ಸೈಕಲ್‌ಗೆ ಡಿಕ್ಕಿ ಹೊಡೆದು ನಜ್ಜುಗುಜ್ಜಾದ ಕಾರು

Team Udayavani, Jan 5, 2019, 6:16 AM IST

3000.jpg

ಚೀನಾದಲ್ಲಿ ಕಾರು ಮತ್ತು ಸೈಕಲ್‌ ಢಿಕ್ಕಿ ಹೊಡೆದ ಫೋಟೋವೊಂದು ಭಾರೀ ವೈರಲ್‌ ಆಗಿತ್ತು. ಈ ಫೋಟೋದಲ್ಲಿ ಸೈಕಲ್‌ಗೆ ಢಿಕ್ಕಿ ಹೊಡೆದ ಕಾರಿನ ಬಂಪರ್‌ ನಜ್ಜುಗುಜ್ಜಾ ಗಿತ್ತು. ಆದರೆ ಸೈಕಲ್‌ಗೆ ಯಾವುದೇ ಹಾನಿಯೂ ಆಗಿರಲಿಲ್ಲ. ಜನರೆಲ್ಲಾ ಇದು, ಯಾರೋ ತಮಾಷೆಗಾಗಿ ಫೋಟೋಶಾಪ್‌ ಮಾಡಿ ಹರಿಬಿಟ್ಟಿರುವ ವೀಡಿಯೋ ಎಂದೇ ಭಾವಿಸಿದ್ದರು. ಆದರೆ ಪೊಲೀಸರೇ ಈ ಘಟನೆಗೆ ಸಂಬಂಧಿಸಿದ ವೀಡಿಯೋವನ್ನು ಬಿಡುಗಡೆ ಮಾಡಿ, ಇದು ನಿಜವಾಗಿಯೂ ನಡೆದ ಘಟನೆ ಎಂದು ಹೇಳಿದ್ದಾರೆ. ಇದಾದ ಬಳಿಕ ಜನರು “ಆ ಸೈಕಲ್ಲನ್ನು ಯಾವ ವಸ್ತುವಿನಿಂದ ತಯಾರಿಸಲಾಗಿದೆ’ ಎಂದು ಕೇಳಲಾರಂಭಿಸಿದ್ದಾರೆ. ಸೈಕಲ್‌ ಸವಾರನಿಗೆ ಚಿಕ್ಕಪುಟ್ಟ ಗಾಯಗಳಾಗಿವೆ. ಆದರೆ, ಸೈಕಲ್‌ ಢಿಕ್ಕಿ ಹೊಡೆದ ರಭಸಕ್ಕೆ ಕಾರಿನ ಮುಂಭಾಗ ನಜ್ಜುಗುಜ್ಜಾಗಿದೆ.

ಟಾಪ್ ನ್ಯೂಸ್

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.