ಈರುಳ್ಳಿ ಜತೆಗೆ ಆಸೀಸ್‌ ಸಂಸ್ಥೆಗೆ ಬಂದಿದೆ ಕೋಪ

Team Udayavani, Nov 15, 2018, 4:38 AM IST

4.jpg

ಆಸ್ಟ್ರೇಲಿಯಾದಲ್ಲಿ ಈ ವಾರ ವಿಚಿತ್ರವೊಂದು ನಡೆದಿದೆ.ಅಲ್ಲಿನ ಜನಪ್ರಿಯ ಹಾರ್ಡ್‌ವೇರ್‌ ಸಂಸ್ಥೆಗೆ ಈರುಳ್ಳಿಯ ಮೇಲೆ ಯಾಕೋ ಸಿಟ್ಟು ಬಂದಂತೆ ಇದೆ. ತನ್ನ ಸಿಬ್ಬಂದಿಗೆಆದೇಶವೊಂದನ್ನು ಹೊರಡಿಸಿ ಸ್ಯಾಂಡ್‌ವಿಚ್‌ ಸೇರಿದಂತೆ ಯಾವುದೇ ತಿನಸಿನಲ್ಲಿ ಈರುಳ್ಳಿ ನೀಡುವುದಿದ್ದರೆ, ಅದನ್ನು ಆಹಾರ ಕೆಳಗೆ ಇರಿಸಿಯೇ ನೀಡಬೇಕು ಎಂದು ಕಟ್ಟಪ್ಪಣೆ ಮಾಡಿದೆ.

ಆರೋಗ್ಯ ಮತ್ತು ಸುರಕ್ಷತೆಯ ದೃಷ್ಟಿಯಿಂದ ನಿಯಮ ಜಾರಿ ಮಾಡುತ್ತಿದ್ದೇವೆ ಎಂದು ಸೂಚನೆಯಲ್ಲಿ
ಹೇಳಿ ಕೊಂಡಿದೆ. ಇದು ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆ ಯಾಗಿದೆ ಮಾತ್ರವಲ್ಲ, ಇತ್ತೀಚೆಗಷ್ಟೇ ಅಧಿಕಾರ ವಹಿಸಿಕೊಂಡ ಪ್ರಧಾನಿ ಸ್ಕಾಟ್‌ ಮಾರಿಸನ್‌ ಅವರ ಬಳಿಯೂ ಪತ್ರಕರ್ತರು ಪ್ರಶ್ನೆ ಕೇಳುವಂತಾಗಿದೆ.

ಸದ್ಯ ಅವರು ಸಿಂಗಾಪುರದಲ್ಲಿ ನಡೆಯುತ್ತಿರುವ ಆಸಿಯಾನ್‌ ಮತ್ತು ಪೂರ್ವ ಏಷ್ಯಾ ಸಮ್ಮೇಳನದಲ್ಲಿ ಭಾಗವಹಿಸಲು ಅಲ್ಲಿಗೆ ತೆರಳಿದ್ದಾರೆ. ಮಾಧ್ಯಮದವರು ಎಲ್ಲಾ ವಿಚಾರಗಳ ಬಗ್ಗೆಯೂ ಪ್ರಶ್ನೆ ಕೇಳಿದ ಬಳಿಕ ಹಾರ್ಡ್‌ವೇರ್‌ ಸಂಸ್ಥೆಯ ನಿರ್ದೇಶನವನ್ನು ಪ್ರಶ್ನಿಸಿದ್ದಾರೆ. ಅದಕ್ಕೆ ಜಾಣತನದಿಂದಲೇ ಉತ್ತರಿಸಿದ ಆಸೀಸ್‌ ಪ್ರಧಾನಿ “ನಾನು ಬ್ರೆಡ್‌ ಮಾತ್ರ ಸಾಸ್‌ ಬಳಸುತ್ತೇನೆ. ಉಳಿದವಕ್ಕೆ ಬಳಕೆ ಮಾಡುವುದಿಲ್ಲ’ ಎಂದರು.

ಟಾಪ್ ನ್ಯೂಸ್

Pan India: ಯಶ್‌ ʼಟಾಕ್ಸಿಕ್‌ʼ ಸಿನಿಮಾದ ಪ್ರಮುಖ ಪಾತ್ರದಲ್ಲಿ ಶ್ರುತಿ ಹಾಸನ್ ನಟನೆ – ವರದಿ

ಪೊಲೀಸರ ಭರ್ಜರಿ ಕಾರ್ಯಾಚರಣೆ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 2.93 ಕೋಟಿ ಜಪ್ತಿ

11-kushtagi

Kushtagi: ವಸತಿ ನಿಲಯದ ಅವ್ಯವಸ್ಥೆ; ವಿದ್ಯಾರ್ಥಿಗಳಿಂದ ಪ್ರತಿಭಟನೆ

Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್

Tollywood: ‘ಪುಷ್ಪʼ ನಿರ್ದೇಶಕನ ಜೊತೆ ರಾಮ್‌ ಚರಣ್ ಸಿನಿಮಾ? 2ನೇ ಬಾರಿಯೂ ಮಾಡ್ತಾರಾ ಮೋಡಿ?

vijayapura

ಅನೈತಿಕ ಸಂಬಂಧ: ಜೋಡಿ ಹತ್ಯೆಗೈದು ಮೈಮೇಲೆ ಮುಳ್ಳುಕಂಟಿ ಹಾಕಿಹೋದ ಹಂತಕರು

ಯಾರಾಗಲಿದ್ದಾರೆ ಬೆಳಗಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ: ಶೆಟ್ಟರ್ ಸ್ಪರ್ಧೆಗೆ ಭಾರಿ ವಿರೋಧ…

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

Pan India: ಯಶ್‌ ʼಟಾಕ್ಸಿಕ್‌ʼ ಸಿನಿಮಾದ ಪ್ರಮುಖ ಪಾತ್ರದಲ್ಲಿ ಶ್ರುತಿ ಹಾಸನ್ ನಟನೆ – ವರದಿ

ಪೊಲೀಸರ ಭರ್ಜರಿ ಕಾರ್ಯಾಚರಣೆ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 2.93 ಕೋಟಿ ಜಪ್ತಿ

ಪೊಲೀಸರ ಭರ್ಜರಿ ಕಾರ್ಯಾಚರಣೆ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 2.93 ಕೋಟಿ ಜಪ್ತಿ

11-kushtagi

Kushtagi: ವಸತಿ ನಿಲಯದ ಅವ್ಯವಸ್ಥೆ; ವಿದ್ಯಾರ್ಥಿಗಳಿಂದ ಪ್ರತಿಭಟನೆ

Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್

Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್

Tollywood: ‘ಪುಷ್ಪʼ ನಿರ್ದೇಶಕನ ಜೊತೆ ರಾಮ್‌ ಚರಣ್ ಸಿನಿಮಾ? 2ನೇ ಬಾರಿಯೂ ಮಾಡ್ತಾರಾ ಮೋಡಿ?

Tollywood: ‘ಪುಷ್ಪʼ ನಿರ್ದೇಶಕನ ಜೊತೆ ರಾಮ್‌ ಚರಣ್ ಸಿನಿಮಾ? 2ನೇ ಬಾರಿಯೂ ಮಾಡ್ತಾರಾ ಮೋಡಿ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.