ಆರ್‌ ಪಾರ್‌ ಚಿತ್ರದ ಖ್ಯಾತ ನಟಿ 82 ವರ್ಷದ ಶ್ಯಾಮಾ ವಿಧಿವಶ


Team Udayavani, Nov 15, 2017, 11:29 AM IST

Shaya-actress-700.jpg

ಹೊಸದಿಲ್ಲಿ : ‘ಆರ್‌ಪಾರ್‌’ ಹಿಂದಿ ಚಿತ್ರದ ಖ್ಯಾತ ನಟಿ ಶ್ಯಾಮಾ ಅವರು ನ.14ರಂದು ಬೆಳಗ್ಗೆ ನಿಧನಹೊಂದಿದರು. ಅವರಿಗೆ 82 ವರ್ಷ ವಯಸ್ಸಾಗಿತ್ತು. ತನ್ನ ಕಾಲದ ಅತ್ಯಂತ ಸುಂದರಿ ನಟಿ ಎಂಬ ಖ್ಯಾತಿಯನ್ನು ಶ್ಯಾಮಾ ಪಡೆದಿದ್ದರು.

ಶ್ಯಾಮಾ ನಿಧನದ ಸುದ್ದಿಯನ್ನು ನಟ ಜಾನಿ ವಾಕರ್‌ ಅವರ ಪುತ್ರ ನಸೀರ್‌ ಖಾನ್‌ ಅವರು ಇಂದು ಬುಧವಾರ ಮಾಧ್ಯಮಕ್ಕೆ ತಿಳಿಸಿದರು. 

”ಶ್ಯಾಮಾ ಅವರು ನನ್ನ ತಂದೆ ಜಾನಿ ವಾಕರ್‌ ಅವರೊಂದಿಗೆ ಅನೇಕ ಸಿನೇಮಾಗಳಲ್ಲಿ ಹೀರೋಯಿನ್‌ ಆಗಿ ನಟಿಸಿದ್ದರು. ಜಾನಿ ವಾಕರ್‌ ಹೆಸರಿನ ಸಿನೇಮಾದಲ್ಲಿ ಆಕೆಯೇ ಹೀರೋಯಿನ್‌ ಆಗಿದ್ದರು” ಎಂದು ತಿಳಿಸಿರುವ ಜಾನಿ ವಾಕರ್‌ ಪುತ್ರ ನಸೀರ್‌ ಖಾನ್‌ ಅವರು ಶ್ಯಾಮಾ ನಿಧನಕ್ಕೆ ಶೋಕ, ಸಂತಾಪ ವ್ಯಕ್ತಪಡಿಸಿದರು. 

ನಟಿ ಶ್ಯಾಮಾ ಅವರು 1953ರಲ್ಲಿ ಪ್ರಖ್ಯಾತ ಸಿನೇಮಾಟೋಗ್ರಾಫ‌ರ್‌ ಫಾಲಿ ಮಿಸ್ತ್ರೀ ಅವರನ್ನು ವಿವಾಹವಾಗಿದ್ದರು. ಶ್ಯಾಮಾ ಅವರಿಗೆ ಮೂವರು ಮಕ್ಕಳಿದ್ದಾರೆ. ಅವರೆಂದರೆ ಫಾರೂಕ್‌, ಶಿರಿನ್‌ ಮತ್ತು ರೋಹಿನ್‌ 

ಟಾಪ್ ನ್ಯೂಸ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

1-eqewwqe

Deepfake video ವಿರುದ್ಧ ನಟ ರಣ್‌ವೀರ್‌ ಸಿಂಗ್‌ ದೂರು

Ranveer Singh: ಮತಯಾಚನೆಯ ಡೀಪ್‌ ಫೇಕ್‌ ವಿಡಿಯೋ ವೈರಲ್; FIR ದಾಖಲಿಸಿದ‌ ನಟ ರಣ್‌ವೀರ್

Ranveer Singh: ಮತಯಾಚನೆಯ ಡೀಪ್‌ ಫೇಕ್‌ ವಿಡಿಯೋ ವೈರಲ್; FIR ದಾಖಲಿಸಿದ‌ ನಟ ರಣ್‌ವೀರ್

Big B: ʼಕಲ್ಕಿʼಗಾಗಿ ʼಅಶ್ವತ್ಥಾಮʼನ ಅವತಾರ ತಾಳಿದ ಬಿಗ್‌ ಬಿ; ಗಮನ ಸೆಳೆದ ಪಾತ್ರದ ಝಲಕ್

Big B: ʼಕಲ್ಕಿʼಗಾಗಿ ʼಅಶ್ವತ್ಥಾಮʼನ ಅವತಾರ ತಾಳಿದ ಬಿಗ್‌ ಬಿ; ಗಮನ ಸೆಳೆದ ಪಾತ್ರದ ಝಲಕ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.