ದಿಲೀಪ್ ಕುಮಾರ್ ಅವರನ್ನು ಭೇಟಿಯಾದ ಶಾರುಖ್ ಖಾನ್
Team Udayavani, Feb 13, 2018, 11:55 AM IST
ಮುಂಬಯಿ : ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್ ಅವರಿಂದು ಹಿಂದಿ ಚಿತ್ರರಂಗದ ಹಿರಿಯ ನಟ, 95ರ ಹರೆಯದ ದಿಲೀಪ್ ಕುಮಾರ್ ಅವರನ್ನು ಅವರ ನಿವಾಸದಲ್ಲಿ ಭೇಟಿಯಾಗಿ ಆರೋಗ್ಯ ವಿಚಾರಿಸಿಕೊಂಡರು.
ಕಳೆದ ವರ್ಷ ಆಗಸ್ಟ್ನಲ್ಲಿ ದಿಲೀಪ್ ಕುಮಾರ್ ಅವರು ನಿರ್ಜಲೀಕರಣ ಮತ್ತು ಮೂತ್ರ ನಾಳ ಸೋಂಕಿಗೆ ಚಿಕಿತ್ಸೆ ಪಡೆದು ಆಸ್ಪತ್ರೆಯಿಂದ ಮನೆಗೆ ಮರಳಿದಾಗ ಶಾರುಖ್ ಖಾನ್ ಅವರು ದಿಲೀಪ್ ಅವರನ್ನು ಅವರ ನಿವಾಸದಲ್ಲಿ ಭೇಟಿಯಾಗಿದ್ದರು.
ದಿಲೀಪ್ ಕುಮಾರ್ ಅವರು ಕುಟುಂಬ ಮಿತ್ರರಾಗಿರುವ ಫೈಸಲ್ ಫಾರೂಕಿ ಅವರು ದಿಲೀಪ್ ಅವರು ಅಧಿಕೃತ ಟ್ವಿಟರ್ ಖಾತೆಯಲ್ಲಿ ಶಾರುಖ್ ಭೇಟಿಯ ಫೋಟೋ ಹಾಕಿ ಉಭಯ ನಟರ ಆತ್ಮೀಯತೆಯನ್ನು ಹಂಚಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ
Rap song: ವೋಟು ನಮ್ಮ ಪವರ್ ರ್ಯಾಪ್ ಸಾಂಗ್ ಬಿಡುಗಡೆ
ಭಾರತದಲ್ಲಿ ರಿಲೀಸ್ಗೂ ಮುನ್ನ ʼಮಂಕಿ ಮ್ಯಾನ್ʼ ಹೆಚ್ ಡಿ ಕಾಪಿ ಲೀಕ್: ವಿಳಂಬ ಯಾಕೆ?
Deepfake video ವಿರುದ್ಧ ನಟ ರಣ್ವೀರ್ ಸಿಂಗ್ ದೂರು
Ranveer Singh: ಮತಯಾಚನೆಯ ಡೀಪ್ ಫೇಕ್ ವಿಡಿಯೋ ವೈರಲ್; FIR ದಾಖಲಿಸಿದ ನಟ ರಣ್ವೀರ್
MUST WATCH
ಹೊಸ ಸೇರ್ಪಡೆ
ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು
H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ
Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ
Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ