ಮನೆ ಮಂದಿಯನ್ನು ಹೊರಗೆ ನಿಲ್ಲಿಸಿದ ಹಾವು


Team Udayavani, Oct 13, 2018, 4:27 AM IST

4.jpg

ವಸತಿ ಪ್ರದೇಶದ ಒಳಗೆ ಬರುವ ಹಾವುಗಳು ಮಾಡುವ ಕಿತಾಪತಿ ಒಂದೆರಡಲ್ಲ. 8 ಅಡಿ ಉದ್ದದ ಹಾವೊಂದು ಒಂದು ಇಡೀ ಕುಟುಂಬವನ್ನು ಅವರ ಸ್ವಂತ ಮನೆಯೊಳಗೆ ಕಾಲಿಡದಂತೆ ಕಾವಲು ಹಾಕಿತ್ತು. ಅಮೆರಿಕದ ಫ್ಲೋರಿಡಾದಲ್ಲಿ ಈ ಘಟನೆ ನಡೆದಿದೆ.

8 ಅಡಿ ಉದ್ದದ ಬೋವಾ ಕಂಸ್ಟ್ರಿಕ್ಟರ್‌ (ಅಮೆರಿಕದ ಒಂದು ಜಾತಿಯ ವಿಷಕಾರಿ ಹಾವು) ಬಾಗಿಲಿಗೆ ಅಡ್ಡಲಾಗಿ ಮಲಗಿತ್ತು. ಅದು ಅಲ್ಲಿಂದ ಹೊರಡಲಿ ಎಂದು ಕುಟುಂಬದವರು ಕಾಯುತ್ತಲೇ ನಿಂತಿದ್ದರು. ಆದರೆ ಹಾವು ತಾನು ಬಾಗಿಲ ಬಿಟ್ಟು ಕದಲುವುದಿಲ್ಲ ಎಂಬತೆ ಬಾಗಿಲಿಗೆ ಕಾವಲು ಹಾಕಿತ್ತು. ಕಾದು ಕಾದು ಸುಸ್ತಾದ ಬಳಿಕ, ಮನೆಯವರು ಅಗ್ನಿ ಶಾಮಕ ದಳದ ಉರಗ ತಜ್ಞರ ವಿಭಾಗಕ್ಕೆ ಕರೆ ಮಾಡಿದರು. ಅವರು ಬಂದು ಹಾವನ್ನು ಹಿಡಿದುಕೊಂಡು ಹೋಗುವವರೆಗೂ ಅದು ಕದಲಿರಲಿಲ್ಲ.

ಟಾಪ್ ನ್ಯೂಸ್

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!


MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.