ವೈರಲ್‌ ಆಯ್ತು ಕರಡಿ ಮರಿ ಅವಾಂತರ


Team Udayavani, Oct 18, 2018, 5:23 AM IST

33.jpg

ಶಾಲೆಗಳಲ್ಲಿ ಮಕ್ಕಳಿಗಾಗಿ ಕತೆ ಹೇಳುವ ಸಂದರ್ಭದಲ್ಲಿ ನಾಯಿಯೊಂದು ನೀರಿನ ಪಾತ್ರೆಗೆ ಮುಖವನ್ನು ಹಾಕಿ ತೆಗೆಯಲು ಒದ್ದಾಡಿತು ಎಂದು ಟೀಚರ್‌ ಹೇಳಿದ್ದು ನೆನಪು ಇದೆ ಯಲ್ಲಾ? ಈಗ ಆ ವಿಚಾರ ಯಾಕೆ ಅಂತ ಕೇಳ್ಬೇಡಿ. ಅಮೆರಿಕದ ಮೇರಿಲ್ಯಾಂಡ್‌ನ‌ಲ್ಲಿ ಕೆಲ ದಿನಗಳ ಹಿಂದೆ ಅಂಥದ್ದೇ ಕತೆ ನಡೆದು ಹೋಗಿದೆ.

ಆದರೆ ಇದು ನಾಯಿ ಅಲ್ಲ ಕರಡಿ. ಮೂರು ದಿನಗಳ ಕಾಲ ಪ್ಲಾಸ್ಟಿಕ್‌ ಜಾರ್‌ನ ಒಳಕ್ಕೆ ಮುಖವನ್ನು ತೂರಿಸಿಕೊಂಡಿದ್ದ ಕರಡಿಯ ಪ್ರಾಣಿ ಪ್ರಿಯರ ಕಣ್ಣಿಗೆ ಬಿತ್ತು. ಆ ವಿಡಿಯೋ ಈಗ ಫೇಸ್‌ಬುಕ್‌ನಲ್ಲಿ ವೈರಲ್‌ ಆಗಿದೆ. ಸುಮಾರು 200ಕ್ಕೂ ಅಧಿಕ ಮಂದಿ ಅದನ್ನು ವೀಕ್ಷಿಸಿ ಶೇರ್‌ ಮಾಡಿದ್ದರು. ಮೇರಿಲ್ಯಾಂಡ್‌ನ‌ ಪ್ರಾಕೃತಿಕ ಸಂಪತ್ತು ರಕ್ಷಣೆ ವಿಭಾಗ ಅಧಿಕಾರಿಗಳು ಉದ್ಯಾನಕ್ಕೆ ಧಾವಿಸಿ ಅರವಳಿಕೆ ಚುಚ್ಚು ಮದ್ದು ನೀಡಿ ಮೂರು ವರ್ಷದ ಗಂಡು ಕರಡಿಯ ಮುಖಕ್ಕೆ ಸಿಲುಕಿದ ಪ್ಲಾಸ್ಟಿಕ್‌ ಜಾರ್‌ ತೆಗೆದರು. ಪ್ಲಾಸ್ಟಿಕ್‌ ಇದ್ದಾಗ ಮತ್ತು ತೆಗೆದ ನಂತರದ ಫೋಟೋ, ವಿಡಿಯೋ ಈಗ ವೈರಲ್‌ ಆಗಿದೆ.

ಟಾಪ್ ನ್ಯೂಸ್

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್


MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.