ಮೂತ್ರನಾಳದ ಸೋಂಕು: ಆಸ್ಪತ್ರೆ ಸೇರಿದ್ದ ದಿಲೀಪ್ ಕುಮಾರ್ ಚೇತರಿಕೆ
Team Udayavani, Aug 3, 2017, 12:24 PM IST
ಮುಂಬಯಿ : ಭಾರತೀಯ ಚಿತ್ರರಂಗದ ದಂತ ಕಥೆ ಎನಿಸಿರುವ ಹಿರಿಯ ನಟ ದಿಲೀಪ್ ಕುಮಾರ್ ಅವರು ನಿನ್ನೆ ಬುಧವಾರ ದೇಹದಲ್ಲಿನ ನೀರಿನ ಕೊರತೆಯಿಂದ ಅಸ್ವಸ್ಥರಾಗಿ ಆಸ್ಪತ್ರೆಗೆ ದಾಖಲಾಗಿದ್ದು ಅವರೀಗ ಚೇತರಿಸಿಕೊಂಡಿದ್ದಾರೆ.
94ರ ಹರೆಯದ ಹಿರಿಯ ನಟ ದಿಲೀಪ್ ಕುಮಾರ್ ಅವರನ್ನು ನಿನ್ನೆ ನಗರ ಹೊರವಲಯದ ಬಾಂದ್ರಾದಲ್ಲಿನ ಲೀಲಾವತಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ನಿರ್ಜಲೀಕರಣ ಮಾತ್ರವಲ್ಲದೆ ಅವರಿಗೆ ಮೂತ್ರನಾಳದ ಸೋಂಕು ಕೂಡ ಬಾಧಿಸುತ್ತಿತ್ತು.
“ದಿಲೀಪ್ ಕುಮಾರ್ ಇಂದು ಚೇತರಿಸಿಕೊಂಡಿದ್ದಾರೆ. ಆದರೆ ಇಂದು ಕೂಡ ಅವರು ಆಸ್ಪತ್ರೆಯಲ್ಲಿ ವೈದ್ಯರ ವಿಚಕ್ಷಣೆಯಲ್ಲಿ ಇರಬೇಕಾಗುವುದು; ವೈದ್ಯರು ಅವರನ್ನು ಚೆನ್ನಾಗಿ ನೋಡಿಕೊಳ್ಳುತ್ತಿದ್ದಾರೆ’ ಎಂದು ದಿಲೀಪ್ ಪತ್ನಿ, ಮಾಜಿ ನಟಿ ಸಾಯಿರಾ ಬಾನು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ʼಖಲ್ನಾಯಕ್ʼ ಸಿನಿಮಾದ ಪ್ರಧಾನ ಪಾತ್ರದ ರೇಸ್ನಲ್ಲಿ ಬಿಟೌನ್ ಸ್ಟಾರ್ಸ್ ಜೊತೆ ಯಶ್, ಅಲ್ಲು?
Malaika Arora: ಮಲೈಕಾಗೆ ಎರಡನೇ ಮದುವೆ ಯಾವಾಗ ಎಂದು ಪ್ರಶ್ನೆ ಕೇಳಿದ ಮಗ; ಶಾಕ್ ಆದ ಮುನ್ನಿ
Aamir Khan: ರಾಜಕೀಯ ಪಕ್ಷದ ಪರ ಪ್ರಚಾರ; ನಕಲಿ ವಿಡಿಯೋ ವಿರುದ್ಧ FIR ದಾಖಲಿಸಿದ ಆಮಿರ್
Salman Khan: ನಟ ಸಲ್ಮಾನ್ ಖಾನ್ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ
ಪೊಲೀಸ್ ಪೇದೆಯ ಮಗ, ಕಾನೂನು ಪದವೀಧರ ʼಲಾರೆನ್ಸ್ʼ ಕುಖ್ಯಾತ ಗ್ಯಾಂಗ್ ಸ್ಟರ್ ಆದದ್ದೇಗೆ?