ಹೈ ಟೆನ್ಶನ್‌ ವೈರ್‌ ಮೇಲೆ ಮಂಗಗಳ ವಾಕಿಂಗ್‌


Team Udayavani, Jan 11, 2019, 4:10 AM IST

7.jpg

ಮಂಗಗಳು ವಿದ್ಯುತ್‌ ತಂತಿ ಮೇಲೆ ಎಗರಿ ವಿದ್ಯುತ್‌ ಸಂಪರ್ಕ ಕಡಿದು ಹೋಗುವುದು, ಮತ್ತಿತರ ಅವಾಂತರಗಳಾಗುವುದನ್ನು ನಾವು ನೋಡುತ್ತಿರುತ್ತೇವೆ.

ಅದೇರೀತಿ ಜಪಾನ್‌ನಲ್ಲಿ ಕಪಿಚೇಷ್ಟೆ ವಿಡಿಯೋವೊಂದು ವೈರಲ್‌ ಆಗಿದೆ. ಮಂಗಗಳು ಹೈ ಟೆನ್ಶನ್‌ ವೈಯರ್‌ ಮೇಲೆ ಜಾಗರೂಕತೆಯಿಂದ ನಡೆದು ಮಂಜು ಆವರಿಸಿರುವ ನೆಲವನ್ನು ದಾಟುತ್ತಿರುವುದು ಸೆರೆಯಾಗಿದೆ. ಒಂದು ಕೇಬಲ್‌ ಮೇಲೆ ಹೆಜ್ಜೆಯೂರಿ ಮತ್ತೂಂದು ಕೇಬಲ್‌ ಮೇಲೆ ಕೈಯಿಂದ ಸಮತೋಲನ ಕಾಯ್ದುಕೊಳ್ಳುತ್ತಾ ಒಂದರ ಹಿಂದೆ ಒಂದು ಸಾಲಾಗಿ ಹೋಗುತ್ತವೆ. ಈ ವಿಡಿಯೋವನ್ನು 15 ಲಕ್ಷಕ್ಕೂ ಹೆಚ್ಚು ಜನ ಕೇವಲ ಒಂದೇ ದಿನದಲ್ಲಿ ವೀಕ್ಷಿಸಿದ್ದಾರೆ. ಜಪಾನ್‌ನಲ್ಲಿ ಹಿಮ ಮಂಗಗಳು ಪ್ರವಾಸಿಗರ ಮುಖ್ಯ ಆಕರ್ಷಣೆಗಳಲ್ಲಿ ಸೇರಿವೆ.

ಟಾಪ್ ನ್ಯೂಸ್

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?

voter

EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

1-qwewqeqwe

Cerelac ಶಿಶು ಆಹಾರದಲ್ಲಿ ಹೆಚ್ಚುವರಿ ಸಕ್ಕರೆ ಬೆರೆತಿದೆ: ಗಂಭೀರ ಆರೋಪ

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ


MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?

voter

EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.