ಅಕ್ರಮ ಶಸ್ತ್ರಾಸ್ತ್ರ ಕೇಸ್;ಖಾನ್ ಗೆ ಬಿಗ್ ರಿಲೀಫ್, ಜೈಲುಶಿಕ್ಷೆ ಇಲ್ಲ

Team Udayavani, Jan 18, 2017, 11:52 AM IST

445425-salman-khan-salaam.jpg

ಜೋಧಪುರ: 1998ರ ಕೃಷ್ಣಮೃಗ ಬೇಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ಸಲ್ಮಾನ್ ಖಾನ್ ನಿರ್ದೋಷಿ ಎಂದು ರಾಜಸ್ತಾನದ ಜೋಧಪುರದ ಸಿಜೆಎಂ ಕೋರ್ಟ್ ಬುಧವಾರ ತೀರ್ಪು ಪ್ರಕಟಿಸುವ ಮೂಲಕ ಸಲ್ಮಾನ್ ಖಾನ್ ಜೈಲು ಶಿಕ್ಷೆಯಿಂದ ಬಚಾವ್ ಆಗಿದ್ದು, ಸದ್ಯ ರಿಲೀಫ್ ಸಿಕ್ಕಂತಾಗಿದೆ.

ಪ್ರಕರಣದ ತೀರ್ಪು ಪ್ರಕಟಿಸುವ ಮುನ್ನ ಸಲ್ಮಾನ್ ಖಾನ್ ಕೋರ್ಟ್ ನಲ್ಲಿ ಹಾಜರಿರಬೇಕೆಂದು ಕೋರ್ಟ್ ಸೂಚಿಸಿತ್ತು. ಆ ಹಿನ್ನೆಲೆಯಲ್ಲಿ ಸಲ್ಮಾನ್ ಖಾನ್ ಕೋರ್ಟ್ ಗೆ ಹಾಜರಾಗಿದ್ದರು. ಬಳಿಕ ನ್ಯಾಯಾಧೀಶರು ಕೇವಲ 10 ಸೆಕೆಂಡ್ ಗಳಲ್ಲಿ ತೀರ್ಪನ್ನು ಪ್ರಕಟಿಸಿದರು.

ಸುಮಾರು 18 ವರ್ಷಗಳ ಅಕ್ರಮ ಶಸ್ತ್ರಾಸ್ತ್ರ ಬಳಸಿದ ಆರೋಪದ ಪ್ರಕರಣದಲ್ಲಿ ಸಲ್ಮಾನ್ ಖಾನ್ ನಿರ್ದೋಷಿ ಎಂದಿರುವ ನ್ಯಾಯಾಧೀಶ ದಲ್ಪತ್ ಸಿಂಗ್ ರಾಜ್ ಪುರೋಹಿತ್ ತೀರ್ಪು ನೀಡಿ, ಬೆನಿಫಿಟ್ ಆಫ್ ಡೌಟ್(ಸಾಕ್ಷ್ಯಾಧಾರದ ಕೊರತೆ) ಆಧಾರದ ಮೇಲೆ ಖುಲಾಸೆಗೊಳಿಸಿರುವುದಾಗಿ ತಿಳಿಸಿದ್ದಾರೆ.

1998ರ ಅ.1ರಂದು “ಹಮ್‌ ಸಾಥ್‌ ಸಾಥ್‌ ಹೈ’ ಚಿತ್ರೀಕರಣದ ವೇಳೆ ಸಲ್ಮಾನ್‌ ಖಾನ್‌ ಅವರು ಅಳಿವಿನಂಚಿನಲ್ಲಿರುವ ಕೃಷ್ಣಮೃಗವನ್ನು ಬೇಟೆಯಾಡಿದ್ದರು ಎಂದು ಆರೋಪಿಸಲಾಗಿತ್ತು. ಬೇಟೆ ಪ್ರಕರಣದಲ್ಲಿ ಸಲ್ಮಾನ್ ಸೇರಿದಂತೆ ಸಹ ನಟರಾದ ಸೈಫ್ ಅಲಿ ಖಾನ್, ಸೋನಾಲಿ ಬೇಂದ್ರೆ, ನೀಲಂ ಹಾಗೂ ತಬು ವಿರುದ್ಧವೂ ಪ್ರಕರಣ ದಾಖಲಾಗಿತ್ತು. ಅಲ್ಲದೇ ಈ ಬೇಟೆಗೆ ಅಕ್ರಮ ಶಸ್ತ್ರಾಸ್ತ್ರ ಬಳಸಿದ ಆರೋಪವೂ ಸಲ್ಮಾನ್‌ ಖಾನ್‌ ಮೇಲಿದ್ದು, ಅಕ್ರಮ ಶಸ್ತ್ರಾಸ್ತ್ರ ಕುರಿತ ತೀರ್ಪು ನ್ನು ಪ್ರಕಟಿಸಿದೆ.

ಟಾಪ್ ನ್ಯೂಸ್

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

16-adu-jeevitham

Movie Review: ಆಡು ಜೀವಿದಂ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.