Watch: ಧೂಳೆಬ್ಬಿಸಿದ “ರೇಸ್ 3′ ಟ್ರೈಲರ್
Team Udayavani, May 16, 2018, 4:38 PM IST
ಬಾಲಿವುಡ್ ಸೂಪರ್ ಸ್ಟಾರ್ ಸಲ್ಮಾನ್ ಖಾನ್ ಅಭಿಯನದ ಬಹುನಿರೀಕ್ಷಿತ ಆ್ಯಕ್ಷನ್ ಥ್ರಿಲ್ಲರ್ “ರೇಸ್ 3′ ಚಿತ್ರದ ಟ್ರೈಲರ್ ರಿಲೀಸ್ ಆಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಧೂಳೆಬ್ಬಿಸಿದೆ. ಸಿಖಂದರ್ ಪಾತ್ರದಲ್ಲಿ ಸಲ್ಮಾನ್ ಖಾನ್ ಮಿಂಚಿದ್ದಾರೆ.
ಈ ಚಿತ್ರವು ಜೂನ್ ತಿಂಗಳ ಈದ್ಗೆ ತೆರೆಗೆ ಬರಲು ಸಜ್ಜಾಗಿದ್ದು, ಕೊರಿಯೋಗ್ರಾಫರ್ ರೇಮೊ ಡಿಸೋಜಾ ಚಿತ್ರವನ್ನು ನಿರ್ದೇಶನ ಮಾಡಿದ್ದಾರೆ. ಜಾಕ್ವೆಲಿನ್ ಫರ್ನಾಂಡಿಸ್, ಬಾಬ್ಬಿ ಡಿಯೊಲ್, ಡೈಸಿ ಶಾ, ಅನಿಲ್ ಕಪೂರ್ ಮತ್ತು ಸಾಕೀಬ್ ಸಲೀಮ್ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡರೆ, ಸೈಫ್ ಆಲಿಖಾನ್ ಮುಖ್ಯ ಪಾತ್ರವನ್ನು ನಿರ್ವಹಿಸಿದ್ದಾರೆ, ಆದರೆ ಮೂರನೇ ಹಂತದಲ್ಲಿ ಸಲ್ಮಾನ್ ಖಾನ್ ಮೂಲಕ ಚಿತ್ರಕ್ಕೆ ತಿರುವು ನೀಡಲಾಗಿದೆ.
ಸಿನಿಮಾದ ಆ್ಯಕ್ಷನ್ ದೃಶ್ಯಗಳನ್ನು ಈಗಾಗಲೇ ಅಬುದಾಬಿಯಲ್ಲಿ ಚಿತ್ರಿಕರಿಸಲಾಗಿದ್ದು, ಇದೊಂದು ಪಕ್ಕಾ ಆ್ಯಕ್ಷನ್ ಥ್ರಿಲ್ಲರ್ ಕಥೆ ಹೊಂದಿರುವ ಬಾಲಿವುಡ್ನ ಬಹುನಿರೀಕ್ಷಿತ ಸಿನಿಮಾವಾಗಿದೆ. ಇನ್ನು ಚಿತ್ರವನ್ನು ಟಿಪ್ಸ್ ಫಿಲ್ಮ್ಸ್ ಬ್ಯಾನರ್ ಅಡಿ ರಮೇಶ್ ಟೌರಾನಿ ಹಾಗೂ ಸಲ್ಮಾನ್ ಖಾನ್ ಫಿಲ್ಮ್ಸ್ ಸಂಸ್ಥೆ ನಿರ್ಮಾಣ ಮಾಡಿದೆ.
ಈಗಾಗಲೇ ಚಿತ್ರದ ಟ್ರೈಲರ್ ಅನ್ನು 87ಲಕ್ಷಕ್ಕೂ ಹೆಚ್ಚು ಸಿನಿಪ್ರಿಯರು ವೀಕ್ಷಿಸಿ ಮೆಚ್ಚುಗೆ ಸೂಚಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rap song: ವೋಟು ನಮ್ಮ ಪವರ್ ರ್ಯಾಪ್ ಸಾಂಗ್ ಬಿಡುಗಡೆ
ಭಾರತದಲ್ಲಿ ರಿಲೀಸ್ಗೂ ಮುನ್ನ ʼಮಂಕಿ ಮ್ಯಾನ್ʼ ಹೆಚ್ ಡಿ ಕಾಪಿ ಲೀಕ್: ವಿಳಂಬ ಯಾಕೆ?
Deepfake video ವಿರುದ್ಧ ನಟ ರಣ್ವೀರ್ ಸಿಂಗ್ ದೂರು
Ranveer Singh: ಮತಯಾಚನೆಯ ಡೀಪ್ ಫೇಕ್ ವಿಡಿಯೋ ವೈರಲ್; FIR ದಾಖಲಿಸಿದ ನಟ ರಣ್ವೀರ್
Big B: ʼಕಲ್ಕಿʼಗಾಗಿ ʼಅಶ್ವತ್ಥಾಮʼನ ಅವತಾರ ತಾಳಿದ ಬಿಗ್ ಬಿ; ಗಮನ ಸೆಳೆದ ಪಾತ್ರದ ಝಲಕ್
MUST WATCH
ಹೊಸ ಸೇರ್ಪಡೆ
Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ
Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ
Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ
Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್ಸಿ ಮೀಸಲಾತಿ ಹೇಳಿಕೆಗೆ ವಿರೋಧ
Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ