ಸಲ್ಮಾನ್‌ ಖಾನ್‌ಗೆ ಜೀವ ಬೆದರಿಕೆ; ರೇಸ್‌-3 ಸೆಟ್‌ನಲ್ಲಿ ಗೊಂದಲ

Team Udayavani, Jan 11, 2018, 4:29 PM IST

Salman-life-thrat-700.jpg

ಮುಂಬಯಿ : ಬಾಲಿವುಡ್‌ ಸೂಪರ್‌ ಸ್ಟಾರ್‌ ಸಲ್ಮಾನ್‌ ಖಾನ್‌ಗೆ ಜೀವ ಬೆದರಿಕೆ ಇದ್ದ ಕಾರಣಕ್ಕೆ ಮುಂಬರುವ ಆತನ ಹೊಸ ಚಿತ್ರ “ರೇಸ್‌ 3′ ಶೂಟಿಂಗನ್ನು ಅರ್ಧಕ್ಕೇ ನಿಲ್ಲಿಸಿ ಬಿಗಿ ಭದ್ರತೆಯಲ್ಲಿ ಆತನನ್ನು ಆತನ ಬಾಂದ್ರಾ ನಿವಾಸಕ್ಕೆ ತಲುಪಿಸಲಾದ ಘಟನೆ ವರದಿಯಾಗಿದೆ. 

ಸಲ್ಮಾನ್‌ ಖಾನ್‌ ಅವರು ಈಚೆಗೆ ಕೃಷ್ಣ ಮೃಗ ಅಕ್ರಮ ಬೇಟೆಯ ಕೇಸ್‌ಗೆ ಸಂಬಂಧಪಟ್ಟು ಜೋಧ್‌ಪುರ ಕೋರ್ಟಿನಲ್ಲಿ ಹಾಜರಾಗಲು ಹೋಗಿದ್ದರು. ಅದರ ಮರುದಿನವೇ ಲಾರೆನ್ಸ್‌ ಬಿಷ್ಣೋಯಿ ಎಂಬ ವ್ಯಕ್ತಿಯಿಂದ ಜೀವ ಬೆದರಿಕೆ ಬಂದಿತ್ತು ಎನ್ನಲಾಗಿದೆ. 

ವಿಶೇಷವೆಂದರೆ  ಸಲ್ಮಾನ್‌ ಖಾನ್‌ ಅವರು ಜೋಧ್‌ಪುರ ಕೋರ್ಟಿನಲ್ಲಿ ಹಾಜರಾದ ದಿನವೇ ಬಿಷ್ಣೋಯಿ ಯನ್ನು ಕೂಡ  ಬಿಗಿ ಭದ್ರತೆಯಲ್ಲಿ ಕೋರ್ಟಿನಲ್ಲಿ ಹಾಜರುಪಡಿಸಲಾಗಿತ್ತು. 

ಮುಂಬಯಿ ಮಿರರ್‌ ಪ್ರಕಟಿಸಿರುವ ವರದಿ ಪ್ರಕಾರ ಸುಮಾರು 12ಕ್ಕೂ ಹೆಚ್ಚು ಪೊಲೀಸರು ಮೊನ್ನೆ ಮಂಗಳವಾರ ರೇಸ್‌-3 ಚಿತ್ರದ ಸೆಟ್‌ಗೆ ಧಾವಿಸಿ, “ಕೆಲವು ಅಪರಿಚಿತ ವ್ಯಕ್ತಿಗಳು ಈ ಸೆಟ್‌ ಆವರಣವನ್ನು ಪ್ರವೇಶಿಸಿದ್ದಾರೆ’ ಎಂದು ತಿಳಿಸಿದರು. ಸಲ್ಮಾನ್‌ಗೆ ಜೀವ ಬೆದರಿಕೆ ಇರುವ ಕಾರಣ ಆತನನ್ನು ಒಡನೆಯೇ ಸುರಕ್ಷಿತವಾಗಿ ಆತನ ಬಾಂದ್ರಾ ನಿವಾಸಕ್ಕೆ ತಲುಪಿಸಿದರು. ಒಂದು ವಾಹನದಲ್ಲಿ ಸಲ್ಮಾನ್‌ ಜತೆಗೆ ಪೊಲೀಸರಿದ್ದರು ಇನ್ನೊಂದು ವಾಹನದಲ್ಲಿ ಇನ್ನಷ್ಟು ಪೊಲೀಸರು ಬೆಂಗಾವಲಾಗಿ ಹೋಗಿದ್ದರು. 

“ಸಲ್ಮಾನ್‌ ಅಥವಾ ಆತನ ಕುಟುಂಬ ಸದಸ್ಯರೊಬ್ಬರಿಗೆ ಜೀವ ಬೆದರಿಕೆ ಬಂದಿರುವುದು ಇದೇ ಮೊದಲ ಬಾರಿ ಅಲ್ಲ; ಸಲ್ಮಾನ್‌ ಒಮ್ಮೆ ಪಟ್ಟಣದಲ್ಲಿ ಯಾವುದೇ ಭದ್ರತೆ ಇಲ್ಲದೆ, ತನ್ನ ಬಾಡಿಗಾರ್ಡ್‌ ಶೇರಾ ಕೂಡ ಜತೆಗಿಲ್ಲದೆ, ಒಂಟಿಯಾಗಿ ಇರುವುದು ಒಮ್ಮೆ ಗಮನಕ್ಕೆ ಬಂದಿತ್ತು. ಆಗಲೇ ಆತನಿಗೆ ಜಾಗೃತೆಯಿಂದ ಇರುವಂತೆ ಸೂಚಿಸಲಾಗಿತ್ತು. ಈಗ ಅಭೂತಪೂರ್ವ ದಾಳಿಯ ನಿರೀಕ್ಷೆಯಲ್ಲಿ ಸಲ್ಮಾನ್‌ಗೆ ಹೆಚ್ಚು ಸುರಕ್ಷಿತವಾಗಿರುವಂತೆ ಸೂಚಿಸಲಾಗಿದೆ’ ಎಂದು ಹಿರಿಯ ಪೊಲೀಸ್‌ ಇನ್ಸ್‌ಪೆಕ್ಟರ್‌ ಒಬ್ಬರು ಹೇಳಿದ್ದಾರೆ.

ಈ ವಿದ್ಯಮಾನವನ್ನು ಅನುಸರಿಸಿ ರೇಸ್‌-3 ಚಿತ್ರದ ನಿರ್ಮಾಪಕ ರಮೇಶ್‌ ತೌರಾಣಿ ಅವರು ತಮ್ಮ ಚಿತ್ರದ ಸೆಟ್‌ಗೆ ಹೆಚ್ಚಿನ ಭದ್ರತೆಯನ್ನು ಒದಗಿಸುತ್ತಿದ್ದಾರೆ. 

ಟಾಪ್ ನ್ಯೂಸ್

MDH-Everest ban: India seeks details from Singapore, Hong Kong

MDH- Everest ಮಸಾಲೆ ನಿಷೇಧ: ಸಿಂಗಾಪುರ, ಹಾಂಕಾಂಗ್‌ ನಿಂದ ವಿವರ ಕೇಳಿದ ಭಾರತ

ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ: ಪ್ರಿಯಾಂಕಾ ಕಿಡಿ

Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Congress ಗೆದ್ದರೆ ಸಿದ್ದರಾಮಯ್ಯ ಕೆಳಗಿಳಿಸಿ ಡಿಕೆಶಿ ಸಿಎಂ: ಯತ್ನಾಳ್

Congress ಗೆದ್ದರೆ ಸಿದ್ದರಾಮಯ್ಯ ಕೆಳಗಿಳಿಸಿ ಡಿಕೆಶಿ ಸಿಎಂ: ಯತ್ನಾಳ್

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ,

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ

9-aranthodu

Aranthodu: ಬೆಂಕಿ ಅವಘಡ; ತಪ್ಪಿದ ಭಾರೀ ಅನಾಹುತ

BS ಯಡಿಯೂರಪ್ಪನೇ ನನ್ನನ್ನು ವಾಪಸ್‌ ಬಿಜೆಪಿ ಕರೆಸಿಕೊಳ್ಳುತ್ತಾರೆ: ಈಶ್ವರಪ್ಪ

BS ಯಡಿಯೂರಪ್ಪನೇ ನನ್ನನ್ನು ವಾಪಸ್‌ ಬಿಜೆಪಿ ಕರೆಸಿಕೊಳ್ಳುತ್ತಾರೆ: ಈಶ್ವರಪ್ಪ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eqewwqe

Deepfake video ವಿರುದ್ಧ ನಟ ರಣ್‌ವೀರ್‌ ಸಿಂಗ್‌ ದೂರು

Ranveer Singh: ಮತಯಾಚನೆಯ ಡೀಪ್‌ ಫೇಕ್‌ ವಿಡಿಯೋ ವೈರಲ್; FIR ದಾಖಲಿಸಿದ‌ ನಟ ರಣ್‌ವೀರ್

Ranveer Singh: ಮತಯಾಚನೆಯ ಡೀಪ್‌ ಫೇಕ್‌ ವಿಡಿಯೋ ವೈರಲ್; FIR ದಾಖಲಿಸಿದ‌ ನಟ ರಣ್‌ವೀರ್

Big B: ʼಕಲ್ಕಿʼಗಾಗಿ ʼಅಶ್ವತ್ಥಾಮʼನ ಅವತಾರ ತಾಳಿದ ಬಿಗ್‌ ಬಿ; ಗಮನ ಸೆಳೆದ ಪಾತ್ರದ ಝಲಕ್

Big B: ʼಕಲ್ಕಿʼಗಾಗಿ ʼಅಶ್ವತ್ಥಾಮʼನ ಅವತಾರ ತಾಳಿದ ಬಿಗ್‌ ಬಿ; ಗಮನ ಸೆಳೆದ ಪಾತ್ರದ ಝಲಕ್

Road mishap: ಭೀಕರ ರಸ್ತೆ ಅಪಘಾತದಲ್ಲಿ ನಟ ಪಂಕಜ್‌ ತ್ರಿಪಾಠಿ ಬಾವ ಮೃತ್ಯು: ಸಹೋದರಿಗೆ ಗಾಯ

Road mishap: ಭೀಕರ ರಸ್ತೆ ಅಪಘಾತದಲ್ಲಿ ನಟ ಪಂಕಜ್‌ ತ್ರಿಪಾಠಿ ಬಾವ ಮೃತ್ಯು: ಸಹೋದರಿಗೆ ಗಾಯ

12

ʼಭಜರಂಗಿ ಭಾಯಿಜಾನ್‌ʼ, ʼರೌಡಿ ರಾಥೋರ್ʼ ಸೀಕ್ವೆಲ್‌ ಬಗ್ಗೆ ಬಿಗ್‌ ಅಪ್ಡೇಟ್‌ ಕೊಟ್ಟ ನಿರ್ಮಾಪಕ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

10-shirva

ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ

MDH-Everest ban: India seeks details from Singapore, Hong Kong

MDH- Everest ಮಸಾಲೆ ನಿಷೇಧ: ಸಿಂಗಾಪುರ, ಹಾಂಕಾಂಗ್‌ ನಿಂದ ವಿವರ ಕೇಳಿದ ಭಾರತ

ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ: ಪ್ರಿಯಾಂಕಾ ಕಿಡಿ

Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Congress ಗೆದ್ದರೆ ಸಿದ್ದರಾಮಯ್ಯ ಕೆಳಗಿಳಿಸಿ ಡಿಕೆಶಿ ಸಿಎಂ: ಯತ್ನಾಳ್

Congress ಗೆದ್ದರೆ ಸಿದ್ದರಾಮಯ್ಯ ಕೆಳಗಿಳಿಸಿ ಡಿಕೆಶಿ ಸಿಎಂ: ಯತ್ನಾಳ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.