ಸ್ಯಾಂಡ್‌ವಿಚ್‌ನಲ್ಲಿ ಮಣ್ಣು ಪತ್ತೆ ಮಾಡಿದ ಮಹಿಳೆ


Team Udayavani, Feb 8, 2019, 5:11 AM IST

burger.jpg

ಬರ್ಗರ್‌, ಸ್ಯಾಂಡ್‌ವಿಚ್‌ಗಳಂಥ ಫಾಸ್ಟ್‌ಫ‌ುಡ್‌ಗಳು ಆರೋಗ್ಯಕ್ಕೆ ಮಾರಕ ಎಂಬುದು ಎಲ್ಲರಿಗೂ ಗೊತ್ತಿರುವ ವಿಚಾರವೇ. ಆದರೂ ಅವುಗಳನ್ನು ತಿನ್ನುವವರಿಗೇನೂ ಕಡಿಮೆಯಿಲ್ಲ. ಅಮೆರಿಕದ ಟೆಕ್ಸಾಸ್‌ನ ಮಹಿಳೆಯೊಬ್ಬರು ತಾವು ಹೋಂ ಡೆಲಿವರಿ mಮೂಲಕ ಪಡೆದ ಸ್ಯಾಂಡ್ವಿಚ್‌ನಲ್ಲಿ ಮಣ್ಣು ಪತ್ತೆಯಾಗಿರುವುದನ್ನು ಫೇಸ್‌ಬುಕ್‌ನಲ್ಲಿ ಫೋಟೋ  ಸಮೇತ ಪೋಸ್ಟ್‌ ಮಾಡಿದ್ದಾರೆ.

ಅವರು ಸ್ಯಾಡ್ವಿಚ್‌ ತರಿಸಿಕೊಂಡಿದ್ದು ಪ್ರತಿಷ್ಠಿತ ಫಾಸ್ಟ್‌ಫ‌ುಡ್‌ ಚೈನ್‌ ವಾಟಾಬರ್ಗರ್‌ನಿಂದ. ಅವರು ತರಿಸಿದ್ದ ಬರ್ಗರ್‌ನಲ್ಲಿ ಇದ್ದ ಲೆಟ್ಟಸ್‌(ಹಸಿಯಾಗಿ ತಿನ್ನಬಹುದಾದ ಸೊಪ್ಪು)ಅನ್ನು ತೊಳೆಯದ ಕಾರಣ ಮಣ್ಣು ಸೊಪ್ಪು ಮತ್ತು ಬರ್ಗರ್‌ ಮೇಲಿದ್ದ ಟೊಮೆಟೋಗೆ ಅಂಟಿತ್ತು. ಈ ಕುರಿತು  ವಾಟಾಬರ್ಗರ್‌ ವ್ಯವಸ್ಥಾಪಕರಿಗೆ ದೂರು ನೀಡಿದ ವೇಳೆ, ಅದು ಬೇಕೆಂದೇ ಇರಿಸಿದ್ದು ಎಂಬಂತೆ ಮಾತನಾಡಿದರು ಎಂದು ಅವರು ಹೇಳಿದ್ದಾರೆ.

ಟಾಪ್ ನ್ಯೂಸ್

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು


MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

10-screenshot

Students Notes: ಸ್ಕ್ರೀನ್‌ ಶಾರ್ಟ್‌ಗಳೆಂದು ಪುಸ್ತಕವಾಗದಿರಲಿ

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.