ನೋಡಲು ಹಲಸು, ವಾಸನೆ ಹೊಲಸು!

Team Udayavani, Nov 8, 2018, 6:59 AM IST

fruit.jpg

ಇತ್ತೀಚೆಗೆ, ಇಂಡೋನೇಷ್ಯಾದ ಸುಮಾತ್ರಾದ ಬೆಂಕುಲು ವಿಮಾನ ನಿಲ್ದಾಣದಿಂದ ಜಕಾರ್ತಕ್ಕೆ ಹೊರಡಬೇಕಿದ್ದ ಖಾಸಗಿ ವಿಮಾನವೊಂದರಲ್ಲಿ 2 ಕ್ವಿಂಟಲ್‌ ಡುರಿಯನ್‌ (ಹಲಸು ಜಾತಿಯ ಹಣ್ಣು) ತುಂಬಿದ್ದು ಅಲ್ಲಿ ಪ್ರಯಾಣಿಕರ ಸಿಟ್ಟಿಗೆ ಕಾರಣವಾದ ಘಟನೆ ನಡೆದಿದೆ. ಪಾಪ! ಹಲಸಿನ ಹಣ್ಣುಗಳ ಬಗ್ಗೆ ಏಕೆ ಆ ಜನಕ್ಕೆ ಅಷ್ಟು ಕೋಪ ಎಂದುಕೊಳ್ಳಬೇಡಿ. “ಡುರಿಯನ್‌’ ಹೆಸರಿಗೆ ಮಾತ್ರ ಹಲಸಿನ ಜಾತಿ ಹಣ್ಣು. ಆದರೆ, ಇದರ ವಾಸನೆ, ಚರಂಡಿ ನೀರು, ಹಳಸಿದ ವಾಂತಿ ಅಥವಾ ವರ್ಷಗಟ್ಟಲೆ ತೊಳೆಯದೇ ಬಿಟ್ಟ ಸಾಕ್ಸ್‌ಗಳಿಗೆ ಸಮ! ಹಾಗಾಗಿ, ಪ್ರಯಾಣಿಕರು ಹಣ್ಣುಗಳನ್ನು ಹೊರಹಾಕದ ಹೊರತು ತಾವು ವಿಮಾನ ಹತ್ತುವುದಿಲ್ಲವೆಂದು ವಿಮಾನದಿಂದ ಕೆಳಗಿಳಿದೇಬಿಟ್ಟರು! ಇದಕ್ಕೆ ಮಣಿದ ಸಿಬ್ಬಂದಿ ಹಣ್ಣುಗಳನ್ನು ಹೊರಹಾಕಿದ ನಂತರ ಪ್ರಯಾಣ ಶುರುವಾಯಿತು. 

ಟಾಪ್ ನ್ಯೂಸ್

Belthangady: ನಿಯಂತ್ರಣ ತಪ್ಪಿ ವಿದ್ಯುತ್‌ ಕಂಬಕ್ಕೆ ಢಿಕ್ಕಿ ಹೊಡೆದು ಕಾರು, ತಪ್ಪಿದ ದುರಂತ

Belthangady: ನಿಯಂತ್ರಣ ತಪ್ಪಿ ವಿದ್ಯುತ್‌ ಕಂಬಕ್ಕೆ ಢಿಕ್ಕಿ ಹೊಡೆದು ಕಾರು, ತಪ್ಪಿದ ದುರಂತ

1-sadadas

NDA;ಎಲ್ಲಾ ಸಮಸ್ಯೆಗಳನ್ನು ಪರಿಹರಿಸುವವರು ಮೋದಿ ಮತ್ತು ಶಾ ಮಾತ್ರ: ದೇವೇಗೌಡ

Arrested: 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Arrested: 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್‌ ಕಾನ್‌ಸ್ಟೆಬಲ್‌ ಗೆ ಗಾಯ

Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್‌ ಕಾನ್‌ಸ್ಟೆಬಲ್‌ ಗೆ ಗಾಯ

sumalata

Vijayendra ಜತೆ ಚರ್ಚೆ: ಮಂಡ್ಯದಲ್ಲೇ ನಿರ್ಧಾರ ತಿಳಿಸುತ್ತೇನೆ ಎಂದ ಸುಮಲತಾ

1-weqewqe

Vasooli Titans;ಪ್ರಧಾನಿ, ಬಿಜೆಪಿ ವಿರೋಧಿ ಪೋಸ್ಟ್ ಗಾಗಿ ಕ್ಷಮೆ ಯಾಚಿಸಿದ ವಸ್ತ್ರಾಕರ್

Yatindra

Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Belthangady: ನಿಯಂತ್ರಣ ತಪ್ಪಿ ವಿದ್ಯುತ್‌ ಕಂಬಕ್ಕೆ ಢಿಕ್ಕಿ ಹೊಡೆದು ಕಾರು, ತಪ್ಪಿದ ದುರಂತ

Belthangady: ನಿಯಂತ್ರಣ ತಪ್ಪಿ ವಿದ್ಯುತ್‌ ಕಂಬಕ್ಕೆ ಢಿಕ್ಕಿ ಹೊಡೆದು ಕಾರು, ತಪ್ಪಿದ ದುರಂತ

1-sadadas

NDA;ಎಲ್ಲಾ ಸಮಸ್ಯೆಗಳನ್ನು ಪರಿಹರಿಸುವವರು ಮೋದಿ ಮತ್ತು ಶಾ ಮಾತ್ರ: ದೇವೇಗೌಡ

Arrested: 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Arrested: 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್‌ ಕಾನ್‌ಸ್ಟೆಬಲ್‌ ಗೆ ಗಾಯ

Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್‌ ಕಾನ್‌ಸ್ಟೆಬಲ್‌ ಗೆ ಗಾಯ

Brahmavara: ವಿದ್ಯುತ್‌ ಕಂಬ ಮುರಿದು ಬಿದ್ದು ಯುವಕ ಮೃತ್ಯು

Brahmavara: ವಿದ್ಯುತ್‌ ಕಂಬ ಮುರಿದು ಬಿದ್ದು ಯುವಕ ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.