ಬಾಲಿವುಡ್ ಸೂಪರ್ ಸ್ಟಾರ್ ಸಲ್ಲುಗೆ ಹುಡುಗಿ ಸಿಕ್ಕಳು!
Team Udayavani, Feb 7, 2018, 4:15 PM IST
ನವದೆಹಲಿ: ಅವಿವಾಹಿತರಾಗಿಯೇ ಉಳಿದಿರುವ ಬಾಲಿವುಡ್ ಸೂಪರ್ ಸ್ಟಾರ್ ಸಲ್ಮಾನ್ ಖಾನ್, ಮಂಗಳವಾರ ಇದ್ದಕ್ಕಿದ್ದಂತೆ “ನನಗೆ ಹುಡುಗಿ ಸಿಕ್ಕಳು’ ಎಂದು ಟ್ವೀಟ್ ಮಾಡಿರುವುದು ಅವರ ಕೋಟ್ಯಂತರ ಅಭಿಮಾನಿಗಳಲ್ಲಿ ಸಂಚಲನ ಸೃಷ್ಟಿಸಿತ್ತು. ಆದರೆ, ಅದರ ಬೆನ್ನಲ್ಲೇ ಸ್ಪಷ್ಟನೆ ನೀಡಿದ ಸಲ್ಮಾನ್ ಈ ಸಂಚಲನವನ್ನು ಕ್ಷಣಗಳಲ್ಲೇ ತಣ್ಣಗಾಗಿಸಿದರು.
ವಿಚಾರ ಇಷ್ಟೇ. ಅವರ ಸಂಬಂಧಿ ಆಯುಷ್ ಶರ್ಮಾ ಅವರ “ಲವ್ ರಾತ್ರಿ’ಗೆ ಸೂಕ್ತ ನಾಯಕಿಗಾಗಿ ತುಂಬಾ ದಿನಗಳಿಂದ ಹುಡುಕಾಟ ನಡೆಸಲಾಗುತ್ತಿತ್ತು. ಇದೀಗ, ಆ ಚಿತ್ರಕ್ಕೆ ವರಿನಾ ಎಂಬ ಸುಂದರಿ ನಾಯಕಿಯಾಗಿ ಆಯ್ಕೆಯಾಗಿದ್ದಾಳೆ. ಇದನ್ನೇ ಸಲ್ಲು ಮಿಯಾ ಬೇರೆ ರೀತಿ ಹೇಳಿ ಎಲ್ಲರನ್ನೂ ದಂಗಾಗಿಸಿದ್ದು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Deepfake video ವಿರುದ್ಧ ನಟ ರಣ್ವೀರ್ ಸಿಂಗ್ ದೂರು
Ranveer Singh: ಮತಯಾಚನೆಯ ಡೀಪ್ ಫೇಕ್ ವಿಡಿಯೋ ವೈರಲ್; FIR ದಾಖಲಿಸಿದ ನಟ ರಣ್ವೀರ್
Big B: ʼಕಲ್ಕಿʼಗಾಗಿ ʼಅಶ್ವತ್ಥಾಮʼನ ಅವತಾರ ತಾಳಿದ ಬಿಗ್ ಬಿ; ಗಮನ ಸೆಳೆದ ಪಾತ್ರದ ಝಲಕ್
Road mishap: ಭೀಕರ ರಸ್ತೆ ಅಪಘಾತದಲ್ಲಿ ನಟ ಪಂಕಜ್ ತ್ರಿಪಾಠಿ ಬಾವ ಮೃತ್ಯು: ಸಹೋದರಿಗೆ ಗಾಯ
ʼಭಜರಂಗಿ ಭಾಯಿಜಾನ್ʼ, ʼರೌಡಿ ರಾಥೋರ್ʼ ಸೀಕ್ವೆಲ್ ಬಗ್ಗೆ ಬಿಗ್ ಅಪ್ಡೇಟ್ ಕೊಟ್ಟ ನಿರ್ಮಾಪಕ
MUST WATCH
ಹೊಸ ಸೇರ್ಪಡೆ
Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ
ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ
Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’
Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ
ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ