ಬಾಲಿವುಡ್ ಚಿತ್ರಗಳ ಹಿರಿಯ ಪೋಷಕ ನಟಿ ಶಮ್ಮಿ ಇನ್ನಿಲ್ಲ
Team Udayavani, Mar 6, 2018, 2:14 PM IST
ಮುಂಬಯಿ: ಕಳೆದ ಕೆಲ ದಿನಗಳಿಂದ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಹಿರಿಯ ಬಾಲಿವುಡ್ ಪೋಷಕ ನಟಿ ಶಮ್ಮಿ ಅವರು ಸೋಮವಾರ ತಡರಾತ್ರಿ ಜುಹೂ ಸರ್ಕಲ್ನ ನಿವಾಸದಲ್ಲಿ ಇಹಲೋಕ ತ್ಯಜಿಸಿದ್ದಾರೆ. ಅವರಿಗೆ 87 ವರ್ಷ ವಯಸ್ಸಾಗಿತ್ತು.
ನರ್ಗಿಸ್ ರಬಾದಿ ಎಂಬ ಜನ್ಮ ನಾಮಾಂಕಿತೆಯಾಗಿದ್ದ ಶಮ್ಮಿ ಅವರು 100ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದರು.1949 ರಿಂದ 69 ರ ವರೆಗೆ ಹಲವು ಚಿತ್ರಗಳಲ್ಲಿ ಹಾಸ್ಯಮಯ ಡೈಲಾಗ್ಗಳ ಮೂಲಕ ಅವರು ಜನಪ್ರಿಯರಾಗಿದ್ದರು. ಕೆಲ ಧಾರಾವಾಹಿಗಳನ್ನು ಅವರು ಪೋಷಕ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದರು.
ಪಾರಸಿ ಕುಟುಂಬದಲ್ಲಿ ಜನಿಸಿದ್ದ ಶಮ್ಮಿ ಬಾಲಿವುಡ್ ಚಿತ್ರ ನಿರ್ಮಾಪಕ ಸುಲ್ತಾನ್ ಅಹಮದ್ ಅವರನ್ನು ವಿವಾಹವಾಗಿದ್ದರು.
ಶಮ್ಮಿ ನಿಧನಕ್ಕೆ ಬಾಲಿವುಡ್ ನಟರಾದ ಅಮಿತಾಭ್ ಬಚ್ಚನ್ ಸೇರಿದಂತೆ ನೂರಾರು ಮಂದಿ ತೀವ್ರ ಕಂಬನಿ ಮಿಡಿದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ
Rap song: ವೋಟು ನಮ್ಮ ಪವರ್ ರ್ಯಾಪ್ ಸಾಂಗ್ ಬಿಡುಗಡೆ
ಭಾರತದಲ್ಲಿ ರಿಲೀಸ್ಗೂ ಮುನ್ನ ʼಮಂಕಿ ಮ್ಯಾನ್ʼ ಹೆಚ್ ಡಿ ಕಾಪಿ ಲೀಕ್: ವಿಳಂಬ ಯಾಕೆ?
Deepfake video ವಿರುದ್ಧ ನಟ ರಣ್ವೀರ್ ಸಿಂಗ್ ದೂರು
Ranveer Singh: ಮತಯಾಚನೆಯ ಡೀಪ್ ಫೇಕ್ ವಿಡಿಯೋ ವೈರಲ್; FIR ದಾಖಲಿಸಿದ ನಟ ರಣ್ವೀರ್
MUST WATCH
ಹೊಸ ಸೇರ್ಪಡೆ
IPL: ಎಲ್ಲೆ ಮೀರಿ ವಿಕೆಟ್ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್ ಸಲಾಂಗೆ ಛೀಮಾರಿ
IPL: ಇಂಪ್ಯಾಕ್ಟ್ ಪ್ಲೇಯರ್ ನಿಯಮಕ್ಕೆ ಅಕ್ಷರ್ ಪಟೇಲ್ ಕೂಡ ವಿರೋಧ
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ