ಬ್ರೆಜಿಲ್‌ನಲ್ಲಿ  ಜೇಡಗಳ ಮಳೆಗೆ ಬೆಚ್ಚಿ ಬಿದ್ದ ಜನ


Team Udayavani, Jan 15, 2019, 4:12 AM IST

4.jpg

ಬ್ರೆಜಿಲ್‌ನಲ್ಲಿ ಜನರನ್ನು ಬೆಚ್ಚಿಬೀಳಿಸುವ ಫೋಟೋವೊಂದು ವೈರಲ್‌ ಆಗಿದೆ. ಆಕಾಶ ತುಂಬಾ ಜೇಡಗಳು ಹರಡಿಕೊಂಡಿದ್ದು, ಜೇಡಗಳ ಮಳೆಯೇ ಆಗಲಿದೆಯೇನೋ ಎಂದು ಭಾಸವಾಗುತ್ತದೆ ನೋಡುಗರಿಗೆ. ಬ್ರೆಜಿಲ್‌ನ ಗ್ರಾಮಸ್ಥರು ಇದನ್ನು ಜೇಡದ ಮಳೆ ಎಂದೇ ಕರೆದಿದ್ದರು. ಆಕಾಶದಲ್ಲಿ ಲಕ್ಷಾಂತರ ಸಂಖ್ಯೆಯಲ್ಲಿ ಜೇಡಗಳು ತೇಲಾಡುವಂತೆ ಕಾಣುತ್ತಿದ್ದವು. ಸಸ್ಯಶಾಸ್ತ್ರ ಪ್ರೊಫೆಸರ್‌ ಒಬ್ಬರು ಹೇಳಿರುವ ಪ್ರಕಾರ, ಇದೊಂದು ಸಾಮಾನ್ಯ ಸಂಗತಿ.

ಜೇಡಗಳು ಬೇಟೆ ಹುಡುಕಲು ದೊಡ್ಡ ದೊಡ್ಡ ಬಲೆಗಳನ್ನು ವಿಶಾಲ ಪ್ರದೇಶದಲ್ಲಿ ಹೆಣೆದು ಅದಕ್ಕೆ ಜೋತುಬಿದ್ದು ಬೇಟೆಗಾಗಿ ಕಾಯುತ್ತಿರುತ್ತವೆ. ಬಲೆಗಳು ಕಣ್ಣಿಗೆ ಕಾಣದಷ್ಟು ಸೂಕ್ಷ್ಮವಾಗಿರುವ ಕಾರಣ ನಮಗೆ ಅದು ಜೇಡದ ಮಳೆಯಂತೆ ಕಾಣುತ್ತವೆ ಎಂದಿದ್ದಾರೆ. ಕ್ರಿಮಿಕೀಟಗಳ ಭಯವಿರುವರು ಈ ದೃಶ್ಯವನ್ನು ನೋಡಿದರೆ, ಖಂಡಿತಾ ಒಂದು ವಾರ ನಿದ್ದೆ ಮಾಡಲಿಕ್ಕಿಲ್ಲ

ಟಾಪ್ ನ್ಯೂಸ್

17

ನಿರ್ಮಾಪಕನಾದ ರಾಜಮೌಳಿ ಪುತ್ರ: ಎರಡು ಹೊಸ ಸಿನಿಮಾ ಅನೌನ್ಸ್; ಲೀಡ್‌ ರೋಲ್ ನಲ್ಲಿ ಫಾಫಾ

ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ: ಜೋಶಿ

ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ: ಜೋಶಿ

Apex

CAA: ದೇಶದಲ್ಲಿ ಸಿಎಎ ಜಾರಿಗೆ ತಡೆ ನೀಡಲ್ಲ, 3 ವಾರದೊಳಗೆ ಉತ್ತರ ನೀಡಿ: ಸುಪ್ರೀಂಕೋರ್ಟ್

ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!

ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!

Pan India: ಯಶ್‌ ʼಟಾಕ್ಸಿಕ್‌ʼ ಸಿನಿಮಾದ ಪ್ರಮುಖ ಪಾತ್ರದಲ್ಲಿ ಶ್ರುತಿ ಹಾಸನ್ ನಟನೆ – ವರದಿ

Pan India: ಯಶ್‌ ʼಟಾಕ್ಸಿಕ್‌ʼ ಸಿನಿಮಾದ ಪ್ರಮುಖ ಪಾತ್ರದಲ್ಲಿ ಶ್ರುತಿ ಹಾಸನ್ ನಟನೆ – ವರದಿ

ಪೊಲೀಸರ ಭರ್ಜರಿ ಕಾರ್ಯಾಚರಣೆ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 2.93 ಕೋಟಿ ಜಪ್ತಿ

ಪೊಲೀಸರ ಭರ್ಜರಿ ಕಾರ್ಯಾಚರಣೆ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 2.93 ಕೋಟಿ ಜಪ್ತಿ

11-kushtagi

Kushtagi: ವಸತಿ ನಿಲಯದ ಅವ್ಯವಸ್ಥೆ; ವಿದ್ಯಾರ್ಥಿಗಳಿಂದ ಪ್ರತಿಭಟನೆ


MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

17

ನಿರ್ಮಾಪಕನಾದ ರಾಜಮೌಳಿ ಪುತ್ರ: ಎರಡು ಹೊಸ ಸಿನಿಮಾ ಅನೌನ್ಸ್; ಲೀಡ್‌ ರೋಲ್ ನಲ್ಲಿ ಫಾಫಾ

ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ: ಜೋಶಿ

ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ: ಜೋಶಿ

12-malpe

Malpe: ಶ್ರೀ ವಡಭಾಂಡ ಬಲರಾಮ ದೇವಸ್ಥಾನ: ತೋರಣ ಮುಹೂರ್ತ, ಉಗ್ರಾಣ ಮುಹೂರ್ತ ಸಂಪನ್ನ

Apex

CAA: ದೇಶದಲ್ಲಿ ಸಿಎಎ ಜಾರಿಗೆ ತಡೆ ನೀಡಲ್ಲ, 3 ವಾರದೊಳಗೆ ಉತ್ತರ ನೀಡಿ: ಸುಪ್ರೀಂಕೋರ್ಟ್

ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!

ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.