600 ಕೋಟಿ ರೂ. ಸಿನಿಮಾ ಮೋಹನ್ ಲಾಲ್ ಸಿನಿ ಬದುಕಿನ ಕೊನೆ ಚಿತ್ರ?

Team Udayavani, Jan 11, 2017, 12:25 PM IST

mohanlal-7591.jpg

ತಿರುವನಂತಪುರಂ: 3 ದಶಕಗಳ ಕಾಲ ಮಲಯಾಳಂ ಸಿನಿಮಾ ರಂಗದಲ್ಲಿ ಸೂಪರ್ ಸ್ಟಾರ್ ಆಗಿ ಮೆರೆದಿದ್ದ ಖ್ಯಾತ ನಟ ಮೋಹನ್ ಲಾಲ್ ಅವರು ಸಿನಿ ವೃತ್ತಿ ಬದುಕಿನಿಂದ ನಿವೃತ್ತಿ ಹೊಂದಲಿದ್ದಾರೆ ಎಂಬ ಸುದ್ದಿ ಹೊರಬಿದ್ದಿದೆ. 

ಮನೋರಮಾ ವರದಿ ಪ್ರಕಾರ, ಸುಮಾರು 600 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಸಿನಿಮಾವೇ ಮೋಹನ್ ಲಾಲ್ ವೃತ್ತಿ ಬದುಕಿನ ಕೊನೆಯ ಸಿನಿಮಾ ಎಂದು ಹೇಳಲಾಗುತ್ತಿದೆ.  

ಕಾದಂಬರಿಕಾರ ಎಂ.ಟಿ. ವಾಸುದೇವ್‌ ನಾಯರ್ ವಿರಚಿತ “ರಂಡಮ್‌ ಓಝಾಮ್‌’ ಕಾದಂಬರಿಯಾಧರಿತ ಚಿತ್ರ ಇದಾಗಿದೆ. 2017ರ ಅಂತ್ಯಕ್ಕೆ ಚಿತ್ರ ಸೆಟ್ಟೇರಲಿದೆ. ಈ ಸಿನಿಮಾದ ನಂತರ ಮೋಹನ್ ಲಾಲ್ ನಿವೃತ್ತಿಯಾಗಲಿದ್ದಾರೆ ಎಂದು ವರದಿ ವಿವರಿಸಿದೆ.

“ರಂಡಮ್‌ ಓಝಾಮ್‌’ ಮಹಾಭಾರತಕಥೆಯನ್ನೊಳಗೊಂಡಿರುವ ಕಾದಂಬರಿಯಾಗಿದೆ. ಈ ಸಿನಿಮಾ ಜಗತ್ತನ್ನೇ ಬೆಚ್ಚಿಬೀಳಿಸಲಿದೆ ಅಂತೆ. ಮೋಲಿವುಡ್ ನಲ್ಲಿ 300ಕ್ಕೂ ಅಧಿಕ ಸಿನಿಮಾಗಳಲ್ಲಿ ನಟಿಸಿದ್ದಾರೆ. ಅಷ್ಟೇ ಅಲ್ಲ ಹಿಂದಿ, ಕನ್ನಡ, ತಮಿಳು ಹಾಗೂ ತೆಲುಗು ಸಿನಿಮಾದಲ್ಲೂ ತಮ್ಮ ಛಾಪನ್ನು ಮೂಡಿಸಿರುವ ಹಿರಿಮೆ ಅವರದ್ದು.

ಇತ್ತೀಚೆಗೆ ಬಿಡುಗಡೆಯಾಗಿರುವ ಒಪ್ಪಂ, ಪುಲಿಮುರುಗನ್ ಸಿನಿಮಾ ಕೂಡಾ ಮೋಹನ್ ಲಾಲ್ ಸಿನಿ ಬದುಕಿಗೆ ಹೊಸ ಭಾಷ್ಯೆ ಬರೆದಿದೆ. ಭಾರತೀಯ ಚಿತ್ರರಂಗಕ್ಕೆ ಲಾಲ್ ಕೊಡುವೆ ಅಪಾರ, ಅವರು ನಾಲ್ಕು ರಾಷ್ಟ್ರೀಯ ಪ್ರಶಸ್ತಿಗಳು – ಎರಡು ಅತ್ಯುತ್ತಮ ನಟ ಪ್ರಶಸ್ತಿಗಳು, ಒಂದು ವಿಶೇಷ ಜ್ಯೂರಿ ಪ್ರಶಸ್ತಿ ಮತ್ತು ಒಂದು ಅತ್ಯುತ್ತಮ ಚಿತ್ರಕ್ಕಾಗಿ ಪ್ರಶಸ್ತಿ (ನಿರ್ಮಾಪಕರಾಗಿ) ಮೊದಲಾದವನ್ನು ಪಡೆದಿದ್ದಾರೆ. ಕೇರಳದ ಯಾವುದೇ ನಟರಿಗಿಂತ ಹೆಚ್ಚು ಬಾರಿ ಅಂದರೆ ಆರು ಬಾರಿ ಅತ್ಯುತ್ತಮ ನಟ ಕೇರಳ ರಾಜ್ಯ ಪ್ರಶಸ್ತಿಯನ್ನು ಮೋಹನ್‌ಲಾಲ್‌ ತಮ್ಮದಾಗಿಸಿಕೊಂಡಿದ್ದಾರೆ. ಭಾರತೀಯ ಚಿತ್ರರಂಗಕ್ಕೆ ಅವರು ನೀಡಿದ ಅಮೂಲ್ಯ ಕೊಡುಗೆಗಾಗಿ ೨೦೦೧ರಲ್ಲಿ ಭಾರತ ಸರ್ಕಾರ ಮೋಹನ್‌ಲಾಲ್‌ ಅವರಿಗೆ ಪದ್ಮಶ್ರೀ ಪ್ರಶಸ್ತಿಯನ್ನು ನೀಡಿ ಗೌರವಿಸಿದ.

ಟಾಪ್ ನ್ಯೂಸ್

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

14

ʼಖಲ್‌ನಾಯಕ್ʼ ಸಿನಿಮಾದ ಪ್ರಧಾನ ಪಾತ್ರದ ರೇಸ್‌ನಲ್ಲಿ ಬಿಟೌನ್‌ ಸ್ಟಾರ್ಸ್ ಜೊತೆ ಯಶ್‌, ಅಲ್ಲು?

Malaika Arora: ಮಲೈಕಾಗೆ ಎರಡನೇ ಮದುವೆ ಯಾವಾಗ ಎಂದು ಪ್ರಶ್ನೆ ಕೇಳಿದ ಮಗ; ಶಾಕ್‌ ಆದ ಮುನ್ನಿ

Malaika Arora: ಮಲೈಕಾಗೆ ಎರಡನೇ ಮದುವೆ ಯಾವಾಗ ಎಂದು ಪ್ರಶ್ನೆ ಕೇಳಿದ ಮಗ; ಶಾಕ್‌ ಆದ ಮುನ್ನಿ

19

Aamir Khan: ರಾಜಕೀಯ ಪಕ್ಷದ ಪರ ಪ್ರಚಾರ; ನಕಲಿ ವಿಡಿಯೋ ವಿರುದ್ಧ FIR ದಾಖಲಿಸಿದ ಆಮಿರ್‌

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

11

ಪೊಲೀಸ್‌ ಪೇದೆಯ ಮಗ, ಕಾನೂನು ಪದವೀಧರ ʼಲಾರೆನ್ಸ್ʼ ಕುಖ್ಯಾತ ಗ್ಯಾಂಗ್‌ ಸ್ಟರ್‌ ಆದದ್ದೇಗೆ?

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.