ಅಗ್ನಿಶಾಮಕ ಲಾಂಛನಕ್ಕೆ ಪ್ರತಿಭಟನೆಯ ಸ್ವಾಗತ

Team Udayavani, Nov 10, 2018, 4:30 AM IST

4.jpg

ಹಾಂಕಾಂಗ್‌ನ ಅಗ್ನಿಶಾಮಕ ದಳ ಹೊಸತಾಗಿ ಸಿದ್ಧಪಡಿಸಿದ ಲಾಂಛನ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ. ಇಲ್ಲಿ ವೈರಲ್‌ ಆಗಿದ್ದು ವಿಶೇಷವಲ್ಲ. ಅದಕ್ಕೆ ಸಂಬಂಧಿಸಿದ ವಿವಾದವೇ ವಿಶೇಷ.

ಸೋಮವಾರ ಅದನ್ನು ವಿಶೇಷವಾಗಿ ಆಯೋಜಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಅದ್ಧೂರಿಯಾಗಿಯೇ ಬಿಡುಗಡೆ ಮಾಡಲಾಗಿತ್ತು. “ಯಾಮ್‌ ಹೋರ್‌ ಯಾನ್‌’ ಅಥವಾ “ಯಾವುದೇ ಹಂತದಲ್ಲಿ ಎಲ್ಲರಿಗೂ ನೆರವು’ ಎಂಬ ಅರ್ಥವನ್ನು ಕೊಡುವ ಸಂಪೂರ್ಣ ನೀಲಿ ಬಣ್ಣದ ಲಾಂಛನಕ್ಕೆ ಫೇಸ್‌ಬುಕ್‌, ಟ್ವಿಟರ್‌ನಲ್ಲಿ ಭಾರೀ ಟೀಕೆ
ವ್ಯಕ್ತವಾಗಿದೆ.

ತಲೆಯಿಂದ ಕೆಳಗಿನ ತನಕ ಮುಚ್ಚಿರುವ ಈ ಲಾಂಛನ ಜಪಾನ್‌ನ ನೀಲಿ ಚಿತ್ರಕ್ಕೆ ಹೋಲುತ್ತದೆ ಎಂದು ಒಬ್ಬರು
ಫೇಸ್‌ಬುಕ್‌ನಲ್ಲಿ ಬರೆದುಕೊಂಡಿದ್ದಾರೆ. ಇದರ ಹೊರತಾಗಿಯೂ ಬುಧವಾಕ ಅಗ್ನಿಶಾಮಕ ದಳ ಪ್ರತಿಕ್ರಿಯೆ ನೀಡಿ ಲಾಂಛನದಲ್ಲಿ ಯಾವುದೇ ರೀತಿಯ ಬದಲಾವಣೆ ಇಲ್ಲ. ಹಾಂಕಾಂಗ್‌ನ ನಾಗರಿಕರಿಗೆ ತುರ್ತು ಸಂದರ್ಭದಲ್ಲಿ
ಅಗತ್ಯ ಸಹಾಯ ಹಸ್ತ ದೊರೆಯುತ್ತದೆ ಎಂದು ಹೇಳಿಕೊಂಡಿದೆ.

ಟಾಪ್ ನ್ಯೂಸ್

2006ರ ನಕಲಿ ಎನ್‌ಕೌಂಟರ್ ಪ್ರಕರಣ: ಮುಂಬೈನ ಮಾಜಿ ಪೋಲೀಸ್ ಅಧಿಕಾರಿಗೆ ಜೀವಾವಧಿ ಶಿಕ್ಷೆ

2006ರ ನಕಲಿ ಎನ್‌ಕೌಂಟರ್ ಪ್ರಕರಣ: ಮುಂಬೈನ ಮಾಜಿ ಪೊಲೀಸ್ ಅಧಿಕಾರಿಗೆ ಜೀವಾವಧಿ ಶಿಕ್ಷೆ

Sparrows ಕಣ್ಮರೆಯಾಗುತ್ತಿರುವ ಗುಬ್ಬಚ್ಚಿಗಳು..ಆದರೆ ಇಲ್ಲಿವೆ ನೂರಾರು ಚಿಂವ್..ಚಿಂವ್ ಗಳು..

Panaji; ಹೊಸ ದಾಖಲೆ ನಿರ್ಮಿಸಿದ ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್

Thirthahalli ಅಂಗನವಾಡಿ ಮಿಲೆಟ್ ಲಡ್ಡು ಮಿಶ್ರಣದಲ್ಲಿ ಹುಳು ಪ್ರತ್ಯಕ್ಷ !

CCTV: ಬೆಳಗಾವಿಯಲ್ಲಿ ಹುಲಿ ಓಡಾಟದ ವಿಡಿಯೋ ವೈರಲ್… ಸುಳ್ಳು ಸುದ್ದಿ ಎಂದ ಅರಣ್ಯ ಇಲಾಖೆ

Indi; ಕುಡಿಯುವ ನೀರಿಗಾಗಿ ಒತ್ತಾಯ; ಮೊಬೈಲ್‌ ಟವರ್‌ ಹತ್ತಿದ ಯುವಕ

SS Rajamouli:‌ ಬರಲಿದೆಯಾ ʼRRRʼ ಸೀಕ್ವೆಲ್?: ಜಪಾನ್‌ನಲ್ಲಿ ಸುಳಿವು ಕೊಟ್ಟ ರಾಜಮೌಳಿ

MUST WATCH

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

ಹೊಸ ಸೇರ್ಪಡೆ

2006ರ ನಕಲಿ ಎನ್‌ಕೌಂಟರ್ ಪ್ರಕರಣ: ಮುಂಬೈನ ಮಾಜಿ ಪೋಲೀಸ್ ಅಧಿಕಾರಿಗೆ ಜೀವಾವಧಿ ಶಿಕ್ಷೆ

2006ರ ನಕಲಿ ಎನ್‌ಕೌಂಟರ್ ಪ್ರಕರಣ: ಮುಂಬೈನ ಮಾಜಿ ಪೊಲೀಸ್ ಅಧಿಕಾರಿಗೆ ಜೀವಾವಧಿ ಶಿಕ್ಷೆ

Sparrows ಕಣ್ಮರೆಯಾಗುತ್ತಿರುವ ಗುಬ್ಬಚ್ಚಿಗಳು..ಆದರೆ ಇಲ್ಲಿವೆ ನೂರಾರು ಚಿಂವ್..ಚಿಂವ್ ಗಳು..

Sparrows ಕಣ್ಮರೆಯಾಗುತ್ತಿರುವ ಗುಬ್ಬಚ್ಚಿಗಳು..ಆದರೆ ಇಲ್ಲಿವೆ ನೂರಾರು ಚಿಂವ್..ಚಿಂವ್ ಗಳು..

ಉದ್ಯಾವರ-ಮರ್ಣೆ-ಬೆಳ್ಳೆ ರಸ್ತೆ ಅಭಿವೃದ್ಧಿ

ಉದ್ಯಾವರ-ಮರ್ಣೆ-ಬೆಳ್ಳೆ ರಸ್ತೆ ಅಭಿವೃದ್ಧಿ

Panaji; ಹೊಸ ದಾಖಲೆ ನಿರ್ಮಿಸಿದ ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್

Panaji; ಹೊಸ ದಾಖಲೆ ನಿರ್ಮಿಸಿದ ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್

ರಾಷ್ಟ್ರೀಯ ನಾಟ್ಯೋತ್ಸವ; ದೇಶವೇ ಕೆರೆಮನೆಯತ್ತ ನೋಡುವಂತಾಗಿದ್ದು ಸಾಧನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.