ಇಟಲಿಯಲ್ಲಿ ಕೊನೆಗೂ ಮದುವೆಯಾದ ಅನುಷ್ಕಾ – ವಿರಾಟ್‌ ಕೊಹ್ಲಿ

Team Udayavani, Dec 11, 2017, 7:24 PM IST

Anushka-Virat-married-700.jpg

ಹೊಸದಿಲ್ಲಿ : ಬಹು ಕಾಲದ ನಿರೀಕ್ಷೆ, ಕುತೂಹಲ, ಊಹಾಪೋಹಗಳಿಗೆ ಕೊನೆಗೂ ತೆರೆ ಎಂಬಂತೆ ಭಾರತೀಯ ಕ್ರಿಕೆಟ್‌ ತಂಡದ ನಾಯಕ ವಿರಾಟ್‌ ಕೊಹ್ಲಿ ಮತ್ತು ಬಾಲಿವುಡ್‌ ತಾರೆ ಅನುಷ್ಕಾ ಶರ್ಮಾ ಇಂದು ಸೋಮವಾರ ಬೆಳಗ್ಗೆ  ಇಟಲಿಯ ಟಸ್‌ಕ್ಯಾನಿಯಲ್ಲಿ ಖಾಸಕಿ ಸಮಾರಂಭದಲ್ಲಿ ವಿವಾಹ ಬಂಧನಕ್ಕೆ ಒಳಪಟ್ಟರೆಂದು ಮಾಧ್ಯಮ ವರದಿಗಳು ತಿಳಿಸಿವೆ. 

ಡಿಸೆಂಬರ್‌ ತಿಂಗಳಲ್ಲಿ ತನಗೆ ಬಿಡುವು ಬೇಕೆಂದು ವಿರಾಟ್‌ ಕೊಹ್ಲಿ ಅವರು ಬಿಸಿಸಿಐ ಮುಂದೆ ಮನವಿಯನ್ನು ಸಲ್ಲಿಸಿದಾಗಲೇ “ವಿರಾಟ್‌ – ಅನುಷ್ಕಾ’ (ವಿರುಷ್ಕಾ) ಮದುವೆಯ ಊಹಾಪೋಹಗಳು ಗರಿಗೆದರಿದ್ದವು. ಈ ಜೋಡಿ ಇಟಲಿಯ ಮಿಲಾನ್‌ನಲ್ಲಿ ಮದುವೆಯಾಗುತ್ತದೆ ಎಂಬ ವದಂತಿಗಳು ದಟ್ಟವಾಗಿ ಹರಡಿದ್ದವು. ಈ ವದಂತಿ ಕೊನೆಗೂ ನಿಜವಾಗಿ ಈ ವರೆಗಿನ ಎಲ್ಲ ಊಹಾಪೋಹಗಳಿಗೆ ತೆರೆ ಬಿದ್ದಂತಾಗಿದೆ.

ಕೆಲ ದಿನಗಳ ಹಿಂದೆ ಅನುಷ್ಕಾ ಶರ್ಮಾ ಮತ್ತು ಅವರ ಕುಟುಂಬ ಸದಸ್ಯರನ್ನು ಮುಂಬಯಿ ವಿಮಾನ ನಿಲ್ದಾಣದಲ್ಲಿ ಕುತೂಹಲಿಗರು ಪತ್ತೆ ಹಚ್ಚಿದ್ದರು. 

ಅದೇ ಸಂದರ್ಭದಲ್ಲಿ ಮಾಧ್ಯಮ ವರದಿಗಾರರು ಅನುಷ್ಕಾ ಅವರನ್ನು ಸುತ್ತುವರಿದು ಮದುವೆ ವದಂತಿ ಕುರಿತು ಸ್ಪಷ್ಟನೆ ಕೇಳಿದಾಗ ಆಕೆ ತುಟಿ ಬಿಚ್ಚಿರಲಿಲ್ಲ ! ಅನುಷ್ಕಾ ಜತೆಗೆ ಆಕೆಯ ಸಹೋದರ ಕರಣೇಶ್‌, ತಂದೆ ಅಜಯ್‌ ಕುಮಾರ್‌ ಶರ್ಮಾ ಮತ್ತು ತಾಯಿ ಆಶಿಮಾ ಕೂಡ ಇದ್ದರು.

ಟಾಪ್ ನ್ಯೂಸ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

1-eqewwqe

Deepfake video ವಿರುದ್ಧ ನಟ ರಣ್‌ವೀರ್‌ ಸಿಂಗ್‌ ದೂರು

Ranveer Singh: ಮತಯಾಚನೆಯ ಡೀಪ್‌ ಫೇಕ್‌ ವಿಡಿಯೋ ವೈರಲ್; FIR ದಾಖಲಿಸಿದ‌ ನಟ ರಣ್‌ವೀರ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್‌ಕುಮಾರ್‌

ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್‌ಕುಮಾರ್‌

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.