ಕೊಲ್ಲುವುದು ಹೇಗೆಂದು ಬರೆದು ಸಿಕ್ಕಿ ಬಿದ್ದ ಲೇಖಕಿ


Team Udayavani, Sep 19, 2018, 4:48 AM IST

44.jpg

ಹೆಂಡತಿ ತನ್ನ ಗಂಡನನ್ನು ಕೊಂದು ಅಥವಾ ಗಂಡ ಹೆಂಡತಿಯನ್ನು ಕೊಂದು, ಯಾವ ಸುಳಿವನ್ನೂ ಬಿಟ್ಟುಕೊಡದೇ ಪೊಲೀಸರ ಕೈಯಿಂದ ತಪ್ಪಿಸಿಕೊಳ್ಳುವ ಕಥೆಗಳನ್ನು ನಾವು ನಿಜದಲ್ಲೂ ಕೇಳಿದ್ದೇವೆ ಮತ್ತು ಕಥೆ, ಕಾದಂಬರಿಗಳಲ್ಲೂ ಓದಿದ್ದೇವೆ. ಅಮೆರಿಕದ ರೊಮಾನ್ಸ್‌ ಬರಹಗಾರ್ತಿ ನ್ಯಾನ್ಸಿ ಕ್ರಾಂಪ್ಟನ್‌ ಬ್ರೋಫಿ(68) “ಹೌ ಟು ಕಿಲ್‌ ಹಸ್ಬೆಂಡ್‌'(ಗಂಡನನ್ನು ಕೊಲ್ಲುವುದು ಹೇಗೆ) ಎಂಬ ಲೇಖನ ಬರೆದು ಈಗ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾರೆ.

ನ್ಯಾನ್ಸಿ ಅನುಚಿತ ಪ್ರೇಮ ಸಂಬಂಧಗಳ ಕುರಿತ ಬರಹ ಮತ್ತು ಕಾದಂಬರಿಗಳಿಂದ ಖ್ಯಾತಿ ಗಳಿಸಿರುವವರು. ಇವರನ್ನು ಪೊಲೀಸರು ಕಳೆದ ವಾರ ಬಂಧಿಸಿದ್ದಾರೆ. ನ್ಯಾನ್ಸಿ ತಮ್ಮ ಪತಿ ಬಾಣಸಿಗ ಡಾನ್‌ ಬ್ರೋμಯನ್ನು 2011ರ ನವೆಂಬರ್‌ನಲ್ಲಿ ಒರೆಗಾನ್‌ ಕ್ಯುಲಿನರಿ ಇನ್‌ಸ್ಟಿಟ್ಯೂಟ್‌ನಲ್ಲಿ ಗುಂಡಿಕ್ಕಿ ಹತ್ಯೆಗೈದಿದ್ದರು. ಅವರ ಮೇಲೆ ಯಾವ ಶಂಕೆಯೂ ಬರದಂತೆ ತಂತ್ರ ರೂಪಿಸಿದ್ದರು. ಇತ್ತೀಚೆಗೆ ಬರೆದಿದ್ದ ಲೇಖನವೊಂದರಲ್ಲಿ ತಾವು ಗಂಡನನ್ನು ಹತ್ಯೆಗೈದು ಪೊಲೀಸರ ಕೈಗೆ ಸಿಕ್ಕಿಬೀಳದಂತೆ ಹೇಗೆಲ್ಲಾ ಸಂಚು ನಡೆಸಿದ್ದೆ ಎಂಬುದನ್ನು ಬರೆದಿದ್ದರು. ಈ ಲೇಖನ ಆಧರಿಸಿ ತನಿಖೆ ನಡೆಸಿದ ಪೊಲೀಸರು ಅವರನ್ನು ಬಂಧಿಸಿದ್ದಾರೆ.

ಟಾಪ್ ನ್ಯೂಸ್

4-dandeli

Dandeli: ಯಂತ್ರದಡಿ ಸಿಲುಕಿದ ಕಾರ್ಮಿಕ: ಕಾಲುಗಳಿಗೆ ಗಂಭೀರ ಗಾಯ

Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!

Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

1

ಉಚಿತವಾಗಿ ಕೆಲಸಕ್ಕೆ ಬರಲು ನಿರಾಕರಿಸಿದ್ದಕ್ಕೆ ಕಾರ್ಮಿಕರ ಗುಡಿಸಲಿಗೆ ಬೆಂಕಿಯಿಟ್ಟ ವ್ಯಕ್ತಿ

3-mandya

Mandya: ದಾಖಲೆ ಇಲ್ಲದ 99.20 ಲಕ್ಷ ಜಪ್ತಿ ಮಾಡಿದ ಚುನಾವಣಾಧಿಕಾರಿಗಳು

2-bng-crime

Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?


MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

4-dandeli

Dandeli: ಯಂತ್ರದಡಿ ಸಿಲುಕಿದ ಕಾರ್ಮಿಕ: ಕಾಲುಗಳಿಗೆ ಗಂಭೀರ ಗಾಯ

Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!

Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

1

ಉಚಿತವಾಗಿ ಕೆಲಸಕ್ಕೆ ಬರಲು ನಿರಾಕರಿಸಿದ್ದಕ್ಕೆ ಕಾರ್ಮಿಕರ ಗುಡಿಸಲಿಗೆ ಬೆಂಕಿಯಿಟ್ಟ ವ್ಯಕ್ತಿ

3-mandya

Mandya: ದಾಖಲೆ ಇಲ್ಲದ 99.20 ಲಕ್ಷ ಜಪ್ತಿ ಮಾಡಿದ ಚುನಾವಣಾಧಿಕಾರಿಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.