಸಲು ಕಾರಣ, ಜನರಿಗೆ ಪರಿಸರ ಸ್ನೇಹಿ ಗಣೇಶನನ್ನು ಪೂಜಿಸಲು ಉತ್ತೇಜನ ನೀಡುವುದು ಎಂದು ಅವರು ಟ್ವಿಟರ್‌ನಲ್ಲಿ ಹೇಳಿದ್ದಾರೆ. ಇದನ್ನು ನೀರಿನಲ್ಲಿ ವಿಸರ್ಜನೆ ಮಾಡುವ ಬದಲು ಹಾಲಿನಲ್ಲಿ ವಿಸರ್ಜನೆ ಮಾಡಿ. ಅದನ್ನು ಬಡ ಮಕ್ಕಳಿಗೆ ಕುಡಿಯಲು ಕೊಡಲು ನಿರ್ಧರಿಸಿದ್ದೇವೆ ಎಂದೂ ಅವರು ಹೇಳಿದ್ದಾರೆ.

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.