ಗರ್ಲ್ ಫ್ರೆಂಡ್ ಪರಿಚಯಿಸಿದ ಕಪಿಲ್ ಶರ್ಮಾ
Team Udayavani, Mar 19, 2017, 10:14 AM IST
ಮುಂಬೈ: ಜನಪ್ರಿಯ ಹಾಸ್ಯ ಕಾರ್ಯಕ್ರಮ ನಿರೂಪಕ ಕಪಿಲ್ ಶರ್ಮಾ ತಮ್ಮ ಅಭಿಮಾನಿಗಳಿಗೆ ಟ್ವಿಟರ್ ಮೂಲಕ ಶನಿವಾರ ತಮ್ಮ ಪ್ರೇಯಸಿಯನ್ನು ಪರಿಚಯಿಸಿದ್ದಾರೆ. ತಮ್ಮ ಪ್ರೇಯಸಿ ಗಿನ್ನಿ ಜೊತೆಗಿರುವ ಫೋಟೊವನ್ನು ಟ್ವಿಟರ್ನಲ್ಲಿ ಅಪ್ಲೋಡ್ ಮಾಡಿದ್ದು, “ಈಕೆ ನನ್ನ ಅರ್ಧಾಂಗಿ ಎಂದು ನಾನು ಹೇಳುವುದಿಲ್ಲ. ಈಕೆಯಿಂದ ನಾನು ಸಂಪೂರ್ಣನಾಗಿದ್ದೇನೆ. ನಾನು ನಿನ್ನ ಪ್ರೀತಿಸುತ್ತೇನೆ ಗಿನಿ. ದಯವಿಟ್ಟು ಈಕೆಯನ್ನು ಸ್ವಾಗತಿಸಿ, ನಾನು ಇವಳನ್ನು ತುಂಬಾ ಪ್ರೀತಿಸು ತ್ತೇನೆ’ ಎಂದು ಬರೆದುಕೊಂಡಿದ್ದಾರೆ.
ಇದಕ್ಕೂ ಮೊದಲು ಬೇರೊಂದು ಟ್ವೀಟ್ ಮಾಡಿದ್ದ ಶರ್ಮಾ, “ನಾನು ನಿಮ್ಮಲ್ಲರ ಜೊತೆ ಅತಿ ಸುಂದರವಾದ ವಿಷಯವೊಂದನ್ನು ಹಂಚಿಕೊಳ್ಳಲಿದ್ದೇನೆ. ಇನ್ನು 30 ನಿಮಿಷ ಕಾಯಿರಿ’ ಎನ್ನುವ ಮೂಲಕ ಕುತೂಹಲ ಹುಟ್ಟಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ
Rap song: ವೋಟು ನಮ್ಮ ಪವರ್ ರ್ಯಾಪ್ ಸಾಂಗ್ ಬಿಡುಗಡೆ
ಭಾರತದಲ್ಲಿ ರಿಲೀಸ್ಗೂ ಮುನ್ನ ʼಮಂಕಿ ಮ್ಯಾನ್ʼ ಹೆಚ್ ಡಿ ಕಾಪಿ ಲೀಕ್: ವಿಳಂಬ ಯಾಕೆ?
Deepfake video ವಿರುದ್ಧ ನಟ ರಣ್ವೀರ್ ಸಿಂಗ್ ದೂರು
Ranveer Singh: ಮತಯಾಚನೆಯ ಡೀಪ್ ಫೇಕ್ ವಿಡಿಯೋ ವೈರಲ್; FIR ದಾಖಲಿಸಿದ ನಟ ರಣ್ವೀರ್
MUST WATCH
ಹೊಸ ಸೇರ್ಪಡೆ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ