ದೀಪಿಕಾ ಪಡುಕೋಣೆ -ರಣ್ವೀರ್ ಸಿಂಗ್ ಮದುವೆ ಡೇಟ್ ಫಿಕ್ಸ್ ?
Team Udayavani, Mar 7, 2018, 11:06 AM IST
ಮುಂಬಯಿ: ಬಾಲಿವುಡ್ನ ಬಹುಚರ್ಚಿತ ಜೋಡಿಯಾಗಿರುವ ದೀಪಿಕಾ ಪಡುಕೋಣೆ ಮತ್ತು ರಣ್ವೀರ್ ಸಿಂಗ್ ಅವರು ದಂಪತಿಗಳಾಗುವುದು ಖಚಿತವಾಗಿದ್ದು, ಮದುವೆ ಯಾವಾಗ ಎನ್ನುವ ಕುರಿತು ಭಾರೀ ಚರ್ಚೆ ನಡೆಯುತ್ತಿದೆ.
ಈಗಾಗಲೆ ದೀಪಿಕಾ ಕುಟುಂಬಸ್ಥರು ಮುಂಬಯಿಯಲ್ಲಿ ರಣ್ವೀರ್ ಮನೆಯವರೊಂದಿಗೆ ಮದುವೆ ಕುರಿತು ಮಾತುಕತೆ ನಡೆಸಿದ್ದಾರೆ ಎಂದು ವರದಿಯಾಗಿದೆ.
ವಿಶೇಷವೆಂದರೆ ರಣ್ವೀರ್ ಆಗಲಿ ದೀಪಿಕಾ ಆಗಲಿ ಮದುವೆ ಕುರಿತಾಗಿ ಅಷ್ಟೇನೂ ಅವಸರ ತೋರುತ್ತಿಲ್ಲ ಎನ್ನಲಾಗಿದೆ. ಆದರೆ ನಾಲ್ಕು ತಿಂಗಳ ಒಳಗೆ ಶುಭ ಕಾರ್ಯ ನೆರವೇರಲಿದೆ ಎನ್ನಲಾಗಿದೆ.
ಸದ್ಯ ದೀಪಿಕಾ ಬೆನ್ನು ನೋವಿನ ಕಾರಣದಿಂದ ನಟನೆಯಿಂದ ಬ್ರೇಕ್ ಪಡೆದಿದ್ದು, ರಣ್ವೀರ್ ಅವರು ಝೋಯಾ ಅಖ್ತರ್ ಅವರ ‘ಗಲ್ಲಿ ಬಾಯ್’ ಚಿತ್ರದ ಶೂಟಿಂಗ್ನಲ್ಲಿ ನಿರತರಾಗಿದ್ದಾರೆ.
ಇದುವರೆಗೆ ಹಲವು ವೇದಿಕೆಯಲ್ಲಿ ಜೊತೆಯಾಗಿ ಕೈ ಕೈ ಹಿಡಿದು ಕಾಣಿಸಿಕೊಂಡಿರುವ ಜೋಡಿ ಎಲ್ಲೂ ನಾವಿಬ್ಬರು ಪ್ರೇಮಿಗಳು,ವಿವಾಹವಾಗುತ್ತಿದ್ದೇವೆ ಎನ್ನುವುದನ್ನು ಹೇಳಿಕೊಂಡಿಲ್ಲ.
ಇಬ್ಬರೂ ಮದುವೆಯಾಗವುದು ನಿಶ್ಚಿತವಾಗಿದ್ದು ಅಭಿಮಾನಿಗಳು ಆ ಸಂಭ್ರಮದ ದಿನಕ್ಕಾಗಿ ಕಾಯಬೇಕಾಗಿರುವುದು ಅನಿವಾರ್ಯವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rap song: ವೋಟು ನಮ್ಮ ಪವರ್ ರ್ಯಾಪ್ ಸಾಂಗ್ ಬಿಡುಗಡೆ
ಭಾರತದಲ್ಲಿ ರಿಲೀಸ್ಗೂ ಮುನ್ನ ʼಮಂಕಿ ಮ್ಯಾನ್ʼ ಹೆಚ್ ಡಿ ಕಾಪಿ ಲೀಕ್: ವಿಳಂಬ ಯಾಕೆ?
Deepfake video ವಿರುದ್ಧ ನಟ ರಣ್ವೀರ್ ಸಿಂಗ್ ದೂರು
Ranveer Singh: ಮತಯಾಚನೆಯ ಡೀಪ್ ಫೇಕ್ ವಿಡಿಯೋ ವೈರಲ್; FIR ದಾಖಲಿಸಿದ ನಟ ರಣ್ವೀರ್
Big B: ʼಕಲ್ಕಿʼಗಾಗಿ ʼಅಶ್ವತ್ಥಾಮʼನ ಅವತಾರ ತಾಳಿದ ಬಿಗ್ ಬಿ; ಗಮನ ಸೆಳೆದ ಪಾತ್ರದ ಝಲಕ್
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ