ಲವ್‌ ಗುರು ಪ್ರೊಫೆಸರ್‌ಗೆ ಮತ್ತೊಂದು ಮದುವೆ ಆಸೆ!


Team Udayavani, Nov 2, 2018, 4:35 AM IST

44.jpg

2006ರಲ್ಲಿ ಪಾಟ್ನಾದ ಹಿಂದಿ ಪ್ರೊಫೆಸರ್‌ ಒಬ್ಬರು 30 ವರ್ಷಗಳಷ್ಟು ಕಿರಿಯಳಾದ ತಮ್ಮ ವಿದ್ಯಾರ್ಥಿನಿ ಜೂಲಿ ಎಂಬಾಕೆಯನ್ನು ಮದುವೆಯಾಗಿ ದೇಶದೆಲ್ಲೆಡೆ ಸುದ್ದಿಯಾಗಿದ್ದರು. ಈಗ ಈ ಪ್ರೊಫೆಸರ್‌ಗೆ 65 ವರ್ಷ ವಯಸ್ಸು, ಕರ್ತವ್ಯದಿಂದ ನಿವೃತ್ತರಾಗಿದ್ದಾರೆ. ಆದರೇನಂತೆ, ಅವರಿಗೆ ಮದುವೆಯಾಗುವ ಹುಚ್ಚು ಮಾತ್ರ ಬಿಟ್ಟಿಲ್ಲ. 

ಅವರು ಈಗ ಹೊಸ ಜೂಲಿಯ ಅನ್ವೇಷಣೆಯಲ್ಲಿ ತೊಡಗಿದ್ದಾರೆ. ನಾನು 65 ವರ್ಷದ ಹುಡುಗ. ನನಗೆ ನಿವೃತ್ತ ಜೀವನವನ್ನು ಸಂತೋಷವಾಗಿ ಕಳೆಯಲು ಹೊಸ ಹುಡುಗಿ ಬೇಕು. ನಾನು ಮದುವೆಯಾಗಲು ನಿರ್ಧರಿಸಿದ್ದೇನೆ ಎಂದು
ಫೇಸ್‌ಬುಕ್‌ನಲ್ಲಿ ಬರೆದುಕೊಂಡಿದ್ದಾರೆ. ಅವರಿಗೆ ಹುಡುಗಿ ಹುಡುಕುವ ಹೊಣೆಯನ್ನು ಅವರ ವಿದ್ಯಾಥಿಗಳಿಗೇ
ನೀಡಿದ್ದಾರಂತೆ. ಜೂಲಿ ಇವರ ಸಹವಾಸದಿಂದ ಬೇಸತ್ತು ಸನ್ಯಾಸಿನಿಯಾಗಿದ್ದಾರಂತೆ.

ಟಾಪ್ ನ್ಯೂಸ್

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

yaksh

Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ


MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.