ಪ್ರಾಣಿ ಎಂದು ನೋಡ ಹೋದವರು ಬೆಚ್ಚಿಬಿದ್ದರು


Team Udayavani, Jan 8, 2019, 4:55 AM IST

100.jpg

“ಮಲಗಿರುವ ನಾಯಿಯನ್ನು ಮಲಗಲು ಬಿಡಿ’ ಎಂದು ಇಂಗ್ಲಿಷ್‌ನಲ್ಲಿ ಗಾದೆಯೊಂದಿದೆ. ಆದರೆ ಮೆಕ್ಸಿಕೊದ ಚಾರಣಿಗರು ಈ ಗಾದೆಯನ್ನು ಹಿಂದೆಂದೂ ಕೇಳಿರಲಿಲ್ಲ ಎನಿಸುತ್ತದೆ. ಕೇಳಿದ್ದರೆ ಅವರು ಚಾರಣದ ವೇಳೆ ಬಹುಶಃ ಈ ಯಡವಟ್ಟನ್ನು ಮಾಡುತ್ತಿರಲಿಲ್ಲ.

ಮೆಕ್ಸಿಕೊದ ಚಾರಣಿಗರು ಕರಡಿಯಂಥ ಕಪ್ಪು ತುಪ್ಪಳವಿದ್ದ ಪ್ರಾಣಿಯೊಂದು ಕಲ್ಲುಗಳ ಸಂದಿಯಲ್ಲಿ ಮಲಗಿದ್ದದ್ದನ್ನು ಕಂಡರು. ಅದು ಯಾವ ಪ್ರಾಣಿ ಎಂದು ನೋಡುವ ಕುತೂಹಲದಿಂದ ಕೋಲಿನಿಂದ ತಿವಿದರು. ಆದರೆ ಅಲ್ಲಿ ಕಂಡ ದೃಶ್ಯ ಬೆಚ್ಚಿ ಬೀಳಿಸುವಂತಿತ್ತು.

ಆ ತುಪ್ಪಳದಂಥ ವಸ್ತುವಿನಿಂದ ಸಾವಿರಾರು ಸಂಖ್ಯೆಯಲ್ಲಿ ಜೇಡಗಳು ಹೊರಬರಲಾರಂಭಿಸಿದವು. ಅವರು ಈ ವೀಡಿಯೋವನ್ನು ಜಾಲತಾಣಗಳಲ್ಲಿ ಪೋಸ್ಟ್‌ ಮಾಡಿದ್ದಾರೆ. ಈ ವಿಡಿಯೋ ನೋಡಿ ಜಾಲತಾಣಿಗರು ಆಶ್ಚರ್ಯ ವ್ಯಕ್ತಪಡಿಸುತ್ತಿದ್ದಾರೆ. 

ಟಾಪ್ ನ್ಯೂಸ್

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ

1-aqweq

Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್‌ ವಿರುದ್ಧ ಮುಖಾಮುಖಿ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ


MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

1-qweqwqe

Ban in Singapore; ಎವರೆಸ್ಟ್‌ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.