ಪೊಲೀಸರಿಂದ ತಪ್ಪಿಸಿಕೊಳ್ಳಲು ಫ್ಲೈಓವರ್‌ನಿಂದ ಹಾರಿದ


Team Udayavani, Sep 20, 2018, 3:58 AM IST

4.jpg

ಕುಡಿದು ವಾಹನ ಚಲಾಯಿಸುತ್ತಿರುವ ಸವಾರರು ಸಂಚಾರಿ ಪೊಲೀಸರು ಎದುರಾದಾಗ ಅವರಿಂದ ತಪ್ಪಿಸಿಕೊಳ್ಳಲು ಪಡುವ ಪಾಡನ್ನು ನೋಡಿರುತ್ತೇವೆ. ಚೀನದಲ್ಲಿ ಮದ್ಯ ಸೇವಿಸಿ ವಾಹನ ಚಲಾಯಿಸುತ್ತಿದ್ದ ವ್ಯಕ್ತಿಯೊಬ್ಬ ಇನ್ನೇನು ಪೊಲೀಸರ ಕೈಗೆ ಸಿಕ್ಕಿಬೀಳುತ್ತೇನೆ ಎನ್ನುವಷ್ಟರಲ್ಲಿ ತಾನು ಸಂಚರಿಸುತ್ತಿದ್ದ ಫ್ಲೈಓವರ್‌ನಿಂದ ಕೆಳಗೆ ಹಾರಿದ್ದಾನೆ.

 ಪಾಪ, ಆತ ಅಷ್ಟೆಲ್ಲ ತಲೆಬಿಸಿ ಮಾಡಿಕೊಳ್ಳುವ ಅಗತ್ಯವೇ ಇರಲಿಲ್ಲ. ಏಕೆಂದರೆ ಮದ್ಯ ಸೇವನೆ ಪರೀಕ್ಷೆಯಲ್ಲಿ ಆತನ ರಕ್ತದಲ್ಲಿ ಮದ್ಯ ಇಲ್ಲವೆಂದು ಸಾಬೀತಾಗಿದೆ. ಮತ್ತೂಂದು ರಸ್ತೆ ಅಷ್ಟೊಂದು ಆಳದಲ್ಲಿರಲಿಲ್ಲವಾದ್ದರಿಂದ ಆತನಿಗೆ ಪ್ರಾಣಕ್ಕೆ ತೊಂದರೆಯಾಗಿಲ್ಲ. ಒಂದು ಕಾಲು ಮುರಿದಿದೆ ಎಂದು ಪೊಲೀಸರು ಹೇಳಿದ್ದಾರೆ. ಈ ವೀಡಿಯೋ ಈಗ ವೈರಲ್‌ ಆಗಿದೆ. 

ಟಾಪ್ ನ್ಯೂಸ್

3-mandya

Mandya: ದಾಖಲೆ ಇಲ್ಲದ 99.20 ಲಕ್ಷ ಜಪ್ತಿ ಮಾಡಿದ ಚುನಾವಣಾಧಿಕಾರಿಗಳು

2-bng-crime

Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

ಪಿಯು ಮೌಲ್ಯಮಾಪನಕ್ಕೆ ವಿರೋಧ

Second PU ಮೌಲ್ಯಮಾಪನಕ್ಕೆ ವಿರೋಧ


MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

3-mandya

Mandya: ದಾಖಲೆ ಇಲ್ಲದ 99.20 ಲಕ್ಷ ಜಪ್ತಿ ಮಾಡಿದ ಚುನಾವಣಾಧಿಕಾರಿಗಳು

2-bng-crime

Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.