ಕೋರಿದ್ದು ಮಾಹಿತಿ, ಸಿಕ್ಕಿದ್ದು ಕಾಂಡೋಮ್!

Team Udayavani, Jan 16, 2019, 6:19 AM IST

condom.jpg

ಮಾಹಿತಿ ಹಕ್ಕು ಕಾಯ್ದೆಯಡಿ ಇಲ್ಲಿನ ಗ್ರಾಮ ಪಂಚಾಯ್ತಿಯೊಂದಕ್ಕೆ ಸಲ್ಲಿಸಿದ್ದ ಇಬ್ಬರು ಯುವಕರಿಗೆ ಉತ್ತರದ ರೂಪದಲ್ಲಿ ಸಿಕ್ಕಿದ್ದೇನು ಗೊತ್ತಾ? ಕಾಂಡೋಮ್‌! ಹೌದು. ಅಕ್ಷರಶಃ ನಿಜ. ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ಭಾಂದ್ರಾ ತಾಲೂಕಿನ ಚಾನಿ ಬಾಡಿ ಎಂಬ ಹಳ್ಳಿಯ ಗ್ರಾಮ ಪಂಚಾಯ್ತಿಯೇ ಈ ಕೆಲಸ ಮಾಡಿರುವುದು! ಗ್ರಾಮದ ವಿಕಾಸ್‌ ಚೌಧರಿ ಹಾಗೂ ಮನೋಹರ್‌ ಲಾಲ್‌ ಎಂಬುವರು 2001ರಿಂದೀಚೆಗೆ ಗ್ರಾಮದಲ್ಲಾಗಿರುವ ಅಭಿವೃದ್ಧಿ ಕಾರ್ಯಗಳ ಪಟ್ಟಿ ನೀಡುವಂತೆ ಕೋರಿ ಮಾಹಿತಿ ಹಕ್ಕು ಕಾಯ್ದೆಯ ಅನ್ವಯ ಅರ್ಜಿ ಸಲ್ಲಿಸಿದ್ದರು. ಇವರ
ಅರ್ಜಿಯನ್ನು ಸಂಬಂಧಪಟ್ಟವರು ತಪ್ಪಾಗಿ ಓದಿಕೊಂಡಿರಬೇಕು. “ಗ್ರಾಮಾಭಿವೃದ್ಧಿ’ ಎಂಬ ಪದವನ್ನು “ಸಂತಾನಾಭಿವೃದ್ಧಿ’ ಎಂದುಕೊಂಡರೋ ಏನೋ! ಗೊತ್ತಿಲ್ಲ. ಅಂತೂ ಅರ್ಜಿ ಸಲ್ಲಿಸಿದವರ ಮನೆಗಳಿಗೆ ಎರಡು ಲಕೋಟೆಗಳಲ್ಲಿ ಪ್ರತ್ಯೇಕವಾಗಿ ಕಾಂಡೋಮ್‌ಗಳನ್ನು ಕಳಿಸಿದ್ದಾರೆ. ಆದರೆ, ಇದು ಈಗ ವಿವಾದಕ್ಕೆ ಕಾರಣವಾಗಿದೆ. ಈ ಬಗ್ಗೆ ಜಿಲ್ಲಾ ಪಂಚಾಯ್ತಿಗೂ ದೂರು ನೀಡಲಾಗಿದ್ದು, ಮೇಲಧಿಕಾರಿಗಳು ತನಿಖೆಯ ಭರವಸೆ ನೀಡಿದ್ದಾರೆ.

ಟಾಪ್ ನ್ಯೂಸ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.