ಕಾಲಾ ಧ್ವನಿ ಸುರುಳಿ ರಿಲೀಸ್
Team Udayavani, May 10, 2018, 3:02 PM IST
ಚೆನ್ನೈ, ಮೇ 9: ರಾಜಕೀಯ ಪ್ರವೇಶ ಘೋಷಣೆ ಮಾಡಿರುವ ತಮಿಳು ಸೂಪರ್ ಸ್ಟಾರ್ ರಜನಿಕಾಂತ್ ಅದಕ್ಕೆ ಸಂಬಂಧಿ ಸಿದ ದಿನಾಂಕ ಘೋಷಣೆಯ ಸಂದರ್ಭ ಇನ್ನೂ ಬಂದಿಲ್ಲ ಎಂದು ಘೋಷಣೆ ಮಾಡಿದ್ದಾರೆ.
ಚೆನ್ನೈನಲ್ಲಿ ಹೊಸ ಸಿನೆಮಾ “ಕಾಲಾ’ ಧ್ವನಿ ಸುರುಳಿ ಬಿಡುಗಡೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕಾಲಾ ಸಿನಿಮಾ ರಾಜಕೀಯ ಸಿನೆಮಾ ಅಲ್ಲ. ಆದರೆ ಆ ಕ್ಷೇತ್ರದಲ್ಲಿನ ಅಂಶಗಳು ಒಳ ಗೊಂಡಿವೆ ಎಂದು ಹೇಳಿದ್ದಾರೆ. ಎಂಧಿರನ್ ಸಿನೆಮಾ ಯಶಸ್ವಿಯಾಗಿತ್ತು. ಆದರೆ ತಮ್ಮ
ಅನಾರೋಗ್ಯದಿಂದ ಕಾರ್ಯಕ್ರಮ ನಡೆಸಲು ಸಾಧ್ಯವಾಗಲಿಲ್ಲ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ
Rap song: ವೋಟು ನಮ್ಮ ಪವರ್ ರ್ಯಾಪ್ ಸಾಂಗ್ ಬಿಡುಗಡೆ
ಭಾರತದಲ್ಲಿ ರಿಲೀಸ್ಗೂ ಮುನ್ನ ʼಮಂಕಿ ಮ್ಯಾನ್ʼ ಹೆಚ್ ಡಿ ಕಾಪಿ ಲೀಕ್: ವಿಳಂಬ ಯಾಕೆ?
Deepfake video ವಿರುದ್ಧ ನಟ ರಣ್ವೀರ್ ಸಿಂಗ್ ದೂರು
Ranveer Singh: ಮತಯಾಚನೆಯ ಡೀಪ್ ಫೇಕ್ ವಿಡಿಯೋ ವೈರಲ್; FIR ದಾಖಲಿಸಿದ ನಟ ರಣ್ವೀರ್