ಮಗಳ ಜೊತೆ ಇರಲು 6 ವಿಮಾನಗಳಿಗೆ ಟಿಕೆಟ್‌


Team Udayavani, Dec 29, 2018, 4:47 AM IST

5.jpg

ನಮ್ಮ ಪೋಷಕರಷ್ಟು ನಮ್ಮನ್ನು ಯಾರೂ ಪ್ರೀತಿಸುವುದಿಲ್ಲ. ಆದರೂ ಕೆಲವೊಮ್ಮೆ ಅವರ ಪ್ರೀತಿ ತೀವ್ರವಾಗಿ ಅನುಭವಕ್ಕೆ ಬರುತ್ತದೆ. ಅಮೆರಿಕದಲ್ಲಿ ತಂದೆ ಯೊಬ್ಬರು ತಮ್ಮ ಮಗಳಿಗೆ ತೋರಿದ ಪ್ರೀತಿ ಈಗ ಜಾಲತಾಣಗಳಲ್ಲಿ ಭಾರಿ ಮೆಚ್ಚುಗೆ ಗಳಿಸಿದೆ.

ಗಗನಸಖೀ ಆಗಿ ಕಾರ್ಯನಿರ್ವಹಿಸುತ್ತಿರುವ ಮಗಳಿಗೆ ಕ್ರಿಸ್‌ಮಸ್‌ಗೆ ರಜೆ ಸಿಗಲಿಲ್ಲವೆಂದು ತಂದೆ ಇಡೀ
ದಿನ ವಿಮಾನದಲ್ಲಿ ಪ್ರಯಾಣಿಸಿ ಮಗಳ ಜೊತೆ ಕಳೆದಿದ್ದಾರೆ. ಪಿಯೆರ್ ವಾಘನ್‌ ಅಮೆರಿಕದ ಫ್ರೋ  ಡೆಲ್ಟಾ ಏರ್‌ಲೈನ್ಸ್‌ನಲ್ಲಿ ಗಗನ ಸಖೀ. ಕ್ರಿಸ್‌ಮಸ್‌ಗೆ ಅವರಿಗೆ ರಜೆ ಸಿಕ್ಕಿರಲಿಲ್ಲ. ಮಗಳನ್ನು ಬಿಟ್ಟು ಹಬ್ಬ ಆಚರಿಸಲು ತಂದೆಗೆ ಮನಸ್ಸಾಗದೇ ಅವರು, ಮಗಳು ಅಂದು ಕಾರ್ಯನಿರ್ವಹಿಸಲಿದ್ದ 6 ವಿಮಾನಗಳಿಗೂ ಟಿಕೆಟ್‌ ಕೊಂಡು ಪ್ರಯಾಣ ಮಾಡಿದ್ದಾರೆ. ಅವರ ಸಹಪ್ರಯಾಣಿಕರೊಬ್ಬರಿಗೆ ಈ ವಿಚಾರ ತಿಳಿದು, ಅವರು ಫೇಸ್‌ಬುಕ್‌ನಲ್ಲಿ ಈ ಕುರಿತು ಪೋಸ್ಟ್‌ ಮಾಡಿದ್ದಾರೆ.

ಟಾಪ್ ನ್ಯೂಸ್

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

1-qeweqwe

Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ


MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

1-qeweqwe

Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ

15

Ramnagar: ಜಿಲ್ಲೆಯಲ್ಲಿ 25 ಕೋಟಿ ರೂ. ಅಕ್ರಮ ವಸ್ತು ಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.