ಲಂಡನ್ನಲ್ಲಿ ಉದ್ಯಮಿ ಆನಂದ್ ಅಹುಜಾ – ಸೋನಮ್ ಮದುವೆ ?
Team Udayavani, Mar 24, 2018, 4:11 PM IST
ಹೊಸದಿಲ್ಲಿ : ಬಾಲಿವುಡ್ ತಾರೆ ಅನುಷ್ಕಾ ಶರ್ಮಾ ಮತ್ತು ಕ್ರಿಕೆಟಿಗ ವಿರಾಟ್ ಕೊಹ್ಲಿ ಅವರು ವಿದೇಶದಲ್ಲಿ ಖಾಸಗಿ ಸಮಾರಂಭದಲ್ಲಿ ವೈವಾಹಿಕ ಬಂಧನಕ್ಕೆ ಒಳಗಾದ ಬಳಿಕದಲ್ಲಿ ಈಗ ಬಾಲಿವುಡ್ನ ಇನ್ನೋರ್ವ ನಟಿ ಸೋನಮ್ ಕಪೂರ್ ಮತ್ತು ಉದ್ಯಮಿ ಆನಂದ್ ಅಹುಜಾ ಅವರ ಮದುವೆ ಲಂಡನ್ನಲ್ಲಿ ನಡೆಯಲಿದೆ ಎಂಬ ವದಂತಿ ಈಗ ದಟ್ಟವಾಗಿ ಸುತ್ತು ಹೊಡೆಯುತ್ತಿದೆ.
ಸೋನಮ್ – ಆನಂದ್ ಈ ವರ್ಷ ಜೂನ್ನಲ್ಲೇ ಲಂಡನ್ನಲ್ಲಿ ಮದುವೆಯಾಗಲಿದ್ದಾರೆ ಎಂದು “ಬಾಲಿವುಡ್ ಲೈಫ್’ ವರದಿ ಮಾಡಿದೆ.
ಸೋನಮ್ ಕೈಯಲ್ಲಿ ಈಗಿರುವ ವೀರೇ ಡಿ ವೆಡ್ಡಿಂಗ್ ಚಿತ್ರ ಬಿಡುಗಡೆಯಾದ ಬಳಿಕ ಲಂಡನ್ನಲ್ಲಿ ಆನಂದ್ ಜತೆಗೆ ಆಕೆ ಮದುವೆಯಾಗಲಿದ್ದಾರೆ ಎಂದು ಬಾಲಿವುಡ್ ಲೈಫ್ ಹೇಳಿದೆ.
ವಿಶೇಷವೆಂದರೆ ಸೋನಮ್ ಈ ತನಕವೂ ತನ್ನ ಖಾಸಗಿ ಬದುಕಿನ ಬಗ್ಗೆ ಯಾರಲ್ಲೂ ಎಲ್ಲಿಯೂ ಏನನ್ನೂ ಹೇಳಿಲ್ಲ; ಆನಂದ್ ಜತೆಗೆ ತನಗೆ ಬಾಂಧವ್ಯವಿದೆ ಎಂದೂ ಆಕೆ ಬಾಯಿ ಬಿಟ್ಟಿಲ್ಲ.
ಒಟ್ಟಿನಲ್ಲಿ ಈಗ ಜೂನ್ ವರೆಗೆ ಕಾಯುವ ಸರದಿ ಸೋನಮ್ ಅಭಿಮಾನಿಗಳದ್ದು !
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ʼಖಲ್ನಾಯಕ್ʼ ಸಿನಿಮಾದ ಪ್ರಧಾನ ಪಾತ್ರದ ರೇಸ್ನಲ್ಲಿ ಬಿಟೌನ್ ಸ್ಟಾರ್ಸ್ ಜೊತೆ ಯಶ್, ಅಲ್ಲು?
Malaika Arora: ಮಲೈಕಾಗೆ ಎರಡನೇ ಮದುವೆ ಯಾವಾಗ ಎಂದು ಪ್ರಶ್ನೆ ಕೇಳಿದ ಮಗ; ಶಾಕ್ ಆದ ಮುನ್ನಿ
Aamir Khan: ರಾಜಕೀಯ ಪಕ್ಷದ ಪರ ಪ್ರಚಾರ; ನಕಲಿ ವಿಡಿಯೋ ವಿರುದ್ಧ FIR ದಾಖಲಿಸಿದ ಆಮಿರ್
Salman Khan: ನಟ ಸಲ್ಮಾನ್ ಖಾನ್ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ
ಪೊಲೀಸ್ ಪೇದೆಯ ಮಗ, ಕಾನೂನು ಪದವೀಧರ ʼಲಾರೆನ್ಸ್ʼ ಕುಖ್ಯಾತ ಗ್ಯಾಂಗ್ ಸ್ಟರ್ ಆದದ್ದೇಗೆ?
MUST WATCH
ಹೊಸ ಸೇರ್ಪಡೆ
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ
Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ