ಸಿಂಹಗಳಿಂದಾಗಿ ಟ್ರಾಫಿಕ್‌ ಜಾಮ್‌


Team Udayavani, Jan 12, 2019, 4:54 AM IST

44.jpg

ವಾಹನ ದಟ್ಟಣೆ ಕಿರಿಕಿರಿಯನ್ನು ನಾವೆಲ್ಲರೂ ನಿತ್ಯವೂ ಒಂದಲ್ಲಾ ಒಂದು ರೀತಿ ಅನುಭವಿಸುತ್ತಲೇ ಇರುತ್ತೇವೆ. ಆದರೆ ನಾವು ಸಿಲುಕುವ ಟ್ರಾಫಿಕ್‌ ಜಾಮ್‌ಗಳು ಕಿರಿಕಿರಿಯುಂಟು ಮಾಡುತ್ತವೆಯೇ ಹೊರತು ಭಯ ಉಂಟು ಮಾಡುವುದಿಲ್ಲ.

ಆಫ್ರಿಕಾದ ಕೃಗೆರ್‌ ಅಭಯಾ ರಣ್ಯದಲ್ಲಿ ಉಂಟಾದ ಟ್ರಾಫಿಕ್‌ ಜಾಮ್‌ ಜನರನ್ನು ಬೆಚ್ಚಿಬೀಳಿಸಿತ್ತು. ಅಭಯಾರಣ್ಯದಲ್ಲಿ ಹಾದುಹೋಗುವ ದಾರಿಯ ಮೇಲೆ 4ಕ್ಕೂ ಹೆಚ್ಚು ಸಿಂಹಗಳು ರಾಜ ಗಾಂಭೀರ್ಯದಿಂದ ನಡೆದು ಹೋಗುತ್ತಿದ್ದವು. ಅಕ್ಕಪಕ್ಕ, ಹಿಂದೆ ಬರುತ್ತಿದ್ದ ವಾಹನಗಳನ್ನು ಅವುಗಳು ಗಣನೆಗೇ ತೆಗೆದುಕೊಂಡಿರಲಿಲ್ಲ.

ಪ್ರಯಾಣಿಕರಿಗೆ ಜೀವವೇ ಹೋದ ಪರಿಸ್ಥಿತಿ. ಆದರೂ,ಹೇಗೋ ಪ್ರಯಾಣಿಕರು ಪಾರಾಗಿದ್ದಾರೆ. ಈ ದೃಶ್ಯದ ಫೋಟೋವನ್ನು ಪ್ರಯಾಣಿಕರೊಬ್ಬರು ಟ್ವಿಟರ್‌ನಲ್ಲಿ ಪೋಸ್ಟ್‌ ಮಾಡಲಾಗಿ, ಫೋಟೊ ಜಗತ್ತಿನಾದ್ಯಂತ ವೈರಲ್‌ ಆಗಿದೆ.

ಟಾಪ್ ನ್ಯೂಸ್

Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!

Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

1

ಉಚಿತವಾಗಿ ಕೆಲಸಕ್ಕೆ ಬರಲು ನಿರಾಕರಿಸಿದ್ದಕ್ಕೆ ಕಾರ್ಮಿಕರ ಗುಡಿಸಲಿಗೆ ಬೆಂಕಿಯಿಟ್ಟ ವ್ಯಕ್ತಿ

3-mandya

Mandya: ದಾಖಲೆ ಇಲ್ಲದ 99.20 ಲಕ್ಷ ಜಪ್ತಿ ಮಾಡಿದ ಚುನಾವಣಾಧಿಕಾರಿಗಳು

2-bng-crime

Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…


MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!

Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

1

ಉಚಿತವಾಗಿ ಕೆಲಸಕ್ಕೆ ಬರಲು ನಿರಾಕರಿಸಿದ್ದಕ್ಕೆ ಕಾರ್ಮಿಕರ ಗುಡಿಸಲಿಗೆ ಬೆಂಕಿಯಿಟ್ಟ ವ್ಯಕ್ತಿ

3-mandya

Mandya: ದಾಖಲೆ ಇಲ್ಲದ 99.20 ಲಕ್ಷ ಜಪ್ತಿ ಮಾಡಿದ ಚುನಾವಣಾಧಿಕಾರಿಗಳು

2-bng-crime

Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.