ತಲೆಕೂದಲು ಕತ್ತರಿಸಿ ಮೇಕಪ್‌ ಬ್ರಷ್‌ ತಯಾರಿಸಿದಳು


Team Udayavani, Nov 4, 2018, 6:28 AM IST

4.jpg

ಈಗಂತೂ ಸಾಮಾಜಿಕ ಜಾಲತಾಣಗಳಲ್ಲಿ ಮೇಕಪ್‌ ಟ್ಯುಟೋರಿಯಲ್‌ಗ‌ಳದ್ದೇ ಹಾವಳಿ. ಕೆಲವೊಂದು ಟ್ಯುಟೋರಿಯಲ್‌ಗ‌ಳನ್ನು ಜನರು ಮೆಚ್ಚುತ್ತಾರಾದರೂ ಕೆಲ ಟ್ಯುಟೋರಿಯಲ್‌ಗ‌ಳು ಜನರಿಗೆ ತಮಾಷೆಯ ಸರಕಾಗಿ ಕಾಣುತ್ತವೆ. ಇತ್ತೀಚೆಗೆ “ಫೈವ್‌ ಮಿನ್ಯುಟ್ಸ್‌ ಕ್ರಾಫ್ಟ್  ಎಂಬ ಪೇಜ್‌ ಒಂದು ತಾವೇ ಪ್ರಯತ್ನಿಸಬಹುದಾದಂಥ ಒಂದು ವಿಡಿಯೋವನ್ನು ಹರಿಬಿಟ್ಟಿದೆ.

ಈ ವೀಡಿಯೋ ಜಾಲತಾಣಿಗರಿಂದ ಅತೀ ತಮಾಷೆಯ ಮೇಕಪ್‌ ವೀಡಿಯೋ ಎಂಬ ಗೇಲಿಗೆ ಒಳಗಾಗಿದೆ. ಮಹಿಳೆಯೊಬ್ಬರು ಪುಟ್ಟದಾದ ಮೇಕಪ್‌ ಬ್ರಷ್‌ ತಯಾರಿಸಲು ತಮ್ಮ ಉದ್ದನೆಯ ಕೂದಲನ್ನು ಕತ್ತರಿಸುತ್ತಾರೆ. ಅದರಲ್ಲಿ ಸ್ವಲ್ಪ ಪ್ರಮಾಣದ ಕೂದಲನ್ನು ಪೆನ್ಸಿಲ್‌ನ ಹಿಂದೆ ಅಂಟಿಸಿ ಬ್ರಷ್‌ ತಯಾರಿಸುತ್ತಾರೆ. ಮಾರುಕಟ್ಟೆಯಲ್ಲಿ ಸಿಗುವ ವಸ್ತುವಿಗೆ ಅಷ್ಟುದ್ದ ಕೂದಲು ಕತ್ತರಿಸುವ ಅಗತ್ಯವೇನಿತ್ತು ಎಂದು ಜನ ಕುಹಕವಾಡಿದ್ದಾರೆ.

ಟಾಪ್ ನ್ಯೂಸ್

1-asasa

Vote; ಬೇರೆಲ್ಲ ಬದಿಗಿಡಿ ಇಂದು ತಪ್ಪದೆ ಮತ ಚಲಾಯಿಸಿ! :ನೀವು ಗಮನಿಸಬೇಕಾದದ್ದು..

Reservation: ಏನಿದು ಒಬಿಸಿ-ಮುಸ್ಲಿಂ ಮೀಸಲಾತಿ ವಿವಾದ?

Reservation: ಏನಿದು ಒಬಿಸಿ-ಮುಸ್ಲಿಂ ಮೀಸಲಾತಿ ವಿವಾದ?

1-waadassda

OBC-Muslim ಮೀಸಲು ವಿವಾದ ತಾರಕಕ್ಕೆ: ಪ್ರಧಾನಿ ಹೇಳಿಕೆ ಅಲ್ಲಗಳೆದ ಸಿದ್ದರಾಮಯ್ಯ

1-weqwqewqwq

Bha ಸ್ವದೇಶಿ ವ್ಯವಸ್ಥೆ ; ನಮ್ಮ ಪಾದರಕ್ಷೆಗಳಿಗೆ ನಮ್ಮ ಅಳತೆ: ‘ಭ’ ಗಾತ್ರ ವ್ಯವಸ್ಥೆ!

33

Lok Sabha polls: ಹಂತ-1ರ ಮತದಾನಕ್ಕೆ ಭರ್ಜರಿ ಸಿದ್ಧತೆ

voter

ಈ ಲೋಕ ಚುನಾವಣೆ ವಿಶ್ವದಲ್ಲೇ ಅತ್ಯಂತ ದುಬಾರಿ ಚುನಾವಣೆ!

1-weeewq

Hyderabad: ಓವೈಸಿ ಪ್ರತಿಸ್ಪರ್ಧಿ, ಬಿಜೆಪಿಯ ಮಾಧವಿ ಆಸ್ತಿ 221.37 ಕೋಟಿ ರೂ.


MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಉಡುಪಿಯಲ್ಲಿ ಕೋಮು ಪ್ರಚೋದನೆಯ ಭಾಷಣ; ಕಾಜಲ್‌ ಹಿಂದುಸ್ತಾನಿ ವಿರುದ್ಧದ FIRಗೆ ಮಧ್ಯಂತರ ತಡೆ

ಉಡುಪಿಯಲ್ಲಿ ಕೋಮು ಪ್ರಚೋದನೆಯ ಭಾಷಣ; ಕಾಜಲ್‌ ಹಿಂದುಸ್ತಾನಿ ವಿರುದ್ಧದ FIRಗೆ ಮಧ್ಯಂತರ ತಡೆ

1-asasa

Vote; ಬೇರೆಲ್ಲ ಬದಿಗಿಡಿ ಇಂದು ತಪ್ಪದೆ ಮತ ಚಲಾಯಿಸಿ! :ನೀವು ಗಮನಿಸಬೇಕಾದದ್ದು..

Reservation: ಏನಿದು ಒಬಿಸಿ-ಮುಸ್ಲಿಂ ಮೀಸಲಾತಿ ವಿವಾದ?

Reservation: ಏನಿದು ಒಬಿಸಿ-ಮುಸ್ಲಿಂ ಮೀಸಲಾತಿ ವಿವಾದ?

20

Election illegal: ನಿನ್ನೆ 2.31 ಕೋ. ರೂ. ಮೌಲ್ಯದ ಚುನಾವಣ ಅಕ್ರಮ ಪತ್ತೆ

1-waadassda

OBC-Muslim ಮೀಸಲು ವಿವಾದ ತಾರಕಕ್ಕೆ: ಪ್ರಧಾನಿ ಹೇಳಿಕೆ ಅಲ್ಲಗಳೆದ ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.