ಮುಂಬಯಿ ಉದ್ಯಮಿಯಿಂದ ರೇಪ್‌ : ಬಾಲಿವುಡ್‌ ತಾರೆ ದೂರು

Team Udayavani, Mar 23, 2018, 4:10 PM IST

Rape-complainant-700.jpg

ಮುಂಬಯಿ : ಬಾಲಿವುಡ್‌ನ‌ ಪ್ರಮುಖ ಮತ್ತು ಹಿರಿಯ ನಟಿಯೊಬ್ಬರು ಮುಂಬಯಿಯ ಉದ್ಯಮಿಯೋರ್ವ ತನ್ನ ಮೇಲೆ ಅತ್ಯಾಚಾರ ನಡೆಸಿರುವುದಾಗಿ ಜುಹೂ ಪೊಲೀಸ್‌ ಠಾಣೆಗೆ ನೀಡಿರುವ ದೂರಿನ ಪ್ರಕಾರ ಪೊಲೀಸರು ಆರೋಪಿ ಉದ್ಯಮಿಯನ್ನು ಗುರುವಾರ ರಾತ್ರಿ  ಬಂಧಿಸಿದ್ದಾರೆ. ಆರೋಪಿ ಉದ್ಯಮಿಯನ್ನು ರಿಮಾಂಡ್‌ಗೆ ಪಡೆಯಲು ಆತನನ್ನು ಕೋರ್ಟಿಗೆ ಹಾಜರುಪಡಿಸುವುದಾಗಿ ಅವರು ಹೇಳಿದ್ದಾರೆ.

ಆರೋಪಿ ಉದ್ಯಮಿಯು ಕಳೆದ ಒಂದು ತಿಂಗಳಿಂದ ನನ್ನ ಬೆನ್ನಿಗೆ ಬಿದ್ದು ಪೀಡಿಸುತ್ತಿದ್ದ ಮತ್ತು ತನಗೆ ಬೆದರಿಕೆ ಹಾಕುತ್ತಿದ್ದ; ನನಗೆ ವಾಟ್ಸಪ್‌ ನಲ್ಲಿ ಅಶ್ಲೀಲ ಸಂದೇಶಗಳನ್ನು ಕಳುಹಿಸುತ್ತಿದ್ದ;  ನನ್ನ ಮನೆಯ ಸೆಕ್ಯುರಿಟಿ ಗಾರ್ಡ್‌ ಮೇಲೆ ಹಲ್ಲೆ ಮಾಡಿ ಆತ ನನ್ನ ಮನೆಯನ್ನೂ ಅಕ್ರಮವಾಗಿ ಪ್ರವೇಶಿಸಿದ್ದ  ಎಂದು ಹಿರಿಯ ನಟಿ ದೂರಿದ್ದಾರೆ.

ಮುಂಬಯಿ ಪೊಲೀಸರು ಆರೋಪಿ ಉದ್ಯಮಿಯ ವಿರುದ್ಧ ಐಪಿಸಿ ಸೆ.376,420,465,467,468, 469,471 ಮತ್ತು 504ರ ಪ್ರಕಾರ ಕೇಸು ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. 

ಇದು ಬಾಲಿವುಡ್‌ ಅನ್ನು ಕಾಡಿರುವ ತಾಜಾ ಲೈಂಗಿಕ ದೌರ್ಜನ್ಯ ಅಥವಾ ಕಿರುಕುಳದ ಕೇಸ್‌ ಆಗಿದೆ.

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

1-eqewwqe

Deepfake video ವಿರುದ್ಧ ನಟ ರಣ್‌ವೀರ್‌ ಸಿಂಗ್‌ ದೂರು

Ranveer Singh: ಮತಯಾಚನೆಯ ಡೀಪ್‌ ಫೇಕ್‌ ವಿಡಿಯೋ ವೈರಲ್; FIR ದಾಖಲಿಸಿದ‌ ನಟ ರಣ್‌ವೀರ್

Big B: ʼಕಲ್ಕಿʼಗಾಗಿ ʼಅಶ್ವತ್ಥಾಮʼನ ಅವತಾರ ತಾಳಿದ ಬಿಗ್‌ ಬಿ; ಗಮನ ಸೆಳೆದ ಪಾತ್ರದ ಝಲಕ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.