ನ್ಯೂರೋ ಎಂಡೋಕ್ರೈನ್‌ ಟ್ಯೂಮರ್‌ : ಇರ್ಫಾನ್‌ ಕಾಯಿಲೆ ಬಹಿರಂಗ

Team Udayavani, Mar 16, 2018, 4:06 PM IST

Irfan-Khan-700.jpg

ಹೊಸದಿಲ್ಲಿ : 51ರ ಹರೆಯದ ಬಾಲಿವುಡ್‌ನ‌ ಪ್ರತಿಭಾವಂತ ನಟ ಇರ್ಫಾನ್‌ ಖಾನ್‌ ಅವರು ತಮ್ಮನ್ನು ಬಾಧಿಸುತ್ತಿರುವ ಅತ್ಯಪರೂಪದ ಕಾಯಿಲೆ ಯಾವುದೆಂಬುದನ್ನು ಬಹಿರಂಗಪಡಿಸಿದ್ದಾರೆ. ತಾನು ನ್ಯೂರೋ ಎಂಡೋಕ್ರೈನ್‌ ಟ್ಯೂಮರ್‌ನಿಂದ ಬಳಲುತ್ತಿರುವುದಾಗಿ ಅವರು ತಿಳಿಸಿದ್ದಾರೆ. 

ಕೆಲ ದಿನಗಳ ಹಿಂದೆ ಇರ್ಫಾನ್‌ ಖಾನ್‌ ಅವರು ಟ್ವಿಟರ್‌ನಲ್ಲಿ ತಾನೊಂದು ಅತ್ಯಪರೂಪದ ಕಾಯಿಲೆಯಿಂದ ಬಳಲುತ್ತಿರುವುದಾಗಿಯೂ ಅದೇನೆಂಬುದನ್ನು ಸದ್ಯವೇ ಬಹಿರಂಗಪಡಿಸುವುದಾಗಿಯೂ ಹೇಳಿದ್ದರು. ಆದರೆ ಯಾರೂ ತನ್ನ ಕಾಯಿಲೆ ಬಗ್ಗೆ ಅಲ್ಲಸಲ್ಲದ ಊಹೆಗಳನ್ನು ಮಾಡದಂತೆ ವಿನಂತಿಸಿದ್ದರು. 

ಇರ್ಫಾನ್‌ ಅವರ ಈ ಮಾತಿನಿಂದಾಗಿ ಅನೇಕರು ಅವರಿಗೆ ಕ್ಯಾನ್ಸರ್‌ ಕಾಯಿಲೆ ಇದ್ದಿರಬಹುದೆಂದು ಭಾವಿಸಿದ್ದರು. 

ತನ್ನ ನಿಗೂಢ ಕಾಯಿಲೆಯ ಬಗ್ಗೆ ಇರ್ಫಾನ್‌ “ಕೆಲವೊಮ್ಮೆ ನೀವು ನಿಮ್ಮ ಬದುಕನ್ನೇ ಅಲ್ಲಾಡಿಸುವ ಸ್ಥಿತಿಯಲ್ಲಿ ಹಾಸಿಗೆಯಿಂದ ಏಳುತ್ತೀರಿ. ಕಳೆದ 15 ದಿನಗಳಿಂದ ನನ್ನ ಬದುಕು ಒಂದು ಸಸ್ಪೆನ್ಸ್‌ ಸ್ಟೋರಿ ಎಂಬಂತಾಗಿದೆ. ಅತ್ಯಪರೂಪದ ಕಥೆಗಳಿಗಾಗಿರುವ ನನ್ನ ಹುಡುಕಾಟವು ಒಂದು ಇಂತಹ ಅತ್ಯಪರೂದ ಕಾಯಿಲೆ ನನ್ನಗೊಳಗೇ ಇದೆ ಎಂದು ಗೊತ್ತುಪಡೀಸಿತೆಂದು ನಾನು ಊಹಿಸಿಯೇ ಇರಲಿಲ್ಲ’ ಎಂದು ಇರ್ಫಾನ್‌ ಕಳೆದ ಮಾರ್ಚ್‌ 5ರಂದು ಟ್ವಿಟರ್‌ನಲ್ಲಿ ಬರೆದಿದ್ದರು. 

ಇರ್ಫಾನ್‌ ಪ್ರಕೃತ ನ್ಯೂರೋ ಎಂಡೊಕ್ರೈನ್‌ ಟ್ಯೂಮರ್‌ಗೆ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರು ಬೇಗನೆ ಗುಣಮುಖವಾಗಿ ಮತ್ತೆ ಚಿತ್ರರಂಗದಲ್ಲಿ ಸಕ್ರಿಯರಾಗಲೆಂದು ಹಾರೈಸೋಣ.

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

1-eqewwqe

Deepfake video ವಿರುದ್ಧ ನಟ ರಣ್‌ವೀರ್‌ ಸಿಂಗ್‌ ದೂರು

Ranveer Singh: ಮತಯಾಚನೆಯ ಡೀಪ್‌ ಫೇಕ್‌ ವಿಡಿಯೋ ವೈರಲ್; FIR ದಾಖಲಿಸಿದ‌ ನಟ ರಣ್‌ವೀರ್

Big B: ʼಕಲ್ಕಿʼಗಾಗಿ ʼಅಶ್ವತ್ಥಾಮʼನ ಅವತಾರ ತಾಳಿದ ಬಿಗ್‌ ಬಿ; ಗಮನ ಸೆಳೆದ ಪಾತ್ರದ ಝಲಕ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.