ತರಗತಿಗಳಲ್ಲಿ ಮೀಮ್‌ ಬಳಕೆ

Team Udayavani, Oct 22, 2018, 5:37 AM IST

memes.jpg

ಶಿಕ್ಷಕ ವೃತ್ತಿ ಸುಲಭದ ವೃತ್ತಿಯಲ್ಲ. ಅದರಲ್ಲೂ ಹದಿಹರೆಯದ ಮಕ್ಕಳನ್ನು ನಿಯಂತ್ರಣಕ್ಕೆ ತೆಗೆದುಕೊಂಡು ಅವರಿಗೆ ಪಾಠ ಮಾಡುವಷ್ಟರಲ್ಲಿ ಶಿಕ್ಷಕರು ಸುಸ್ತಾಗುತ್ತಾರೆ. ಆದರೆ ಹೈಸ್ಕೂಲ್‌ ಮಕ್ಕಳಿಗೆ ಮಾಧ್ಯಮ ಶಿಕ್ಷಣ ವಿಷಯ ಬೋಧಿಸುವ ಶಿಕ್ಷಕಿಯೊಬ್ಬರು ಮನೆಗೆಲಸವನ್ನು ಮಾಪನ ಮಾಡುವ ಕೆಲಸದಲ್ಲಿ ವಿನೂತನ ಶೈಲಿ ಅನುಸರಿಸುತ್ತಿದ್ದಾರೆ. ಜಾಲತಾಣಗಳಲ್ಲಿ ಇಮೋಜಿಗಳ, ಮೀಮ್‌ಗಳ ಮೂಲಕ ಫೋಟೊ, ಪೋಸ್ಟ್‌ಗಳಿಗೆ ಪ್ರತಿಕ್ರಿಯಿಸುವ ರೀತಿಯೇ ಅವರು ಹೋಂವರ್ಕ್‌ಗೆ ಪ್ರತಿಕ್ರಿಯೆ ನೀಡುತ್ತಾರೆ. ಮೀಮ್‌ಗಳ ಅಚ್ಚು ತೆಗೆದುಕೊಂಡು ವಿದ್ಯಾರ್ಥಿಗಳ ಹೋಮ್‌ ವರ್ಕ್‌ಗೆ ಅಂಟಿಸಿ ತಮ್ಮ ಮೆಚ್ಚುಗೆ ಅಥವಾ ಪ್ರತಿಕ್ರಿಯೆ ನೀಡುತ್ತಾರೆ. ತಮ್ಮ ಹೊಸ ಅನ್ವೇಷಣೆಯನ್ನು ಅವರು ಜಾಲತಾಣಗಳಲ್ಲಿ ಪೋಸ್ಟ್‌ ಮಾಡಿದ್ದಾರೆ. ಅದಕ್ಕೆ ಭಾರಿ ಮೆಚ್ಚುಗೆ ವ್ಯಕ್ತವಾಗಿದೆ.

ಟಾಪ್ ನ್ಯೂಸ್

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Rajveer Diler: ಬಿಜೆಪಿ ಸಂಸದ ರಾಜವೀರ್ ದಿಲೇರ್ ಹೃದಯಾಘಾತದಿಂದ ನಿಧನ

Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್‌ವೀರ್ ದಿಲೇರ್ ನಿಧನ

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

24

OTT Release: ವಿಜಯ್‌ ದೇವರಕೊಂಡ ʼಫ್ಯಾಮಿಲಿ ಸ್ಟಾರ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Rajveer Diler: ಬಿಜೆಪಿ ಸಂಸದ ರಾಜವೀರ್ ದಿಲೇರ್ ಹೃದಯಾಘಾತದಿಂದ ನಿಧನ

Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್‌ವೀರ್ ದಿಲೇರ್ ನಿಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.